ಚಾರ್ಮಾಡಿ ಘಾಟ್ ನಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ:ಪೆಟ್ರೋಲ್ ಸೋರಿಕೆ
Team Udayavani, Sep 25, 2021, 9:31 PM IST
ಕೊಟ್ಟಿಗೆಹಾರ:ಚಾರ್ಮಾಡಿ ಘಾಟ್ ನ ಆಲೇಕಾನ್ ಸಮೀಪ ಪೆಟ್ರೋಲ್ ಟ್ಯಾಂಕರ್ ವೊಂದು ಪಲ್ಟಿಯಾಗಿ ಪೆಟ್ರೋಲ್ ಸೋರಿಕೆಯಾದ ಘಟನೆ ಶನಿವಾರ ರಾತ್ರಿ ನಡೆದಿದೆ.
ಇದನ್ನೂ ಓದಿ:ಕರ ಸೇವಕಿಯಾದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಮಂಗಳೂರಿನಿಂದ ಮಾಗುಂಡಿಗೆ ಸಾಗುತ್ತಿದ್ದ ಪೆಟ್ರೋಲ್ ಟ್ಯಾಂಕರ್ ಅಲೇಕಾನ್ ಸಮೀಪ ಪಲ್ಟಿಯಾಗಿದೆ. ಟ್ಯಾಂಕರ್ ನಲ್ಲಿ 8000 ಲೀಟರ್ ಪೆಟ್ರೋಲ್, 4000 ಲೀ ಡಿಸೇಲ್ ಸಂಗ್ರಹವಿದ್ದು ಪೆಟ್ರೋಲ್ ಸೋರಿಕೆಯಾಗುತ್ತಿರುವುದರಿಂದ ಸ್ಥಳಕ್ಕೆ ಬಣಕಲ್ ಪೋಲಿಸರು ಆಗಮಿಸಿದ್ದು ಮುಂಜಾಗ್ರತಾ ಕ್ರಮವಾಗಿ ಅಗ್ನಿಶಾಮಕದಳದ ಸಿಬ್ಬಂದಿಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ