ಕ್ವಾರಂಟೈನ್ ನಲ್ಲಿದ್ದವರ ಬಿಡುಗಡೆ
Team Udayavani, May 29, 2020, 12:39 PM IST
ಸಾಂದರ್ಭಿಕ ಚಿತ್ರ
ತರೀಕೆರೆ: ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಐಸೋಲೇಶನ್ ಕೇಂದ್ರದಲ್ಲಿದ್ದ ಕೋಡಿಕ್ಯಾಂಪ್ ನಿವಾಸಿ ಗರ್ಭಿಣಿಗೆ ಕೋವಿಡ್ ಫಾಲ್ಸ್ ಪಾಸಿಟಿವ್ ವರದಿ ಬಂದಿದ್ದರಿಂದ ಗುರುವಾರ ಬಿಡುಗಡೆ ಮಾಡಲಾಯಿತು.
ಗರ್ಭಿಣಿಗೆ ಯಾವುದೇ ಸೋಂಕು ಇಲ್ಲದ ಕಾರಣ ತಾಲೂಕು ಆಡಳಿತ ಕ್ವಾರಂಟೈನ್ ಮಾಡಲಾಗಿದ್ದ ಜನರನ್ನು ಸಹ ಆಂಬುಲೆನ್ಸ್ ಮೂಲಕ ಪಟ್ಟಣಕ್ಕೆ ಕರೆತಂದಿದೆ. ವಿಷಯ ತಿಳಿಯುತ್ತಿದ್ದಂತೆ ಸುತ್ತಮುತ್ತಲಿನ ಜನರು ಮತ್ತು ಸಂಬಂಧಿಕರು ಕ್ವಾರಂಟೈನ್ಗೆ ಒಳಪಟ್ಟವರಿಗೆ ಹಾರ ಹಾಕಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ| ಚಂದ್ರಶೇಖರ್ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ