Udayavni Special

ಮುತ್ತೋಡಿ ವನ್ಯಜೀವಿ ತಾಣಕ್ಕೆ ಹರಿದು ಬಂದ ಪ್ರವಾಸಿಗರ ದಂಡು


Team Udayavani, Dec 28, 2020, 5:06 PM IST

ಮುತ್ತೋಡಿ ವನ್ಯಜೀವಿ ತಾಣಕ್ಕೆ ಹರಿದು ಬಂದ ಪ್ರವಾಸಿಗರ ದಂಡು

ಚಿಕ್ಕಮಗಳೂರು: ದತ್ತ ಜಯಂತಿ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಪ್ರದೇಶ, ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಧವಿಧಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯ ಮುತ್ತೋಡಿ ವನ್ಯಜೀವಿ ಪ್ರವಾಸಿತಾಣಕ್ಕೆ ಪ್ರವಾಸಿಗರ ದಂಡೇ ಹರಿದು ಬಂದಿತ್ತು.

ಹೊಸ ವರ್ಷಾಚರಣೆ, ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದ ಪ್ರವಾಸಿಗರುಜಿಲ್ಲೆಗೆ ಆಗಮಿಸಿದ್ದಾರೆ. ಆದರೆ, ಪ್ರವಾಸಿಗರನೆಚ್ಚಿನ ತಾಣ ಮುಳ್ಳಯ್ಯನಗಿರಿ ಸುತ್ತಮುತ್ತಲಪ್ರವಾಸಿ ತಾಣಗಳಿಗೆ ದತ್ತ ಜಯಂತಿ ಹಿನ್ನೆಲೆಯಲ್ಲಿಜಿಲ್ಲಾಡಳಿತ ನಿರ್ಬಂಧ ವಿಧಿಸಿದ್ದರಿಂದ ಬಹುತೇಕ ಪ್ರವಾಸಿಗರು ಮುತ್ತೋಡಿ ವನ್ಯಜೀವಿ ತಾಣವನ್ನು ಆಯ್ಕೆ ಮಾಡಿಕೊಂಡಿದ್ದರು. ಜಿಲ್ಲೆಯಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡ ಬಳಿಕ ಮುತ್ತೋಡಿ ಪ್ರವಾಸಿ ತಾಣದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಲಾಗಿತ್ತು. ಮತ್ತೋಡಿವನ್ಯಜೀವಿ ತಾಣದಲ್ಲಿ ಪ್ರವಾಸಿರ ದಂಡುಇಲ್ಲದೇ ವಾಹನ ಭರಾಟೆ ಇಲ್ಲದೆ. ಪ್ರಾಣಿಗಳು ಸ್ವತ್ಛಂದವಾಗಿ ವಿಹರಿಸುತ್ತಿದ್ದವು. ಸದ್ಯ ಕೋವಿಡ್ ಕಡಿಮೆಯಾಗುತ್ತಿರುವುದರಿಂದ ಇತ್ತೀಚೆಗಷ್ಟೇ ಸಫಾರಿಗೆ ಅರಣ್ಯ ಇಲಾಖೆ ಅವಕಾಶ ಕಲ್ಪಿಸಿಕೊಟ್ಟಿದೆ. ಶುಕ್ರವಾರದಿಂದ ಭಾನುವಾರದವರೆಗೂಸಾಲು ಸಾಲು ರಜೆ ಹಾಗೂ ಹೊಸ ವರ್ಷದಹಿನ್ನೆಲೆಯಲ್ಲಿ ಜಿಲ್ಲೆಗೆ ಆಗಮಿಸಿದ್ದ ಪ್ರವಾಸಿಗರು ಮುತ್ತೋಡಿಯನ್ನು ಆಯ್ಕೆ ಮಾಡಿಕೊಂಡಿದ್ದರು.ಮುತ್ತೋಡಿ ವನ್ಯಜೀವಿ ತಾಣಕ್ಕೆ ಭಾರೀ ಪ್ರಮಾಣದ ಪ್ರವಾಸಿಗರು ವನ್ಯಜೀವಿ ದರ್ಶನ ಪಡೆದುಕೊಳ್ಳಲು ಕಾತುರದಿಂದ ಸಫಾರಿಗೆತೆರಳಿದ್ದರು. ಭಾರೀ ಪ್ರಮಾಣದ ಪ್ರವಾಸಿಗರುಹಾಗೂ ವಾಹನ ಭರಾಟೆಯಿಂದ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ನಿರಾಸೆ ಉಂಟು ಮಾಡಿತು.

ಪ್ರವಾಸಿಗರು ಒಮ್ಮೆಲೆ ಲಗ್ಗೆ ಇಟ್ಟ ಪರಿಣಾಮ ಸ್ವಚ್ಚಂದವಾಗಿ ಓಡಾಡಿಕೊಂಡಿದ್ದ ವನ್ಯ ಜೀವಿಗಳು ದಟ್ಟರಣ್ಯ ಸೇರಿದ್ದು, ಅಲ್ಲೊಂದು ಇಲ್ಲೊಂದುಕಡೆಗಳಲ್ಲಿ ಕಾಡುಕೋಣದ ದಂಡು, ಜಿಂಕೆ, ನವಿಲುಮಾತ್ರ ದರ್ಶನ ನೀಡಿವೆ. ಆನೆ, ಹುಲಿ ಚಿರತೆದರ್ಶನ ಆಸೆ ಹೊತ್ತು ಬಂದ ಪ್ರವಾಸಿಗರಿಗೆ ನಿರಾಸೆಮೂಡಿಸಿದೆ. ಪ್ರತೀ ದಿನ 80 ಜನ ಪ್ರವಾಸಿಗರಿಗೆ ಸಫಾರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ. ಆದರೆ. ಒಮ್ಮಗೆ ಭಾರೀ ಪ್ರಮಾಣದಲ್ಲಿ ಪ್ರವಾಸಿಗರು ಬಂದ ಕಾರಣ ಸಫಾರಿಗೂ ಒತ್ತಡಹೆಚ್ಚಾಗಿತ್ತು. ತಮಿಳುನಾಡು, ಆಂದ್ರಪ್ರದೇಶ,ಬೆಂಗಳೂರು ದೂರದ ನಗರದಿಂದ ಪ್ರವಾಸಿಗರಿಗೆಸಫಾರಿ ತೆರಳಲು ಅವಕಾಶ ಸಿಗದೆ ನಿರಾಸೆಯಿಂದ ವಾಪಸ್‌ ತೆರಳಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

Watch Live; ದೇಶಾದ್ಯಂತ ಕೋವಿಡ್ ಲಸಿಕೆ ಅಭಿಯಾನಕ್ಕೆ ಪ್ರಧಾನಿ ಮೋದಿ ವಿಧ್ಯುಕ್ತ ಚಾಲನೆ

Watch Live; ದೇಶಾದ್ಯಂತ ಕೋವಿಡ್ ಲಸಿಕೆ ಅಭಿಯಾನಕ್ಕೆ ಪ್ರಧಾನಿ ಮೋದಿ ವಿಧ್ಯುಕ್ತ ಚಾಲನೆ

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆಯ ಪ್ರಥಮ ಡೋಸ್ ನೀಡಿ ಚಾಲನೆ

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ವಿತರಣೆಗೆ ಚಾಲನೆ

madhuswamy-23

ಬೆಳ್ತಂಗಡಿಗೆ ಆಗಮಿಸಿದ ಸಚಿವ ಮಾಧು ಸ್ವಾಮಿ: ವಿವಿಧ ಕಾಮಗಾರಿ ಶಿಲಾನ್ಯಾಸ ಹಾಗೂ ಲೋಕಾರ್ಪಣೆ

koppala

ಕುಷ್ಟಗಿಯ ಇಬ್ಬರು ಮಟ್ಕಾ, ಜೂಜುಕೋರರ 6 ತಿಂಗಳ ಗಡಿಪಾರು

whatsapp

ನೂತನ ನಿಯಮ ಗೊಂದಲ: ಅಪ್ ಡೇಟ್ ಮುಂದೂಡಿ ಮಹತ್ವದ ನಿರ್ಧಾರ ಕೈಗೊಂಡ ವಾಟ್ಸಾಪ್

ric-ket

ನಾಲ್ಕನೇ ಟೆಸ್ಟ್ ಪಂದ್ಯ: ಆಸ್ಟ್ರೇಲಿಯಾ 369ಕ್ಕೆ ಆಲೌಟ್; ಭಾರತಕ್ಕೆ ಆರಂಭಿಕ ಆಘಾತ

mdoi

ವಿಶ್ವದ ಅತಿದೊಡ್ಡ ಲಸಿಕೆ ಆಂದೋಲನಕ್ಕೆ ಮೋದಿ ಚಾಲನೆ:10:30ಕ್ಕೆ ದೇಶವನ್ನು ಉದ್ದೇಶಿಸಿ ಭಾಷಣ !







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chikkamagalore

ಗೋರಕ್ಷಣೆಗೆ ಸರ್ಕಾರ ಕ್ರಮ ಕೈಗೊಂಡಿದ್ದು ಶ್ಲಾಘನೀಯ

Blackmail allegations

ಬ್ಲ್ಯಾಕ್‌ಮೇಲ್‌ ಆರೋಪ; ತನಿಖೆಯಾಗಲಿ

chikkamagalore

ಸರಳ ಗಣರಾಜ್ಯೋತ್ಸವ ಆಚರಣೆ: ಬಗಾದಿ ಗೌತಮ್‌

DC talk about lake

ಕೆರೆ ಒತ್ತುವರಿತೆರವಿಗೆ ಡಿಸಿ ಸೂಚನೆ

Impact of development work by Municipal Council

ನಗರಸಭೆಯಿಂದ ಅಭಿವೃದಿ ಕಾಮಗಾರಿ ಕುಂಠಿತ-ಆರೋಪ

MUST WATCH

udayavani youtube

ಪಾಕ್ ಪರ ಘೋಷಣೆ ವಿಚಾರ: ಮಂಗಳೂರಿನಲ್ಲಿ ಎಸ್‌ಡಿಪಿಐನಿಂದ ‘SP ಕಚೇರಿ ಚಲೋ’ ಪ್ರತಿಭಟನೆ

udayavani youtube

ದಕ್ಷಿಣಕನ್ನಡ ಜಿಲ್ಲೆಯ 6 ಕೇಂದ್ರಗಳಲ್ಲಿ ನಾಳೆಯಿಂದ ಲಸಿಕೆ ವಿತರಣೆ: ಡಾ. ಕೆ.ವಿ. ರಾಜೇಂದ್ರ

udayavani youtube

ಸಚಿವ ಸಂಪುಟ ಅಸಮಾಧಾನ: ಮಾರ್ಗದಲ್ಲಿ ನಿಂತು ಅಪಸ್ವರ ತೆಗೆಯೋ ಅವಶ್ಯಕತೆ ಇಲ್ಲ ಎಂದ ನಳಿನ್

udayavani youtube

ಕತ್ತಲೆ ಕವಿದ ಬದುಕಿನಲ್ಲಿ ಬೆಳಕು ಮೂಡಿಸಿದ ಸ್ವ ಉದ್ಯೋಗ | Udayavani

udayavani youtube

ಭಾರತ ಆತ್ಮನಿರ್ಭರವಾಗಲು ಗ್ರಾಹಕರು ಸ್ಥಳೀಯ ವ್ಯಾಪಾರಿಗಳನ್ನು ಬೆಂಬಲಿಸಬೇಕು

ಹೊಸ ಸೇರ್ಪಡೆ

Watch Live; ದೇಶಾದ್ಯಂತ ಕೋವಿಡ್ ಲಸಿಕೆ ಅಭಿಯಾನಕ್ಕೆ ಪ್ರಧಾನಿ ಮೋದಿ ವಿಧ್ಯುಕ್ತ ಚಾಲನೆ

Watch Live; ದೇಶಾದ್ಯಂತ ಕೋವಿಡ್ ಲಸಿಕೆ ಅಭಿಯಾನಕ್ಕೆ ಪ್ರಧಾನಿ ಮೋದಿ ವಿಧ್ಯುಕ್ತ ಚಾಲನೆ

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆಯ ಪ್ರಥಮ ಡೋಸ್ ನೀಡಿ ಚಾಲನೆ

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ವಿತರಣೆಗೆ ಚಾಲನೆ

madhuswamy-23

ಬೆಳ್ತಂಗಡಿಗೆ ಆಗಮಿಸಿದ ಸಚಿವ ಮಾಧು ಸ್ವಾಮಿ: ವಿವಿಧ ಕಾಮಗಾರಿ ಶಿಲಾನ್ಯಾಸ ಹಾಗೂ ಲೋಕಾರ್ಪಣೆ

koppala

ಕುಷ್ಟಗಿಯ ಇಬ್ಬರು ಮಟ್ಕಾ, ಜೂಜುಕೋರರ 6 ತಿಂಗಳ ಗಡಿಪಾರು

whatsapp

ನೂತನ ನಿಯಮ ಗೊಂದಲ: ಅಪ್ ಡೇಟ್ ಮುಂದೂಡಿ ಮಹತ್ವದ ನಿರ್ಧಾರ ಕೈಗೊಂಡ ವಾಟ್ಸಾಪ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.