ಶ್ರೀಮಾತಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

Team Udayavani, Oct 30, 2020, 7:52 PM IST

cm-tdy-1

ಚಿಕ್ಕಮಗಳೂರು: ನಾವು ಯಾವ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತೇವೆಯೋ ಆ ಕ್ಷೇತ್ರದ ಜವಬ್ದಾರಿಯನ್ನು ನಿರ್ವಹಿಸುವಂತವರ ಅಂತರಂಗ ಮಕ್ಕಳ ಶುದ್ಧವಾದ ಮನಸ್ಸಿನ ರೀತಿ ಇದ್ದರೆ ಅದು ಪರಿಪೂರ್ಣವಾದ ಬದುಕು ಎಂದು ಹೊರನಾಡು ಕ್ಷೇತ್ರದ ಧರ್ಮಕರ್ತ ಡಾ| ಜಿ. ಭೀಮೇಶ್ವರ ಜೋಷಿ ಹೇಳಿದರು.

ಗುರುವಾರ ಮೂಡಿಗೆರೆ ತಾಲೂಕು ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ನಡೆದ ಪಟ್ಟಾಭಿಷೇಕೋತ್ಸವ, ಜೀವ-ಭಾವ ಕಾರ್ಯಕ್ರಮದಅಂಗವಾಗಿ ಶ್ರೀಮಾತಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದೇವರಲ್ಲಿ ಹೇಗೆ ರಾಗದ್ವೇಷ ಇಲ್ಲವೋ ಅದರ ಸ್ವರೂಪವೇ ಮಕ್ಕಳಗಾಗಿರುತ್ತಾರೆ. ಮಕ್ಕಳಲ್ಲಿಇರುವ ಪರಿಶುದ್ಧವಾದಸ್ವರೂಪ ನಮ್ಮ ಜೀವನದಲ್ಲಿ ಕೊನೆಯವರೆಗೂ ಅಳವಡಿಸಿ ಕೊಳ್ಳಬೇಕು ಎಂದರು. ಹೆಚ್ಚುವರಿಅಡಿಷನಲ್‌ ಅಡ್ವಕೇಟ್‌ ಜನರಲ್‌ ಅರುಣ್‌ ಶ್ಯಾಮ್‌ ಮಾತನಾಡಿ, ಸಮಾಜದ ಅಂಧಕಾರವವನ್ನು ಅನ್ನಪೂರ್ಣೇಶ್ವರಿಯು ಹೋಗಲಾಡಿ ಸಿದರೆ, ಮಕ್ಕಳ ಅಂಧಕಾರವನ್ನು ಶಾರದಾದೇವಿ ಅಂಧರ ವಿಕಾಸ ಕೇಂದ್ರ ಹೋಗಲಾಡಿಸುತ್ತಿದೆ. ಹೊರನಾಡು ಕ್ಷೇತ್ರ ನಂಬಿದ ಭಕ್ತರಿಗೆ ಜೀವಕೊಡುವ ಕೆಲಸವನ್ನು ಮಾಡುತ್ತಿದೆ. ಈ ನಿಟ್ಟಿನಲ್ಲಿ ಕ್ಷೇತ್ರವು ಅಂಧರ ಸಂಸ್ಥೆಗೆ ಪ್ರಶಸ್ತಿಯನ್ನು ನೀಡುತ್ತಿರುವುದು ಅಭಿನಂದಾರ್ಹವಾಗಿದೆ ಎಂದು ಹೇಳಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಶಿವಮೊಗ್ಗ ಶ್ರೀ ಶಾರದಾದೇವಿ ಅಂಧರ ವಿಕಾಸ ಕೇಂದ್ರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಈಶ್ವರ ಭಟ್‌ ಮಾತನಾಡಿ, ಕ್ಷೇತ್ರದ ಕಾರ್ಯಚಟುವಟಿಕೆಯ ಮಧ್ಯೆಯೂ ನಮಗೆ ನೀಡಿದ ಪ್ರಶಸ್ತಿಯಿಂದ ನಮಗೆ ಇನ್ನಷ್ಟು ಕೆಲಸ ಮಾಡಲು ಉತ್ತೇಜನ ನೀಡಿದಂತಾಗಿದೆ. ನಮ್ಮ ಸಂಸ್ಥೆಯು ಅಂಧ ವಿದ್ಯಾರ್ಥಿಗಳಿಗೆ ಉಚಿತ ಆಶ್ರಯದೊಡನೆ ವಿದ್ಯೆ, ಭೋಜನ, ವೈದ್ಯಕೀಯ ಸೌಲಭ್ಯ ನೀಡುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದ ಮುಂಚಿತವಾಗಿ ಧರ್ಮಕರ್ತ ಡಾ| ಜಿ. ಬೀಮೇಶ್ವರ ಜೋಷಿಯವರ ಪಟ್ಟಾಭಿಷೇಕವಾಗಿ 30 ವರ್ಷ ತುಂಬಿದ ದಿನದ ಅಂಗವಾಗಿ ದೇವಿಗೆ ಅಭಿಷೇಕ, ಪೂಜೆ, ನವಗ್ರಹ ಹೋಮಗಳು ನಡೆದವು. ಈ ಸಂದರ್ಭದಲ್ಲಿ ಶಾರದಾದೇವಿ ಅಂಧರ ವಿಕಾಸ ಕೇಂದ್ರ ಕಾರ್ಯದರ್ಶಿ ಕೃಷ್ಣ ಪ್ರಸಾದ್‌, ಹೊರನಾಡಿನ ರಾಜ ಲಕ್ಷ್ಮೀ ಜೋಷಿ, ರಾಮನಾರಾಯಣ ಜೋಷಿ, ರಾಜಗೋಪಾಲ ಜೋಷಿ, ಗಿರಿಜಾ ಶಂಕರ ಜೋಷಿ, ಭವಾನಿ ಶಂಕರ್‌ ಜೋಷಿ ಇದ್ದರು.

ಟಾಪ್ ನ್ಯೂಸ್

ಮಲ್ಯ ನ್ಯಾಯಾಂಗ ನಿಂದನೆ: ಜ.18ಕ್ಕೆ ಸುಪ್ರೀಂಕೋರ್ಟ್‌ ತೀರ್ಪು

ಮಲ್ಯ ನ್ಯಾಯಾಂಗ ನಿಂದನೆ: ಜ.18ಕ್ಕೆ ಸುಪ್ರೀಂಕೋರ್ಟ್‌ ತೀರ್ಪು

ಸಲಿಂಗಕಾಮಿ ವಿವಾಹ: ವಿಚಾರಣೆಯ ನೇರ ಪ್ರಸಾರಕ್ಕೆ ಮನವಿ

ಸಲಿಂಗಕಾಮಿ ವಿವಾಹ: ವಿಚಾರಣೆಯ ನೇರ ಪ್ರಸಾರಕ್ಕೆ ಮನವಿ

ಪದ್ಮಶ್ರೀ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ನಿಧನ

ಪದ್ಮಶ್ರೀ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ನಿಧನ

ಬಿಹಾರ ವಿಧಾನಸಭೆಯಲ್ಲಿ ಮದ್ಯದ ಬಾಟಲಿ!

ಬಿಹಾರ ವಿಧಾನಸಭೆಯಲ್ಲಿ ಮದ್ಯದ ಬಾಟಲಿ!

ಅಯೋಧ್ಯೆ ತೀರ್ಪು ಧರ್ಮಾಧಾರಿತವಲ್ಲ: ಮಾಜಿ ಸಿಜೆಐ ಗೊಗೋಯ್!

ಅಯೋಧ್ಯೆ ತೀರ್ಪು ಧರ್ಮಾಧಾರಿತವಲ್ಲ: ಮಾಜಿ ಸಿಜೆಐ ಗೊಗೋಯ್!

ಅಪ್ಪ ಅರ್ಥವಾದರೂ ಮಗನ ನಡೆ ಅರ್ಥವಾಗುತ್ತಿಲ್ಲ: ಶಂಕರ್‌

ಅಪ್ಪ ಅರ್ಥವಾದರೂ ಮಗನ ನಡೆ ಅರ್ಥವಾಗುತ್ತಿಲ್ಲ: ಶಂಕರ್‌

ಭ್ರಷ್ಟಾಚಾರ ಪ್ರಕರಣ: ವಿಚಾರಣೆಗೆ ಹಾಜರಾದ ಅನಿಲ್‌ ದೇಶ್‌ಮುಖ್‌

ಭ್ರಷ್ಟಾಚಾರ ಪ್ರಕರಣ: ವಿಚಾರಣೆಗೆ ಹಾಜರಾದ ಅನಿಲ್‌ ದೇಶ್‌ಮುಖ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪ್ಪ ಅರ್ಥವಾದರೂ ಮಗನ ನಡೆ ಅರ್ಥವಾಗುತ್ತಿಲ್ಲ: ಶಂಕರ್‌

ಅಪ್ಪ ಅರ್ಥವಾದರೂ ಮಗನ ನಡೆ ಅರ್ಥವಾಗುತ್ತಿಲ್ಲ: ಶಂಕರ್‌

Untitled-2

ಜವಾಬ್ದಾರಿ ಅರಿತು ಮತ ಚಲಾಯಿಸಿ

ಈಡಿಗ ಸಮುದಾಯ ಒಗ್ಗೂಡಲಿ

ಈಡಿಗ ಸಮುದಾಯ ಒಗ್ಗೂಡಲಿ

ಚಿಕ್ಕಮಗಳೂರು: ಕಸ-ಕಡ್ಡಿ,ಹುಳ ಮಿಶ್ರಿತ ನೀರನ್ನೇ ಕುಡಿಯಬೇಕು:ಗ್ರಾಮಸ್ಥರ ಯಾತನೆಗೆ ಕೊನೆಯಿಲ್ಲ

ಚಿಕ್ಕಮಗಳೂರು: ಕಸ-ಕಡ್ಡಿ,ಹುಳ ಮಿಶ್ರಿತ ನೀರನ್ನೇ ಕುಡಿಯಬೇಕು:ಗ್ರಾಮಸ್ಥರ ಯಾತನೆಗೆ ಕೊನೆಯಿಲ್ಲ

ಕೊಟ್ಟಿಗೆಹಾರ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ, ಗ್ರಾಮಸ್ಥರು, ಅಧಿಕಾರಿಗಳಿಂದ ಹುಡುಕಾಟ

ಕೊಟ್ಟಿಗೆಹಾರ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ, ಗ್ರಾಮಸ್ಥರು, ಅಧಿಕಾರಿಗಳಿಂದ ಹುಡುಕಾಟ

MUST WATCH

udayavani youtube

ಕಾಪು ಪರಿಸರದಲ್ಲಿ ಗಾಳಿ, ಗುಡುಗು, ಮಿಂಚು ಸಹಿತ ಭಾರೀ ಮಳೆ

udayavani youtube

ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

udayavani youtube

ಸುಟ್ಟಗಾಯ ಸಂರ್ಪೂಣ ನಿವಾರಣೆ ಆಗಲು ಈ ನಾಟಿ ವೈದ್ಯರ ಬಳಿ ಇದೆ ಔಷಧಿ.

udayavani youtube

ಕಸ್ತೂರಿರಂಗನ್ ಸಮೀಕ್ಷೆ ಅವೈಜ್ಞಾನಿಕ !?

udayavani youtube

ಭಾರತದಲ್ಲಿ ವ್ಯಾಸಂಗ ಮಾಡಿದ್ದನಂತೆ ಈ ತಾಲಿಬಾನ್‌ ವಕ್ತಾರ!

ಹೊಸ ಸೇರ್ಪಡೆ

ಮಲ್ಯ ನ್ಯಾಯಾಂಗ ನಿಂದನೆ: ಜ.18ಕ್ಕೆ ಸುಪ್ರೀಂಕೋರ್ಟ್‌ ತೀರ್ಪು

ಮಲ್ಯ ನ್ಯಾಯಾಂಗ ನಿಂದನೆ: ಜ.18ಕ್ಕೆ ಸುಪ್ರೀಂಕೋರ್ಟ್‌ ತೀರ್ಪು

ಸಲಿಂಗಕಾಮಿ ವಿವಾಹ: ವಿಚಾರಣೆಯ ನೇರ ಪ್ರಸಾರಕ್ಕೆ ಮನವಿ

ಸಲಿಂಗಕಾಮಿ ವಿವಾಹ: ವಿಚಾರಣೆಯ ನೇರ ಪ್ರಸಾರಕ್ಕೆ ಮನವಿ

ಪದ್ಮಶ್ರೀ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ನಿಧನ

ಪದ್ಮಶ್ರೀ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ನಿಧನ

ಬಿಹಾರ ವಿಧಾನಸಭೆಯಲ್ಲಿ ಮದ್ಯದ ಬಾಟಲಿ!

ಬಿಹಾರ ವಿಧಾನಸಭೆಯಲ್ಲಿ ಮದ್ಯದ ಬಾಟಲಿ!

ಅಯೋಧ್ಯೆ ತೀರ್ಪು ಧರ್ಮಾಧಾರಿತವಲ್ಲ: ಮಾಜಿ ಸಿಜೆಐ ಗೊಗೋಯ್!

ಅಯೋಧ್ಯೆ ತೀರ್ಪು ಧರ್ಮಾಧಾರಿತವಲ್ಲ: ಮಾಜಿ ಸಿಜೆಐ ಗೊಗೋಯ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.