ಹಸುಗೂಸನ್ನು ಪೊದೆಗೆಸೆದು ಹೋದ ಕ್ರೂರಿಗಳು | ಸ್ಥಳಿಯರಿಂದ ಮಗುವಿನ ರಕ್ಷಣೆ
Team Udayavani, Sep 8, 2021, 10:44 AM IST
ಚಿಕ್ಕಮಗಳೂರು : ನವಜಾತ ಶಿಶುವನ್ನು ಕ್ರೂರಿಗಳು ಪೊದೆಗೆ ಎಸೆದು ಹೋದ ಮನಕಲುಕುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಳಗುಳದಲ್ಲಿ ನಡೆದಿದೆ.
ಇದನ್ನೂ ಓದಿ : 2 ತಿಂಗಳು ಬರಬೇಡಿ: ಕೇರಳದ ವಿದ್ಯಾರ್ಥಿಗಳು, ಉದ್ಯೋಗಿಗಳಿಗೆ ನಿರ್ಬಂಧ
ಪೊದೆಯೊಳಗಿನಿಂದ ಹಸುಗೂಸಿನ ಕೂಗು ಕೇಳಿದ ಸ್ಥಳೀಯರು ಮಗುವನ್ನು ರಕ್ಷಣೆ ಮಾಡಿದ್ದು, ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಅದೃಷ್ಟವಶಾತ್ ಹಸುಗೂಸನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಪೊದೆಯಲ್ಲಿ ಬಿದ್ದಿದ್ದ ಗಂಡು ಮಗುವನ್ನು ರಕ್ಷಣೆ ಮಾಡಿ ಮರುಜನ್ಮ ನೀಡಿದ್ದಾರೆ.
ಇದನ್ನೂ ಓದಿ : 2 ತಿಂಗಳು ಬರಬೇಡಿ: ಕೇರಳದ ವಿದ್ಯಾರ್ಥಿಗಳು, ಉದ್ಯೋಗಿಗಳಿಗೆ ನಿರ್ಬಂಧ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ