ಯಕ್ಷಗಾನಕ್ಕೆ ಪುನಶ್ಚೇತನ ನೀಡುವಲ್ಲಿ ಅಕಾಡೆಮಿ ಕೊಡುಗೆ ಅಪಾರ: ಕೋಟ

Team Udayavani, Jan 11, 2021, 1:21 AM IST

ಯಕ್ಷಗಾನಕ್ಕೆ ಪುನಶ್ಚೇತನ ನೀಡುವಲ್ಲಿ ಅಕಾಡೆಮಿ ಕೊಡುಗೆ ಅಪಾರ: ಕೋಟ

ಶೃಂಗೇರಿ: ಯಕ್ಷಗಾನಕ್ಕೆ ಪುನಶ್ಚೇತನ ನೀಡುವ ನಿಟ್ಟಿನಲ್ಲಿ ಸರಕಾರ ಯಕ್ಷಗಾನ ಅಕಾಡೆಮಿ ಮೂಲಕ ಯಕ್ಷಗಾನಕ್ಕೆ ಪ್ರೋತ್ಸಾಹ ನೀಡುತ್ತಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಪಟ್ಟಣದ ಗೌರೀಶಂಕರ್‌ ಸಭಾಂಗಣದಲ್ಲಿ ಶ್ರೀ ಭಾರತೀತೀರ್ಥ ಸಾಂಸ್ಕೃತಿಕ ಟ್ರಸ್ಟ್‌ ಕಾಳಿಂಗ ನಾವಡ ಸಾಂಸ್ಕೃತಿಕ ಪ್ರತಿಷ್ಠಾನದ ಸಹಯೋಗದೊಂದಿಗೆ ರವಿವಾರ ಯಕ್ಷಗಾನ ಅಕಾಡೆಮಿಯಿಂದ ಆಯೋಜಿಸಿದ್ದ ಕಾಳಿಂಗ ನಾವಡ ರಾಷ್ಟ್ರೀಯ ವಿಚಾರಗೋಷ್ಠಿಯ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಳಿಂಗ ನಾವುಡರು ಯಕ್ಷಗಾನದ ಮುಕುಟವಿದ್ದಂತೆ. ನಾವುಡರಿಗೆ ಲಕ್ಷಾಂತರ ಅಭಿಮಾನಿಗಳಿದ್ದರು. ಅವರ ಕಂಠಸಿರಿ ಅದ್ಭುತವಾಗಿದ್ದು, ಇದನ್ನು ಕೇಳಲು ವಾರಗಟ್ಟಲೆ ಅಭಿಮಾನಿಗಳು ಕಾಯುತ್ತಿದ್ದರು. ಅವರ ಗುರುವಾಗಿದ್ದ ನಾರಾಯಣ ಉಪ್ಪೂ³ರರ ಬಗ್ಗೆ ವಿಶೇಷ ಗೌರವ ಹೊಂದಿದ್ದ ನಾವುಡರು, ಅವರ ಹಾದಿಯಲ್ಲಿ ಮುನ್ನಡೆದು ಕಲಾ ಸೇವೆಯಲ್ಲಿ ಮೇರು ಮಟ್ಟಕ್ಕೆ ಏರಿದರು. ಸರಕಾರ ಯಕ್ಷಗಾನ ಕಲಾವಿದರಿಗೆ ಪ್ರೋತ್ಸಾಹ ನೀಡಲು ತರಬೇತಿ ಕೇಂದ್ರಗಳನ್ನು ಆರಂಭಿಸಲು ಚಿಂತನೆ ನಡೆಸಿದೆ ಎಂದರು.

ಕಾಳಿಂಗ ನಾವುಡರ ಬಗ್ಗೆ ಶಾಶ್ವತ ಯೋಜನೆಯನ್ನು ಸರಕಾರ ಮಾಡಲಿದೆಯೇ ಎಂಬ ಪ್ರತಿಷ್ಠಾನದ ಮನವಿಗೆ ಉತ್ತರಿಸಿದ ಸಚಿವರು, ಸರಕಾರ ಆರ್ಥಿಕ ನೆರವು ನೀಡಲು ಸಿದ್ಧವಿದೆ. ಯೋಜನೆಯನ್ನು ರೂಪಿಸಿ, ಮುಂದುವರಿಸುವ ಜವಾಬ್ದಾರಿ ಸಂಘ-ಸಂಸ್ಥೆಯದ್ದಾಗಿದೆ. ಸರಕಾರ ನಿಮ್ಮ ಜತೆಯಲ್ಲಿದೆ. ನಾವುಡರ ಯಕ್ಷಗಾನ ಶೈಲಿ ಉತ್ಕೃಷ್ಟವಾಗಿ ಬೆಳೆಯಲು ಅಕಾಡೆಮಿ ಯೋಜನೆ ರೂಪಿಸಲಿ. ಕೋವಿಡ್‌ ಹಿನ್ನೆಲೆಯಲ್ಲಿ ಕಲೆಗೆ ಹಿನ್ನಡೆಯಾಗಿದ್ದು, ಸರಕಾರ ಕಲೆಗಾಗಿ ನಿರಂತರ ಪ್ರೋತ್ಸಾಹ ನೀಡಲಿದೆ ಎಂದರು.

ದಾಖಲೀಕರಣಕ್ಕೆ ಗಮನ ಈ ಮೊದಲು ಕಾಳಿಂಗ ನಾವಡ ರಾಷ್ಟ್ರೀಯ ವಿಚಾರ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ| ಎಂ. ಎ. ಹೆಗಡೆ ಅವರು ಅಕಾಡೆಮಿಯು ಯಕ್ಷಗಾನ ಪರಂಪರೆಯ ಉಳಿವಿಗಾಗಿ ವಿಚಾರ ಮಂಥನ-ದಾಖಲೀಕರಣ- ಸಮಗ್ರ ದರ್ಶನವನ್ನು ಆನಾವರಣ ಗೊಳಿ ಸಲು ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದೆ ಎಂದರು.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.