ಚಿಕ್ಕಮಗಳೂರು: ಮಾರಕಾಸ್ತ್ರಗಳಿಂದ ಯುವಕನನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು


Team Udayavani, Nov 3, 2021, 12:35 PM IST

ಚಿಕ್ಕಮಗಳೂರು: ಮಾರಕಾಸ್ತ್ರಗಳಿಂದ ಯುವಕನನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು

ಚಿಕ್ಕಮಗಳೂರು : ನಡು ರಸ್ತೆಯಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಹಲ್ಲೆಗೈದು ಭೀಕರವಾಗಿ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಮತ್ತಾವರ ಗ್ರಾಮದಲ್ಲಿ ಘಟನೆ ನಡೆದಿದೆ.

ಪ್ರಕೃತ್ (29) ಮೃತ ದುರ್ಧೈವಿ ಎಂದು ಗುರುತಿಸಲಾಗಿದೆ.

ಪ್ರಕೃತ್ ಬೆಳಗ್ಗೆ ಕಾಫಿತೋಟಕ್ಕೆ ಹೋಗಿ ಹಿಂದಿರುಗುವಾಗ ದುಷ್ಕರ್ಮಿಗಳು ಆತನ ಮೇಲೆ ಮಾರಕಾಸ್ತ್ರ ಹಲ್ಲೆಗೈದು ಭೀಕರವಾಗಿ ಕೊಲೆ ಮಾಡಿ ಪರಾರಿ ಆಗಿದ್ದಾರೆ. ನಡು ರಸ್ತೆಯಲ್ಲೇ ಈ ಕೃತ್ಯ ನಡೆದಿದ್ದು ಕಾಫಿನಾಡಿಗರು ಬೆಚ್ಚಿ ಬಿದ್ದಿದ್ದಾರೆ.

ಘಟನಾ ಸ್ಥಳಕ್ಕೆ ಎಸ್ಪಿ ಅಕ್ಷಯ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೋಷಕರು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಟಾಪ್ ನ್ಯೂಸ್

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಚೀನದಿಂದ ಯುವಕನ ಶೀಘ್ರ ಹಸ್ತಾಂತರ: ಸಚಿವ ರಿಜಿಜು

ಅರುಣಾಚಲದಿಂದ ನಾಪತ್ತೆಯಾಗಿದ್ದ ಬಾಲಕನನ್ನು ಶೀಘ್ರವೇ ಚೀನ ಹಸ್ತಾಂತರ: ಸಚಿವ ರಿಜಿಜು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಏಕದಿನ ಶ್ರೇಯಾಂಕ: 2, 3ನೇ ಸ್ಥಾನದಲ್ಲಿ ಕೊಹ್ಲಿ, ರೋಹಿತ್‌

ಏಕದಿನ ಶ್ರೇಯಾಂಕ: 2, 3ನೇ ಸ್ಥಾನದಲ್ಲಿ ಕೊಹ್ಲಿ, ರೋಹಿತ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಒಳ್ಳೆ ಸೇಬು ಇರುವಾಗ ಕೊಳೆತ ಮಾವಿನ ಹಣ್ಣು ಯಾರಿಗ್ರಿ ಬೇಕು : ಕಾಂಗ್ರೆಸ್ ಗೆ ಈಶ್ವರಪ್ಪ ಟಾಂಗ್

ಒಳ್ಳೆ ಸೇಬು ಇರುವಾಗ ಕೊಳೆತ ಮಾವಿನ ಹಣ್ಣು ಯಾರಿಗ್ರಿ ಬೇಕು : ಕಾಂಗ್ರೆಸ್ ಗೆ ಈಶ್ವರಪ್ಪ ಟಾಂಗ್

chikkamagalore news

ಕಾಫಿ ನಾಡಿನ ಕ್ರಿಕೆಟ್‌ ಪ್ರತಿಭೆಗೆ ಅಮೆರಿಕ ತಂಡದಲ್ಲಿ ಮನ್ನಣೆ

ಮದುವೆ ದಿನದಂದು ಕಾಫಿದೊರೆ ಸಿದ್ದಾರ್ಥ ಹೆಗ್ಗಡೆ ಅವರಿಗೆ ನುಡಿ ನಮನ ಸಲ್ಲಿಸಿದ ಮದುಮಗ

ಮದುವೆ ದಿನದಂದು ಕಾಫಿದೊರೆ ಸಿದ್ದಾರ್ಥ ಹೆಗ್ಗಡೆ ಅವರಿಗೆ ನುಡಿ ನಮನ ಸಲ್ಲಿಸಿದ ಮದುಮಗ

ಹೇಮಾವತಿ ನದಿಮೂಲದಲ್ಲಿ ನೂತನ ದೇವಸ್ಥಾನ ನಿರ್ಮಾಣದ ಗುದ್ದಲಿ ಪೂಜೆ

ಹೇಮಾವತಿ ನದಿಮೂಲದಲ್ಲಿ ನೂತನ ದೇವಸ್ಥಾನ ನಿರ್ಮಾಣದ ಗುದ್ದಲಿ ಪೂಜೆ

5leporied

ಚಿಕ್ಕಮಗಳೂರು:  ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

MUST WATCH

udayavani youtube

ರಾಜಪಥ ಪರೇಡ್ ನಲ್ಲಿ ಯುದ್ಧವಿಮಾನಗಳ ಪವರ್ ಶೋ

udayavani youtube

73ನೇ ಗಣರಾಜ್ಯೋತ್ಸವದಲ್ಲಿ NCC ತಂಡ ಮುನ್ನಡೆಸಿದ ಮೈಸೂರಿನ ಯುವತಿ

udayavani youtube

ಪುನೀತ್ ಗೆ ಸಿಗದ ಪದ್ಮಪ್ರಶಸ್ತಿ: ಮಾತು ತಪ್ಪಿದ ಬೊಮ್ಮಾಯಿ

udayavani youtube

BSF ಮಹಿಳಾ ‘ಸೀಮಾ ಭವಾನಿ’ ತಂಡದಿಂದ ರೋಮಾಂಚಕ ಬೈಕ್ ಸಾಹಸ

udayavani youtube

ಭಯಾನಕ ಹೆಬ್ಬಾವಿನ ಎದುರು ಈ ಬೆಕ್ಕಿನ ಧೈರ್ಯ ನೋಡಿ!!

ಹೊಸ ಸೇರ್ಪಡೆ

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ವ್ಗಜಕಹಮನಬವಚ

ಗುಣಮಟ್ಟದ ಕಾಮಗಾರಿಗೆ ಗುತ್ತಿಗೆದಾರರಿಗೆ ತಾಕೀತು

ಗಜಗಜ್ಹಜಹ್ಜಗ

ರಾಜ್ಯದಲ್ಲೇ ಮಾದರಿ ಕ್ಷೇತ್ರವಾಗಿಸಲು ಸಂಕಲ್ಪ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ೆಹರಜಹೆದ

ಚುನಾವಣೆಗಳ ಘನತೆ ಎತ್ತಿ ಹಿಡಿಯಿರಿ: ಇರ್ಫಾನ್‌ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.