ಸಮೀಕ್ಷೆಗಳನ್ನು ಪರಿಗಣಿಸಲ್ಲ: ಎಚ್ಡಿಡಿ
Team Udayavani, Jan 8, 2018, 6:50 AM IST
ಚಿಕ್ಕಮಗಳೂರು: ಕೆಲವು ಮಾಧ್ಯಮಗಳಲ್ಲಿ ಸಮೀಕ್ಷೆಗಳು ಬರುತ್ತಿದ್ದು, ಜೆಡಿಎಸ್ 20ರಿಂದ 25 ಸ್ಥಾನ ಪಡೆಯುತ್ತದೆ ಎಂದು ಬಿತ್ತರಿಸುತ್ತಿವೆ. ಇದನ್ನು ನಾವು ಗಂಭೀರವಾಗಿ ಪರಿಗಣಿಸಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಮೀಕ್ಷೆಗಳನ್ನು ಯಾರೂ ನೆಚ್ಚಿಕೊಳ್ಳಲ್ಲ. ಜನರ ಭಾವನೆಗಳನ್ನು ಯಾರೂ ಊಹಿಸಲು ಸಾಧ್ಯವಿಲ್ಲ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ