ಸಂಚಾರಕ್ಕೆ ನಿಷೇಧವಿದ್ದರೂ ಸಾಲುಗಟ್ಟಿ ನಿಂತ ವಾಹನಗಳು


Team Udayavani, Jul 27, 2020, 12:03 PM IST

ಸಂಚಾರಕ್ಕೆ ನಿಷೇಧವಿದ್ದರೂ ಸಾಲುಗಟ್ಟಿ ನಿಂತ ವಾಹನಗಳು

ಕೊಟ್ಟಿಗೆಹಾರ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ವಾಹನ ಸಂಚಾರ ನಿಷೇಧ ಇದ್ದರೂ ಕೊಟ್ಟಿಗೆಹಾರದಲ್ಲಿ ಸಾಲುಗಟ್ಟಿ ನಿಂತಿದ್ದ ವಾಹನಗಳು.

ಕೊಟ್ಟಿಗೆಹಾರ: ಭಾನುವಾರ ಲಾಕ್‌ಡೌನ್‌ನಿಂದಾಗಿ ತುರ್ತುವಾಹನ ಹೊರತು ಪಡಿಸಿ ಇತರ ವಾಹನ ಸಂಚಾರಕ್ಕೆ ನಿಷೇಧವಿದ್ದರೂ ವಿವಿಧೆಡೆಯಿಂದ ಆಗಮಿಸಿದ ಪ್ರವಾಸಿ ವಾಹನಗಳು ಕೊಟ್ಟಿಗೆಹಾರದಲ್ಲಿ ಜಮಾಯಿಸಿದ್ದವು. ಧರ್ಮಸ್ಥಳ, ಹೊರನಾಡು, ಶೃಂಗೇರಿ ಮುಂತಾದ ಯಾತ್ರಾಸ್ಥಳಗಳಿಗೆ ಕೊಟ್ಟಿಗೆಹಾರ ಮಾರ್ಗವಾಗಿ ಹೊರಟಿದ್ದ ಪ್ರವಾಸಿಗರ ವಾಹನ ಕೊಟ್ಟಿಗೆಹಾರದಲ್ಲಿ ಕಿಮೀಗಟ್ಟಲೆ ಸಾಲುಗಟ್ಟಿ ನಿಂತಿದ್ದವು.

ಕೊಟ್ಟಿಗೆಹಾರ ಚೆಕ್‌ಪೋಸ್ಟ್‌ನಲ್ಲಿ ವಾಹನಗಳನ್ನು ಬಿಡದೇ ಇರುವುದರಿಂದ ಕೆಲ ವಾಹನಗಳು ಹಿಂದಿರುಗಿದರೆ ಮತ್ತೆ ಕೆಲ ಪ್ರವಾಸಿಗರು ಕೊಟ್ಟಿಗೆಹಾರದಲ್ಲೇ ರಾತ್ರಿ ಕಳೆದು ಬೆಳಗ್ಗೆ ಪ್ರಯಾಣಿಸಲು ವಾಹನವನ್ನು ಕೊಟ್ಟಿಗೆಹಾರದಲ್ಲಿ ನಿಲ್ಲಿಸಿಕೊಂಡ ದೃಶ್ಯ ಕಂಡು ಬಂದಿತು. ಕೊಟ್ಟಿಗೆಹಾರ ಮತ್ತು ಬಣಕಲ್‌ನಲ್ಲಿ ಅಂಗಡಿ- ಮುಂಗಟ್ಟುಗಳು ಬಾಗಿಲು ಹಾಕಿದ್ದವು. ಪೆಟ್ರೋಲ್‌ ಬಂಕ್‌, ಮೆಡಿಕಲ್‌, ಖಾಸಗಿ ಆಸ್ಪತ್ರೆಗಳು ಕಾರ್ಯ ನಿರ್ವಹಿಸಿದವು.

ಟಾಪ್ ನ್ಯೂಸ್

bhajarangi 2

ಭಜರಂಗಿ ಜೊತೆ ಸಂಭ್ರಮಿಸಲು ಶಿವಣ್ಣ ಫ್ಯಾನ್ಸ್‌ ರೆಡಿ

siddaramaiah vs h d kumaraswamy

ಕರ್ನಾಟಕದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೆ ಸಿದ್ದರಾಮಯ್ಯ: ಕುಮಾರಸ್ವಾಮಿ ಆರೋಪ

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಕೊಹ್ಲಿ ಹೇಳಿದ್ದೇನು?

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ಕೊಹ್ಲಿ

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

hgfjhgfds

ಪುಟಾಣಿಗಳು ಶಾಲೆಯತ್ತ : ಇಂದಿನಿಂದ 1ರಿಂದ 5ನೇ ತರಗತಿ ಆರಂಭ

rwytju11111111111

ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಚಿಕ್ಕಮಗಳೂರು: ಅಕ್ರಮ ಗಾಂಜಾ ಸಾಗಾಟ; ಇಬ್ಬರ ಬಂಧನ

covid news

100 ಕೋಟಿ ಡೋಸ್‌ ಐತಿಹಾಸಿಕ ಮೈಲಿಗಲ್ಲು

chikkamagalore news

ಮಾಣಿಕ್ಯಧಾರಾದಲ್ಲಿ ಸ್ಪಚ್ಛತಾ ಕಾರ್ಯ

chikkamagalore news

ವರುಣಾರ್ಭಟಕ್ಕೆ ಜನ ತತ್ತರ

1-pani

ಪಾನಿಪೂರಿಯಲ್ಲಿ ಹುಳಗಳು: ಚಿಕ್ಕಮಗಳೂರಿನಲ್ಲಿ ವ್ಯಾಪಾರಸ್ಥರಿಗೆ ಧರ್ಮದೇಟು

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

8LAW-NKOWLEDGE

ಕಾನೂನು ಅರಿವಿಲ್ಲದಿದ್ದರೆ ಸಂಕಷ್ಟ ನಿಶ್ಚಿತ: ರೆಡ್ಡಿ

7basavanna

ಬಸವಣ್ಣನ ಚಿಂತನೆ ದಿವ್ಯೌಷಧ

ಕ್ರಿಸ್‌ಮಸ್‌ ಕೇಕ್‌ ತಯಾರಿ

ಕ್ರಿಸ್‌ಮಸ್‌ ಕೇಕ್‌ ತಯಾರಿ

6dharmasthala

ಧರ್ಮಸ್ಥಳದ ಧರ್ಮಾಧಿಕಾರಿ ಕಾರ್ಯ ಮಾದರಿ

bhajarangi 2

ಭಜರಂಗಿ ಜೊತೆ ಸಂಭ್ರಮಿಸಲು ಶಿವಣ್ಣ ಫ್ಯಾನ್ಸ್‌ ರೆಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.