ಶೃಂಗೇರಿಯಲ್ಲಿ ಜಡಿ ಮಳೆ
Team Udayavani, Jun 4, 2020, 2:36 PM IST
ಶೃಂಗೇರಿ: ಸಂಜೆ ಸುರಿದ ಮಳೆಯಿಂದ ಜನ ಸಂಚಾರ ವಿರಳವಾಗಿತ್ತು.
ಶೃಂಗೇರಿ: ತಾಲೂಕಿನಾದ್ಯಂತ ಬುಧವಾರವೂ ಮಳೆ ಮುಂದುವರಿದಿದ್ದು, ಆಗಾಗ್ಗೆ ಜಡಿ ಮಳೆ ಬೀಳುತ್ತಿದೆ. ನಿಸರ್ಗ ಚಂಡಮಾರುತದ ಪ್ರಭಾವದಿಂದ ಮಳೆಯಾಗುತ್ತಿದ್ದು, ಮುಂಗಾರು ಕೂಡ ಕೇರಳವನ್ನು ಪ್ರವೇಶಿಸಿದೆ.
ಮಂಗಳವಾರ ರಾತ್ರಿ ಆಗಾಗ್ಗೆ ಮಳೆಯಾಗಿದೆ. ಸತತ ಮಳೆಯು ಸಾಮಾನ್ಯ ಜನ ಜೀವನಕ್ಕೆ ಅಡ್ಡಿಯಾಗಿದ್ದು, ಕೃಷಿ ಚಟುವಟಿಕೆಗೂ ಹಿನ್ನಡೆಯಾಗಿದೆ. ಸತತ ಗಾಳಿಯಿಂದ ವಿದ್ಯುತ್ ಸಂಪರ್ಕ ಕಡಿತವಾಗುತ್ತಿದ್ದು, ಗ್ರಾಮೀಣ ಪ್ರದೇಶದ ಹಲವೆಡೆ ವಿದ್ಯುತ್ ವ್ಯತ್ಯಯಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ