Chikkamagaluru: ಅಂಗಡಿಗಳಲ್ಲಿ ಸರಣಿ ಕಳ್ಳತನ
Team Udayavani, Aug 5, 2023, 2:30 PM IST
ಚಿಕ್ಕಮಗಳೂರು: ಅಂಗಡಿಗಳಲ್ಲಿ ಸರಣಿ ಕಳ್ಳತನವಾದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪಟ್ಟಣದಲ್ಲಿ ನಡೆದಿದೆ.
ರಾತ್ರೋರಾತ್ರಿ ಅಂಗಡಿಗಳ ಹಿಂದೆ ಶೀಟ್ ಹೊಡೆದು, ಶೆಟರ್ ಮುರಿದು ಸರಣಿ ಕಳ್ಳತನ ನಡೆದಿದ್ದು, ಒಂದೇ ರಾತ್ರಿ ಮೊಬೈಲ್ ಅಂಗಡಿ , ಬಟ್ಟೆ ಅಂಗಡಿ, ದಿನಸಿ ಅಂಗಡಿ ಕಳ್ಳತನವಾಗಿದೆ.
ಲಕ್ಷಾಂತರ ರೂ. ಮೌಲ್ಯದ ಮೊಬೈಲ್, ಬಟ್ಟೆ, ಕಳ್ಳತನ ಮಾಡಲಾಗಿದ್ದು, ವಾರದ ಹಿಂದೆಯೂ ಇದೆ ಅಂಗಡಿಗಳ ಸುತ್ತಾ-ಮುತ್ತ ಕಳ್ಳತನ ನಡೆದಿತ್ತು.
ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ