ಬಸ್‌ ಪ್ರಯಾಣಿಕರ ಸಂಖ್ಯೆ ಇಳಿಮುಖ

Team Udayavani, May 22, 2020, 12:39 PM IST

22-May-08

ಸಾಂದರ್ಭಿಕ ಚಿತ್ರ

ಶೃಂಗೇರಿ: ಕೋವಿಡ್ ಪರಿಣಾಮದಿಂದ ಬಂದ್‌ ಆಗಿದ್ದ ಬಸ್‌ ಸಂಚಾರ ಸರಕಾರ ಪುನಾರಂಭಿಸಿದ್ದರೂ, ಬಸ್‌ನಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ ತೀವ್ರ ಇಳಿಮುಖವಾಗಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ರಾಜ್ಯ ಸಾರಿಗೆ ಸಂಸ್ಥೆಯು ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲಾ ಕೇಂದ್ರದಿಂದ ಪ್ರಾಯೋಗಿಕವಾಗಿ ಎರಡು ಬಸ್ಸನ್ನು ಶೃಂಗೇರಿಗೆ ಬಿಟ್ಟಿದೆ. ಚಿಕ್ಕಮಗಳೂರಿನಿಂದ 12 ಗಂಟೆಗೆ ಶೃಂಗೇರಿಗೆ ಹೊರಟಿದ್ದ ಬಸ್‌ ನಲ್ಲಿ ಕೇವಲ ಇಬ್ಬರು ಪ್ರಯಾಣಿಕರು ಇದ್ದು, ಸಂಜೆ ಪುನ: ಚಿಕ್ಕಮಗಳೂರಿಗೆ ತೆರಳುವಾಗ ಕೇವಲ ನಾಲ್ಕು ಮಂದಿ ಪ್ರಯಾಣಿಕರು ಈ ಬಸ್ಸನ್ನು ಬಳಸಿದ್ದಾರೆ.

ಇದೇ ರೀತಿ ಶಿವಮೊಗ್ಗದಿಂದ ಶೃಂಗೇರಿಗೆ ಬೆಳಗ್ಗೆ 8 ಗಂಟೆಗೆ ಹೊರಟಿದ್ದ ಬಸ್‌ನಲ್ಲಿ ಶೃಂಗೇರಿಗೆ ಯಾವುದೇ ಪ್ರಯಾಣಿಕರು ಇಲ್ಲದೇ ಹೋಗಿದ್ದರಿಂದ ಚಾಲಕ ಹಾಗೂ ನಿರ್ವಾಹಕ ಮಾತ್ರ ಬಂದಿದ್ದಾರೆ. ಸಂಜೆ ಪುನ: ಶಿವಮೊಗ್ಗಕ್ಕೆ ತೆರಳಬೇಕಾಗಿತ್ತು. ಆದರೆ, ಪ್ರಯಾಣಿಕರು ಇಲ್ಲದ ಕಾರಣ ಇದನ್ನು ಇಲ್ಲಿನ ಬಸ್‌ ನಿಲ್ದಾಣದಲ್ಲಿ ನಿಲುಗಡೆ ಮಾಡಲಾಗಿದೆ.

ಸಾರ್ವಜನಿಕರಿಗೆ ಬಸ್‌ ಸಂಚಾರ ಆರಂಭವಾಗಿರುವುದರ ಪೂರ್ಣ ಅರಿವು ಇಲ್ಲದಿರುವುದು ಒಂದೆಡೆಯಾದರೆ, ಬಸ್‌ ನಲ್ಲಿ ಪ್ರಯಣಿಸುವುದರಿಂದ ಸೋಂಕು ಹರಡಬಹುದೋ ಎನ್ನುವ ಒಳಗೊಳಗಿನ ಭಯದ ಕಾರಣ ಜನ ಪ್ರಯಾಣ ಮುಂದೂಡಿದ್ದಾರೆ. ಹಂತ ಹಂತವಾಗಿ ಬಸ್‌ ಬಳಕೆಯಲ್ಲಿ ಸ್ವಲ್ಪ ಸುಧಾರಣೆ ಆಗಬಹುದು ಎಂಬುದು ಸಾರಿಗೆ ನಿಯಂತ್ರಕರ ಅನಿಸಿಕೆಯಾಗಿದೆ.

ಈ ನಡುವೆ ಎರಡೂ ಜಿಲ್ಲೆಗಳಲ್ಲಿ ಕೋವಿಡ್ ರೋಗಿಗಳ ಸಂಖ್ಯೆ ಹಠಾತ್‌ ಹೆಚ್ಚಿರುವುದು ಬಸ್‌ ಪ್ರಯಾಣಕ್ಕೆ ಜನರಲ್ಲಿ ಹಿಂಜರಿಕೆ ಉಂಟು ಮಾಡಬಹುದು ಎಂದು ಡಿಪೋ ಕಾರ್ಯನಿರ್ವಾಹಕ ಶಿವಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

Modi Interview

J&K; ಉಗ್ರರ ನಿಗ್ರಹ ಸಾಮರ್ಥ್ಯಗಳ ಸಂಪೂರ್ಣ ಶ್ರೇಣಿ ನಿಯೋಜಿಸಲು ಮೋದಿ ಕರೆ

ಅಪ್ಪನ ಬಗ್ಗೆ ಕೆಟ್ಟದಾಗಿ ಕಮೆಂಟ್‌ ಮಾಡಿದವರಿಗೆ ಧನ್ಯವಾದ… ದರ್ಶನ್‌ ಪುತ್ರನ ಪೋಸ್ಟ್ ವೈರಲ್

ಅಪ್ಪನ ಬಗ್ಗೆ ಕೆಟ್ಟದಾಗಿ ಕಮೆಂಟ್‌ ಮಾಡಿದವರಿಗೆ ಧನ್ಯವಾದ… ದರ್ಶನ್‌ ಪುತ್ರನ ಪೋಸ್ಟ್ ವೈರಲ್

arrested

Renuka Swamy ಹತ್ಯೆ ಪ್ರಕರಣ; A-8 ಆರೋಪಿ ಪೊಲೀಸರಿಗೆ ಶರಣು

drowned

Srirangapatna: ಕಾವೇರಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರುಪಾಲು

1-ajit

Security; ಮೂರನೇ ಬಾರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್ ನೇಮಕ

3

Pradeep K Vijayan: ಮನೆಯಲ್ಲಿ ಶವವಾಗಿ ಪತ್ತೆಯಾದ ಖ್ಯಾತ ನಟ; ತನಿಖೆ ಆರಂಭ

ಗ್ಯಾರಂಟಿ ಯೋಜನೆ ಕೈಬಿಡುವಂತೆ ಕಾಂಗ್ರೆಸ್ ಪಕ್ಷದಲ್ಲೇ ಒತ್ತಡ ಹೆಚ್ಚುತ್ತಿದೆ: ಶೆಟ್ಟರ್

ಗ್ಯಾರಂಟಿ ಯೋಜನೆ ಕೈಬಿಡುವಂತೆ ಕಾಂಗ್ರೆಸ್ ಪಕ್ಷದಲ್ಲೇ ಒತ್ತಡ ಹೆಚ್ಚುತ್ತಿದೆ: ಶೆಟ್ಟರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Elephant: ಚಾರ್ಮಾಡಿಯಲ್ಲಿ ಸರ್ಕಾರಿ ಬಸ್ಸಿಗೆ ಅಡ್ಡ ಬಂದ ಕಾಡಾನೆ… ಕಂಗಾಲಾದ ಪ್ರಯಾಣಿಕರು

Elephant: ಚಾರ್ಮಾಡಿಯಲ್ಲಿ ಸರ್ಕಾರಿ ಬಸ್ಸಿಗೆ ಅಡ್ಡ ಬಂದ ಕಾಡಾನೆ… ಕಂಗಾಲಾದ ಪ್ರಯಾಣಿಕರು

1-sasasad

Tarikere; ಸೆಲ್ಫಿ ತೆಗೆಯುವ ವೇಳೆ ಜಲಪಾತದಿಂದ ಬಿದ್ದು ಪ್ರವಾಸಿಗ ಸಾವು

Kottigehara ವಾಹನಗಳ ಅಡ್ಡಾದಿಡ್ಡಿ ಪಾರ್ಕಿಂಗ್‌: ಪ್ರಯಾಣಿಕರಿಗೆ ತೊಂದರೆ

Kottigehara ವಾಹನಗಳ ಅಡ್ಡಾದಿಡ್ಡಿ ಪಾರ್ಕಿಂಗ್‌: ಪ್ರಯಾಣಿಕರಿಗೆ ತೊಂದರೆ

Kadur: ಕಾರಿನ ಬಾನೆಟ್ ನಲ್ಲಿ ಕಾಣಿಸಿಕೊಂಡ ಬೆಂಕಿ; ಅಪಾಯದಿಂದ ಪಾರು

Kadur: ಕಾರಿನ ಬಾನೆಟ್ ನಲ್ಲಿ ಕಾಣಿಸಿಕೊಂಡ ಬೆಂಕಿ; ಅಪಾಯದಿಂದ ಪಾರು

Mudigere: ಮರ ಬಿದ್ದು 20ರ ಯುವಕ ಸಾವು

Mudigere: ಮರ ಬಿದ್ದು 20ರ ಯುವಕ ಸಾವು

MUST WATCH

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

udayavani youtube

ಲಾಭದಾಯಕ ಮಲ್ಲಿಗೆ ಕೃಷಿ ಮಾಡುವುದು ಹೇಗೆ? | ಶಂಕರಪುರ ಮಲ್ಲಿಗೆ

udayavani youtube

ಪ್ಯಾಕೇಜ್ಡ್ ಫುಡ್ ಆರೋಗ್ಯಕರವಾದದ್ದೇ ? | ತಜ್ಞರು ಹೇಳುವುದೇನು?

ಹೊಸ ಸೇರ್ಪಡೆ

Modi Interview

J&K; ಉಗ್ರರ ನಿಗ್ರಹ ಸಾಮರ್ಥ್ಯಗಳ ಸಂಪೂರ್ಣ ಶ್ರೇಣಿ ನಿಯೋಜಿಸಲು ಮೋದಿ ಕರೆ

Padubidri: ಶೌಚಾಲಯದಲ್ಲಿ ಕುಸಿದು ಬಿದ್ದು ಸಾವು

Padubidri: ಶೌಚಾಲಯದಲ್ಲಿ ಕುಸಿದು ಬಿದ್ದು ಸಾವು

6

Bantwal: ಅಕ್ರಮ ಮರಳು ಸಾಗಾಟ: ಪ್ರಕರಣ ದಾಖಲು

1-aaa

Kunigal; ಕಾರಿನಿಂದ ಬೈಕ್‌ಗೆ ಗುದ್ದಿ ಯುವಕನ ಕೊಲೆ: ಐವರ ಬಂಧನ

ಅಪ್ಪನ ಬಗ್ಗೆ ಕೆಟ್ಟದಾಗಿ ಕಮೆಂಟ್‌ ಮಾಡಿದವರಿಗೆ ಧನ್ಯವಾದ… ದರ್ಶನ್‌ ಪುತ್ರನ ಪೋಸ್ಟ್ ವೈರಲ್

ಅಪ್ಪನ ಬಗ್ಗೆ ಕೆಟ್ಟದಾಗಿ ಕಮೆಂಟ್‌ ಮಾಡಿದವರಿಗೆ ಧನ್ಯವಾದ… ದರ್ಶನ್‌ ಪುತ್ರನ ಪೋಸ್ಟ್ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.