ಶಾಸಕ, ಸಂಸದರಿಗೆ ತರಾಟೆಗೆ ತೆಗೆದುಕೊಂಡ 10 ದಿನದಲ್ಲಿ ಶುರುವಾಯ್ತು ಸೇತುವೆ ನಿರ್ಮಾಣ ಕಾರ್ಯ!

Team Udayavani, Aug 18, 2020, 12:45 PM IST

ಶಾಸಕ, ಸಂಸದರಿಗೆ ತರಾಟೆಗೆ ತೆಗೆದುಕೊಂಡ 10 ದಿನದಲ್ಲಿ ಶುರುವಾಯ್ತು ಸೇತುವೆ ನಿರ್ಮಾಣ ಕಾರ್ಯ!

ಚಿಕ್ಕಮಗಳೂರು: ಶಾಸಕ ಮತ್ತು ಸಂಸದರಿಗೆ ಸ್ಥಳೀಯರು ತರಾಟೆಗೆ ತೆಗೆದುಕೊಂಡ ಪರಿಣಾಮ ಕೇವಲ ಹತ್ತು ದಿನದಲ್ಲೇ ಜಿಲ್ಲೆಯ ಬಂಕೇನಹಳ್ಳಿಯಲ್ಲಿ ಸೇತುವೆ ನಿರ್ಮಾಣ ಕಾರ್ಯ ಆರಂಭವಾಗಿದೆ.

ಏನಿದು ಘಟನೆ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕು ಬಂಕೇನಹಳ್ಳಿ ಹೇಮಾವತಿ ನದಿಗೆ ಕಟ್ಟಲಾಗಿದ್ದ ಸೇತುವೆ ಕಳೆದ ವರ್ಷ ಸುರಿದ ಭಾರಿ ಮಳೆಗೆ ಕುಸಿದಿತ್ತು. ಸೇತುವೆ ಕುಸಿದು ವರ್ಷ ಕಳೆದರೂ ಸೇತುವೆ ನಿರ್ಮಾಣ ಮಾಡಿರಲಿಲ್ಲ. ಹೀಗಾಗಿ ಗ್ರಾಮಸ್ಥರೇ ತಾತ್ಕಾಲಿಕ ಸೇತುವೆ ನಿರ್ಮಿಸಿಕೊಂಡಿದ್ದರು. ಆದರೆ ಇತ್ತೀಚೆಗೆ ಸುರಿದ ಮಳೆಗೆ ಆ ತಾತ್ಕಾಲಿಕ ಸೇತುವೆಯೂ ಕೊಚ್ಚಿ ಹೋಗಿತ್ತು.

10 ದಿನದ ಹಿಂದೆ ಸ್ಥಳೀಯ ಶಾಸಕ ಎಂ.ಪಿ.ಕುಮಾರಸ್ವಾಮಿ ಮತ್ತು ಸಂಸದೆ ಶೋಭಾ ಕರಂದ್ಲಾಜೆ ಇಲ್ಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮಸ್ಥರು ತರಾಟೆಗೆ ತಗೆದುಕೊಂಡಿದ್ದರು. ಸ್ಥಳೀಯರ ಪಾಠದಿಂದಾಗಿ ಹೇಮಾವತಿ ನದಿಗೆ ತಾತ್ಕಾಲಿಕ ಸೇತುವೆ ನಿರ್ಮಾಣಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ.

ಸೇತುವೆ ಕುಸಿತದಿಂದ ನಾಲ್ಕು ಹಳ್ಳಿಯ ಸಂಪರ್ಕ ಸಂಪೂರ್ಣ ಕಡಿತಗೊಂಡಿತ್ತು. ಹೇಮಾವತಿ ನದಿ ಮೈದುಂಬಿ ಹರಿಯುತ್ತಿದ್ದರೂ, ತಾತ್ಕಾಲಿಕ ಸೇತುವೆ ನಿರ್ಮಾಣ ಕಾರ್ಯ ನಡೆಸಲಾಗುತ್ತಿದೆ.

ಟಾಪ್ ನ್ಯೂಸ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣೆ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

1-qweqweqw

Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಬಿಸಿಲ ಬೇಗೆಗೆ ತಂಪೆರೆದ ವರುಣ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಬಿಸಿಲ ಬೇಗೆಗೆ ತಂಪೆರೆದ ವರುಣ

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣೆ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.