ಸುಸೂತ್ರವಾಗಿ ನಡೀತು ಎಸ್ಸೆಸ್ಸೆಲ್ಸಿ ಗಣಿತ ಪರೀಕ್ಷೆ
Team Udayavani, Jun 28, 2020, 9:49 AM IST
ಸಾಂದರ್ಭಿಕ ಚಿತ್ರ
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶನಿವಾರ ನಡೆದ ಎಸ್ಸೆಸ್ಸೆಲ್ಸಿ ಗಣಿತ ಪರೀಕ್ಷೆಯೂ ಸುಸೂತ್ರವಾಗಿ ನಡೆದಿದೆ. 12,622 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.
ಈ ಪೈಕಿ 12,473 ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ, 149 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಕ್ವಾರಂಟೈನ್ ಪ್ರದೇಶದಿಂದ ಬಂದ 12 ವಿದ್ಯಾರ್ಥಿಗಳು ಹಾಗೂ ಅನಾರೋಗ್ಯದ ಕಾರಣದಿಂದ 20 ವಿದ್ಯಾರ್ಥಿಗಳು ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದರು. ಹೊರ ರಾಜ್ಯದ 553 ವಲಸೆ ವಿದ್ಯಾರ್ಥಿಗಳಲ್ಲಿ 549 ವಿದ್ಯಾರ್ಥಿ ಗಳು ಹಾಜರಾಗಿ, 4 ಜನ ಗೈರಾಗಿದ್ದರು. ಪರೀಕ್ಷಾ ಕೇಂದ್ರದ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಪ್ರದೇಶವೆಂದು ಘೋಷಿಸಿದ್ದು, ಯಾವುದೇ ಪರೀಕ್ಷಾ ಅಕ್ರಮಕ್ಕೆ ಅವಕಾಶವಿಲ್ಲದಂತೆ ಯಶಸ್ವಿಯಾಗಿ ಪರೀಕ್ಷೆ ನಡೆಸಲಾಗಿದೆಂದು ಡಿಡಿಪಿಐ ಸಿ.ನಂಜಯ್ಯ ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ