Tragedy: ಕೆರೆಗೆ ಈಜಲು ಹೋದ ಬಾಲಕ ನೀರುಪಾಲು… ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

Team Udayavani, May 27, 2024, 3:50 PM IST

Tragedy: ಕೆರೆಗೆ ಈಜಲು ಹೋದ ಬಾಲಕ ನೀರುಪಾಲು… ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಚಿಕ್ಕಮಗಳೂರು: ಕೆರೆಗೆ ಈಜಲು ತೆರಳಿದ ಬಾಲಕನೋರ್ವ ನೀರುಪಾಲಾದ ಘಟನೆ ಚಿಕ್ಕಮಗಳೂರು ನಗರದ ಕೋಟೆ ಕೆರೆಯಲ್ಲಿ ಸೋಮವಾರ ನಡೆದಿದೆ.
ಮೃತ ಬಾಲಕನನ್ನು ಗಾಂಧಿನಗರ ಬಡಾವಣೆಯ ಶಶಾಂಕ್ (13) ಎಂದು ಗುರುತಿಸಲಾಗಿದೆ.

ನಾಲ್ವರು ವಿದ್ಯಾರ್ಥಿಗಳು ಜೊತೆಗೂಡಿ ಕೋಟೆ ಕೆರೆಗೆ ಈಜಲು ತೆರಳಿದ್ದಾರೆ ಈ ವೇಳೆ ಶಶಾಂಕ್ ನೀರಿನಡಿ ಕೆಸರಿನಲ್ಲಿ ಕಾಲು ಸಿಲುಕಿಕೊಂಡು ಮೇಲೆ ಬರಲಾಗದೆ ಮೃತಪಟ್ಟಿದ್ದಾನೆ ಕೂಡಲೇ ಜೊತೆಗಿದ್ದ ಇತರರು ವಿಚಾರವನ್ನು ಸ್ಥಳೀಯರಿಗೆ ಹೇಳಿದ್ದಾರೆ. ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ತಂಡ ದೌಡಾಯಿಸಿ ನೀರಿನಲ್ಲಿ ಮುಳುಗಿದ್ದ ಬಾಲಕನನ್ನು ಮೇಲಕ್ಕೆತ್ತಿದ್ದಾರೆ ಆದರೆ ದುರದೃಷ್ಟವಶಾತ್ ಅಷ್ಟೋತ್ತಿಗಾಗಲೇ ಬಾಲಕನ ಪ್ರಾಣಪಕ್ಷಿ ಹಾರಿಹೋಗಿತ್ತು.

ಬಾಲಕನ ಮೃತದೇಹ ನೀರಿನಿಂದ ಹೊರತರುತ್ತಿದ್ದಂತೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ‌Bollywood: ‘ಧಡಕ್‌ -2ʼ ಅನೌನ್ಸ್: ಮತ್ತೆ ಲವ್‌ ಸ್ಟೋರಿ ಹೇಳಲು ಹೊರಟ ಕರಣ್‌ ಜೋಹರ್

ಟಾಪ್ ನ್ಯೂಸ್

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

moರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

ರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು

Darshan Case; ಒತ್ತಡಕ್ಕೆ ಒಳಗಾಗಬೇಡಿ: ಪೊಲೀಸರಿಗೆ ಸಿಎಂ, ಡಿಸಿಎಂ

Bantwal ಆಟೋ ರಿಕ್ಷಾ-ಸ್ಕೂಟರ್‌ ಢಿಕ್ಕಿ: ಸವಾರನಿಗೆ ಗಾಯ

Sullia ವಿದ್ಯುತ್‌ ಶಾಕ್‌ ಶಂಕೆ: ಕಂಬದಲ್ಲೇ ಕಾರ್ಮಿಕ ಸಾವು

Bantwal ತುಂಬೆ ತಿರುವಿನಲ್ಲಿ ಪಿಕ್‌ ಅಪ್‌ ಪಲ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪವಿತ್ರಾ ಗೌಡಗೆ ಪುತ್ರಿಯಿಂದ ಇನ್‌ಸ್ಟಾದಲ್ಲಿ ಅಪ್ಪಂದಿರ ದಿನದ ಶುಭಾಶಯ!

ಪವಿತ್ರಾ ಗೌಡಗೆ ಪುತ್ರಿಯಿಂದ ಇನ್‌ಸ್ಟಾದಲ್ಲಿ ಅಪ್ಪಂದಿರ ದಿನದ ಶುಭಾಶಯ!

moರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

ರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು

Darshan Case; ಒತ್ತಡಕ್ಕೆ ಒಳಗಾಗಬೇಡಿ: ಪೊಲೀಸರಿಗೆ ಸಿಎಂ, ಡಿಸಿಎಂ

Darshan Case; ಒತ್ತಡಕ್ಕೆ ಒಳಗಾಗಬೇಡಿ: ಪೊಲೀಸರಿಗೆ ಸಿಎಂ, ಡಿಸಿಎಂ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

ಪವಿತ್ರಾ ಗೌಡಗೆ ಪುತ್ರಿಯಿಂದ ಇನ್‌ಸ್ಟಾದಲ್ಲಿ ಅಪ್ಪಂದಿರ ದಿನದ ಶುಭಾಶಯ!

ಪವಿತ್ರಾ ಗೌಡಗೆ ಪುತ್ರಿಯಿಂದ ಇನ್‌ಸ್ಟಾದಲ್ಲಿ ಅಪ್ಪಂದಿರ ದಿನದ ಶುಭಾಶಯ!

moರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

ರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

1-sasaasd

Finland Games: ನೀರಜ್‌ ಚೋಪ್ರಾ ಮರಳಿ ಕಣಕ್ಕೆ

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.