ಭಾನುವಾರದ ಲಾಕ್ ಡೌನ್ ಗೆ ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ
Team Udayavani, May 24, 2020, 9:06 AM IST
ಚಿಕ್ಕಮಗಳೂರು: ಕೋವಿಡ್-19 ಸೋಂಕು ತಡೆಗಟ್ಟುವ ಹಿನ್ನೆಲೆ ಭಾನುವಾರ ಸಂಪೂರ್ಣ ಲಾಕ್ ಡೌನ್ ವಿಧಿಸಿದ್ದು ಕಾಫಿನಾಡು ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ಲಾಕ್ ಡೌನ್ ಹಿನ್ನೆಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಡಿದೆ. ಆಟೋ ಹಾಗೂ ಟ್ಯಾಕ್ಸಿಗಳು, ಖಾಸಗಿ ವಾಹನ ಸಂಚಾರ ಬ್ರೇಕ್ ಹಾಕಲಾಗಿದೆ. ಜನಸಂಚಾರವು ಗಣನೀಯವಾಗಿ ಕಡಿಮೆಯಾಗಿದ್ದು ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಮೆಡಿಕಲ್, ತರಕಾರಿ, ಹೂ, ದಿನಸಿ ಅಂಗಡಿಗಳು ತೆರೆಯಲು ಅವಕಾಶ ನೀಡಲಾಗಿದೆ. ಹೋಟೆಲ್ ಗಳಲ್ಲಿ ಕೇವಲ ಪಾರ್ಸೆಲ್ ಗೆ ಮಾತ್ರ ಅವಕಾಶ ನೀಡಿದ್ದು, ಚಿಕನ್, ಮಟನ್, ಫಿಶ್ ಮಾರ್ಕೆಟ್ ತೆರೆಯಲು ಅವಕಾಶ ನೀಡಲಾಗಿದೆ.
ಜಿಲ್ಲಾದ್ಯಂತ ಭಾನುವಾರದ ಲಾಕ್ ಡೌನ್ ಗೆ ಬೆಂಬಲ ವ್ಯಕ್ತವಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ