ಬಲೆ ಹಾಕಿ ಕರಡಿ ಸೆರೆ ಹಿಡಿದರು!

Team Udayavani, Jan 12, 2021, 5:04 PM IST

Trap the bear and capture

ಕಡೂರು: ತಾಲೂಕಿನ ಸಿಂಗಟಗೆರೆ ಸಮೀಪದ ತೋಟದ ಮನೆಯೊಂದರಲ್ಲಿ ಭಾನುವಾರ ಸಂಜೆ ಕರಡಿಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಮತ್ತು ಗ್ರಾಮಸ್ಥರ ಸಹಾಯದಿಂದ ಸೆರೆ ಹಿಡಿಯಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ತನುಜಕುಮಾರ್‌ ತಿಳಿಸಿದರು.

ಸಿಂಗಟಗೆರೆ ಗ್ರಾಮದ ಸಮೀಪದಲ್ಲಿರುವ ಬೀರಮ್ಮ ನಿಂಗಪ್ಪ ಎಂಬುವರ ತೋಟದ ಮನೆಯಲ್ಲಿ ನೂತನವಾಗಿ ಕಟ್ಟಿಸುತ್ತಿದ್ದ ಮನೆಯಲ್ಲಿ ಭಾನುವಾರ ಕರಡಿಯೊಂದು ಬಂದು ಸೇರಿಕೊಂಡಿತ್ತು. ಮಾಲೀಕ ಸಿಂಗಟಗೆರೆ ಪೊಲೀಸರಿಗೆ ಮಾಹಿತಿ ನೀಡಿದಾಗ ಪೊಲೀಸ್‌ ಅಧಿಕಾರಿಗಳು ಅರಣ್ಯಾಧಿ  ಕಾರಿಗಳಿಗೆ ಮಾಹಿತಿ ರವಾನಿಸಿದರು.

ಕೂಡಲೇ ಸ್ಥಳಕ್ಕೆ ಸಿಬ್ಬಂದಿಯೊಂದಿಗೆ ಬಲೆಗಳನ್ನು ತೆಗೆದುಕೊಂಡು ಹೋಗಿ ತೀವ್ರ ಬಳಲಿದ್ದ ವಯೋವೃದ್ಧ ಕರಡಿಯನ್ನು ಇಲಾಖೆಯ ಸಿಬ್ಬಂದಿ  ರ್ಗದವರು ಸೆರೆ ಹಿಡಿದಿರುವುದಾಗಿ ಮಾಹಿತಿ ನೀಡಿದರು. ಡಿಎಫ್‌ಒ ಜಗನಾಥ್‌ ಅವರ ಮಾರ್ಗದರ್ಶನದಲ್ಲಿ ಕರಡಿಯನ್ನು ಸೆರೆ ಹಿಡಿದು ಬೋನ್‌ಗೆ ಸೇರಿಸಿ ನಾಗರಹೊಳೆಯ ಬಂಡಿಪುರಕ್ಕೆ ಕಳುಹಿಸಲಾಗುವುದು ಎಂದರು.

ಕೆ.ಬಿದರೆ ಪಶುವೈದ್ಯರಾದ ಡಾ| ಪೃಥ್ವಿರಾಜ್‌ ಮತ್ತು ಪಿಳ್ಳೇನಹಳ್ಳಿಯ ಡಾ| ಅರುಣ್‌ ಅವರು ಕರಡಿಯ ಚಿಕಿತ್ಸೆ ನಡೆಸಿದ್ದು ಅಂದಾಜು 20 ವರ್ಷದ ಹೆಣ್ಣು ಕರಡಿಯಾಗಿದೆ. ಕರಡಿ ತೀವ್ರ ಬಳಲಿದ್ದು ದೇಹದಲ್ಲಿ ಸಣ್ಣ ಪುಟ್ಟ ಗಾಯಗಳಾಗಿವೆ ಎಂದರು.

ಇದನ್ನೂ ಓದಿ: ಬೀಚ್ ಪ್ರದೇಶಗಳಲ್ಲಿ ಮದ್ಯಪಾನ ಮಾಡಿದರೆ ಕಠಿಣ ಕ್ರಮ: ಮಂಗಳೂರು ಪೋಲಿಸ್ ಆಯುಕ್ತ ಶಶಿ ಕುಮಾರ್

ಇತ್ತೀಚಿನ ದಿನಗಳಲ್ಲಿ ಈ ಭಾಗದಲ್ಲಿ ಕರಡಿ ದಾಳಿ ನಡೆಸಿದ್ದು ಅರಣ್ಯ ಇಲಾಖೆಯ ಅಧಿ ಕಾರಿಗಳಿಗೆ ಗ್ರಾಮಸ್ಥರು ದೂರು ಸಹ ನೀಡಿದ್ದರು ಎಂಬ ಮಾಹಿತಿಯನ್ನು ಅರಣ್ಯಾ ಧಿಕಾರಿ ಹೇಳಿದರು. ಅರಣ್ಯ ಇಲಾಖಾ ಸಿಬ್ಬಂದಿಗಳಾದ ಸಂತೋಷ್‌, ಹರೀಶ್‌, ಫೈಯಾಜ್‌, ಸಿದ್ದಪ್ಪ, ಮಂಜುನಾಥ್‌, ಕೆರೆಸಂತೆ ಸಿದ್ದಪ್ಪ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.