ರಸ್ತೆ ಸೌಕರ್ಯವಿಲ್ಲದೆ ತೆಪ್ಪದಲ್ಲೇ ಮೃತದೇಹ ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಿದ ಕುಟುಂಬ


Team Udayavani, Jan 22, 2022, 7:13 PM IST

ರಸ್ತೆ ಸೌಕರ್ಯವಿಲ್ಲದೆ ತೆಪ್ಪದಲ್ಲೇ ಮೃತದೇಹ ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಿದ ಕುಟುಂಬ

ಕೊಟ್ಟಿಗೆಹಾರ: ರಸ್ತೆ ಸೌಕರ್ಯವಿಲ್ಲದೆ ಮಲೆಕುಡಿಯ ಕುಟುಂಬವೊಂದು ಮೃತಪಟ್ಟ ತಮ್ಮ ಕುಟುಂಬದ ಸದಸ್ಯರೊಬ್ಬರ ಮೃತದೇಹವನ್ನು ತೆಪ್ಪದಲ್ಲಿ ಸಾಗಿಸಿದ ಘಟನೆ ಹೊಳೆಕೂಡಿಗೆ ಗ್ರಾಮದಲ್ಲಿ ನಡೆದಿದೆ.

ಶುಕ್ರವಾರ ರಾತ್ರಿ ಹೊಳೆಕೂಡಿಗೆ ಮೂಲದ ಸುಬ್ಬರಾಯ (70) ಎಂಬುವವರು ಮೂತ್ರಪಿಂಡದ ಸಮಸ್ಯೆಯಿಂದ ಚಿಕ್ಕಮಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದು ಅಂತ್ಯಸಂಸ್ಕಾರವನ್ನು ನೆರವೇರಿಸಲು ಶನಿವಾರ  ಹೊಳೆಕೂಡಿಗೆಗೆ ಮೃತದೇಹವನ್ನು ತರಲಾಯಿತು. ಆದರೆ ಮೃತರ ಮನೆಗೆ ಹೋಗಲು ರಸ್ತೆ ಸೌಕರ್ಯ ಇಲ್ಲದೇ ಇರುವುದರಿಂದ ತೆಪ್ಪದಲ್ಲಿಯೇ ಮೃತದೇಹವನ್ನು ಇಟ್ಟು ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ನಾಲ್ಕು ದಶಕಗಳಿಂದ ಸಂಪರ್ಕಕ್ಕೆ ತೆಪ್ಪವನ್ನೇ ಆಶ್ರಯಿಸಿರುವ  ಈ ಕುಟುಂಬ ಬೇರೆ ಬೇರೆ ಸಂದರ್ಭಗಳಲ್ಲಿ 9 ಮೃತದೇಹವನ್ನು ತೆಪ್ಪದಲ್ಲಿ ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಿದೆ. ನದಿಯ ಒಂದು ತೀರದ ಜಾಗವನ್ನು ತೆರವುಗೊಳಿಸಿ ರಸ್ತೆ ವ್ಯವಸ್ಥೆ ಕಲ್ಪಿಸುವಂತೆ ಅಥವಾ ತೂಗು ಸೇತುವೆ ನಿರ್ಮಿಸುವಂತೆ ಈ ಕುಟುಂಬ ಹಲವು ಬಾರಿ ಜಿಲ್ಲಾಧಿಕಾರಿಗಳು, ಶಾಸಕರು ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ.

ಈ ಬಗ್ಗೆ ಮಾತನಾಡಿದ ಮಲೆಕುಡಿಯ ಕುಟುಂಬದ ಸದಸ್ಯರಾದ ಸುರೇಶ್, ರಸ್ತೆಗಾಗಿ, ತೂಗು ಸೇತುವೆಗಾಗಿ ಹಲವು ಬಾರಿ ಮನವಿ ಕೊಟ್ಟರೂ ಪ್ರಯೋಜನವಾಗಿಲ್ಲ. ಜನಪ್ರತಿನಿಧಿಗಳು, ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಲಿ ಎಂದು ತಿಳಿಸಿದ್ದಾರೆ.

 

ಟಾಪ್ ನ್ಯೂಸ್

1-saadasd

ಐಪಿಎಲ್ ಕ್ವಾಲಿಫೈಯರ್ 1 ಮತ್ತು ಎಲಿಮಿನೇಟರ್ ಪಂದ್ಯಗಳಿಗೆ ಕೋಲ್ಕತಾ ಸಜ್ಜು

ಕುಷ್ಟಗಿ: 25 ವರ್ಷಗಳಿಂದ ಸೌಲಭ್ಯ ವಂಚಿತವಾಗಿದೆ 3ನೇ ವಾರ್ಡ್ ; ಮೂಲ ಸೌಕರ್ಯ ಕಲ್ಪಿಸಲು ಮನವಿ

ಕುಷ್ಟಗಿ: 25 ವರ್ಷಗಳಿಂದ ಸೌಲಭ್ಯ ವಂಚಿತವಾಗಿದೆ 3ನೇ ವಾರ್ಡ್ ; ಮೂಲ ಸೌಕರ್ಯ ಕಲ್ಪಿಸಲು ಮನವಿ

9accident

ಟ್ರ್ಯಾಕ್ಟರ್-ಬೈಕ್ ಢಿಕ್ಕಿ: ತಂದೆ ಮಗ ಸಾವು

ಹೆಜ್ಜೆ ಹೆಜ್ಜೆಗೂ ಕೇಂದ್ರ, ರಾಜ್ಯ ಸರಕಾರದಿಂದ ನಾರಾಯಣಗುರುಗಳಿಗೆ ಅವಮಾನ: ಜೆ.ಆರ್.ಲೋಬೋ

ಹೆಜ್ಜೆ ಹೆಜ್ಜೆಗೂ ಕೇಂದ್ರ, ರಾಜ್ಯ ಸರಕಾರದಿಂದ ನಾರಾಯಣ ಗುರುಗಳಿಗೆ ಅವಮಾನ: ಜೆ.ಆರ್.ಲೋಬೋ

1-f-sdfsdf

ಭಾರಿ ಮಳೆ ಆತಂಕ : ಬೆಂಗಳೂರಿನ ಜಲಾವೃತ ಪ್ರದೇಶಗಳಿಗೆ ಸಿಎಂ ಭೇಟಿ

8CM

ದೇಶದಲ್ಲೇ ದಾಖಲೆ ಬರೆದ ನಾಯಕ ಬಸವರಾಜ್‌ ಹೊರಟ್ಟಿ: ಸಿಎಂ ಬಣ್ಣನೆ

ಬಂಟ್ವಾಳ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಕಳ್ಳತನ; ಮೂವರ ಬಂಧನ, ಸೊತ್ತುಗಳು ವಶಕ್ಕೆ   

ಬಂಟ್ವಾಳ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಕಳ್ಳತನ; ಮೂವರ ಬಂಧನ, ಸೊತ್ತುಗಳು ವಶಕ್ಕೆ  



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮನೆಯಲ್ಲಿ ಮಲಗಿದ್ದಾಗ ಬೆಂಕಿ ತಗಲಿ ವ್ಯಕ್ತಿ ಸಾವು

ಮನೆಯಲ್ಲಿ ಮಲಗಿದ್ದಾಗ ಬೆಂಕಿ ತಗಲಿ ವ್ಯಕ್ತಿ ಸಾವು

mudigere

ಒತ್ತುವರಿ ಭೂಮಿ ಗುತ್ತಿಗೆ ನೀಡುವ ನೀತಿ ಕೈಬಿಡಿ

constable

ಜಾತಿ-ಮತ ಆಧಾರದಲ್ಲಿ ಕರ್ತವ್ಯ ನಿರ್ವಹಿಸದಿರಿ

cm-visit

ಸಿಎಂ ಭೇಟಿ: ಕಾನೂನು ಸುವ್ಯವಸ್ಥೆ ಪಾಲನೆಗೆ ಸೂಚನೆ

ಉದ್ಘಾಟನೆಗೆ ಶಾಸಕರೇ ಬರಬೇಕಂತೆ; ಕಾಫಿನಾಡಲ್ಲಿ ರಸ್ತೆಗೆ ಬೀಗ ಹಾಕಿದ ಬಿಜೆಪಿ ಸದಸ್ಯರು!

ಉದ್ಘಾಟನೆಗೆ ಶಾಸಕರೇ ಬರಬೇಕಂತೆ; ಕಾಫಿನಾಡಲ್ಲಿ ರಸ್ತೆಗೆ ಬೀಗ ಹಾಕಿದ ಬಿಜೆಪಿ ಸದಸ್ಯರು!

MUST WATCH

udayavani youtube

ಹುಣಸೂರಿನಲ್ಲಿ ಭಾರೀ ಮಳೆಗೆ ಮನೆಗಳು ಜಲಾವೃತ

udayavani youtube

SSLC ನಂತ್ರ ನಿಮಗಿದೆ ಭರಪೂರ ಅವಕಾಶ !!

udayavani youtube

ಕಾರಿಂಜೇಶ್ವರ ದೇವಸ್ಥಾನದ ಬಳಿ ಬೃಹತ್ ಬಂಡೆಕಲ್ಲು ಕುಸಿತ

udayavani youtube

ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ಮಲ್ಕಾಪುರೆ ನೇಮಕ

udayavani youtube

ಉದ್ಘಾಟನೆಗೆ ಶಾಸಕರೇ ಬರಬೇಕಂತೆ; ಕಾಫಿನಾಡಲ್ಲಿ ರಸ್ತೆಗೆ ಬೀಗ ಹಾಕಿದ ಬಿಜೆಪಿ ಸದಸ್ಯರು!

ಹೊಸ ಸೇರ್ಪಡೆ

1-saadasd

ಐಪಿಎಲ್ ಕ್ವಾಲಿಫೈಯರ್ 1 ಮತ್ತು ಎಲಿಮಿನೇಟರ್ ಪಂದ್ಯಗಳಿಗೆ ಕೋಲ್ಕತಾ ಸಜ್ಜು

ಕುಷ್ಟಗಿ: 25 ವರ್ಷಗಳಿಂದ ಸೌಲಭ್ಯ ವಂಚಿತವಾಗಿದೆ 3ನೇ ವಾರ್ಡ್ ; ಮೂಲ ಸೌಕರ್ಯ ಕಲ್ಪಿಸಲು ಮನವಿ

ಕುಷ್ಟಗಿ: 25 ವರ್ಷಗಳಿಂದ ಸೌಲಭ್ಯ ವಂಚಿತವಾಗಿದೆ 3ನೇ ವಾರ್ಡ್ ; ಮೂಲ ಸೌಕರ್ಯ ಕಲ್ಪಿಸಲು ಮನವಿ

9accident

ಟ್ರ್ಯಾಕ್ಟರ್-ಬೈಕ್ ಢಿಕ್ಕಿ: ತಂದೆ ಮಗ ಸಾವು

ganja

ಗಾಂಜಾ ಮಾರಾಟ-ಸೇವನೆ: ಎಂಟು ಜನರ ಬಂಧನ

ಹೆಜ್ಜೆ ಹೆಜ್ಜೆಗೂ ಕೇಂದ್ರ, ರಾಜ್ಯ ಸರಕಾರದಿಂದ ನಾರಾಯಣಗುರುಗಳಿಗೆ ಅವಮಾನ: ಜೆ.ಆರ್.ಲೋಬೋ

ಹೆಜ್ಜೆ ಹೆಜ್ಜೆಗೂ ಕೇಂದ್ರ, ರಾಜ್ಯ ಸರಕಾರದಿಂದ ನಾರಾಯಣ ಗುರುಗಳಿಗೆ ಅವಮಾನ: ಜೆ.ಆರ್.ಲೋಬೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.