
Sringeri; ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತ್ಯು
Team Udayavani, May 19, 2023, 6:44 PM IST

ಶೃಂಗೇರಿ : ನೆಮ್ಮಾರು ಸಮೀಪ ತುಂಗಾ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ.
ಮೃತರು ಹರಿಹರಪುರದ ರಕ್ಷಿತ್ ಮತ್ತು ಶೃಂಗೇರಿಯ ಸುಂಕದ ಮಕ್ಕಿಯ ಪ್ರಜ್ವಲ್ ಎನ್ನುವವರಾಗಿದ್ದಾರೆ. ರಕ್ಷಿತ್ ಹಾಗೂ ಪ್ರಜ್ವಲ್ ಶೃಂಗೇರಿಯ ಖಾಸಗಿ ಕಾಲೇಜಿನ 14 ವಿದ್ಯಾರ್ಥಿಗಳೊಂದಿಗೆ ಈಜಲು ತೆರಳಿದ್ದರು.
ರಕ್ಷಿತ್ ನೀರಿನಲ್ಲಿ ಸಿಲುಕಿಕೊಂಡಿದ್ದಾಗ ಪ್ರಜ್ವಲ್ ಆತನ ರಕ್ಷಣೆಗೆ ತೆರಳಿದ್ದು ಆತನೂ ನೀರು ಪಾಲಾಗಿದ್ದಾನೆ ಎಂದು ತಿಳಿದು ಬಂದಿದೆ.
ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉತ್ತಮ ಸಾರ್ವಜನಿಕ ಸೇವೆ,ಜನಸ್ನೇಹಿ ಆಡಳಿತ; ಜಾವಳಿ ಗ್ರಾ.ಪಂ.ಗೆ ಗಾಂಧಿ ಗ್ರಾಮ ಪುರಸ್ಕಾರದ ಗರಿ

Karnataka Bandh: ಕಾವೇರಿಗಾಗಿ ಕಾಫಿನಾಡಲ್ಲಿ ತೀವ್ರಗೊಂಡ ಹೋರಾಟ.. ಅರೆಬೆತ್ತಲೆ ಉರುಳು ಸೇವೆ

Karnataka Bandh; ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ; ಪ್ರತಿಕೃತಿ ದಹಿಸಿ ಪ್ರತಿಭಟನೆ

Mudigere; ಎಸ್ಟೇಟ್ ನಲ್ಲಿ ಹೆಜ್ಜೇನು ದಾಳಿ:10 ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Kalasa: ಹೃದಯಾಘಾತದಿಂದ ಎಎಸ್‌ಐ ಸಾವು
MUST WATCH
ಹೊಸ ಸೇರ್ಪಡೆ

KMC Manipal ; ವಿಶ್ವ ಹೃದಯ ದಿನ: ಹೃದಯ ಆರೋಗ್ಯ ಜಾಗೃತಿ ಕಲಾ ಶಿಲ್ಪ ಅನಾವರಣ

World Heart Day: ಮಣಿಪಾಲ ಡಿಸಿ ಕಚೇರಿ ನೌಕರರಿಗೆ ಉಚಿತ ಹೃದಯ ತಪಾಸಣಾ ಶಿಬಿರ

Karwar; ಓವರ್ ಟೇಕ್ ವೇಳೆ ಬಸ್ ಚಕ್ರದಡಿ ಸಿಲುಕಿ ಬೈಕ್ ಸವಾರ ಮೃತ್ಯು

Women’s Reservation Bill ; ಒಪ್ಪಿಗೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

Delhi: ಏಷ್ಯಾದಲ್ಲೇ ಅತಿದೊಡ್ಡ ಹಣ್ಣು ಮತ್ತು ತರಕಾರಿ ಮಾರುಕಟ್ಟೆಯಲ್ಲಿ ಭಾರೀ ಬೆಂಕಿ