ಮೂಡಿಗೆರೆ: ಕಾರಿನಲ್ಲಿ ಬಂದು 48 ಲೀಟರ್ ಹಾಲು ಕದ್ದ ಕಳ್ಳರು! ವಿಡಿಯೋ ವೈರಲ್
Team Udayavani, Nov 13, 2021, 5:01 PM IST
ಚಿಕ್ಕಮಗಳೂರು: ಕಾರಿನಲ್ಲಿ ಬಂದ ಕಳ್ಳರು ಅಂಗಡಿ ಎದುರು ಇರಿಸಿದ್ದ 48 ಲೀಟರ್ ಹಾಲು ಕಳ್ಳತನ ಮಾಡಿದ ಘಟನೆ ಮೂಡಿಗೆರೆ ತಾಲೂಕಿನ ಜನ್ನಾಪುರದಲ್ಲಿ ನಡೆದಿದೆ.
ಗೋಣಿಬೀಡು ಹೋಬಳಿಯ ಕರುಣಾಕರ ಎಂಬುವರ ಅಂಗಡಿಯಲ್ಲಿ 48 ಲೀಟರ್ ಹಾಲು ಕಳ್ಳತನವಾಗಿದೆ.
ಇದನ್ನೂ ಓದಿ:ಚಿಕ್ಕಮಗಳೂರು: ಅತಂತ್ರ ಸ್ಥಿತಿಯಲ್ಲಿ ಅಡಿಕೆ ಬೆಳೆಗಾರರ ಬದುಕು
ಬೆಳೆಗ್ಗೆ 4 ಗಂಟೆ ಸಮಯದಲ್ಲಿ ಕಾರಿನಲ್ಲಿ ಬಂದ ಅಪರಿಚಿತರು ಅಂಗಡಿ ಎದುರಿದ್ದ ಹಾಲಿ ಟ್ರೇನಲ್ಲಿ ಕೆಲವನ್ನು ತಮ್ಮ ಕಾರಿನಲ್ಲಿರಿಸಿ ಬೇಲೂರು ಮಾರ್ಗದ ಕಡೆಗೆ ತೆರಳಿದ್ದಾರೆ. ಹಾಲು ಕಳ್ಳತನ ಮಾಡಿದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಗೋಣಿಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ