Congress ಸನಾತನ ಧರ್ಮದ ಮೇಲಿನ ಭಾವನೆ ಅನಾವರಣ: ಸಿ.ಟಿ.ರವಿ

ಹನುಮ ಧ್ವಜ ನಿಷೇಧಿತ ಧ್ವಜವೇ? ಮಂಡ್ಯದ ಕೆರೆಗೋಡು ವಿವಾದಿತ ಸ್ಥಳವೇ?

Team Udayavani, Jan 28, 2024, 9:17 PM IST

Congress ಸನಾತನ ಧರ್ಮದ ಮೇಲಿನ ಭಾವನೆ ಅನಾವರಣ: ಸಿ.ಟಿ.ರವಿ

ಚಿಕ್ಕಮಗಳೂರು:ಹನುಮ ಧ್ವಜ ನಿಷೇಧಿತ ಧ್ವಜವೇ? ಮಂಡ್ಯದ ಕೆರೆಗೋಡು ವಿವಾದಿತ ಸ್ಥಳವೇ ಎಂದು ಮಾಜಿ ಸಚಿವ ಸಿ.ಟಿ.ರವಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ.15, ಜ.26, ನ.1ರಂದು ಕನ್ನಡ ಧ್ವಜ ಉಳಿದಂತೆ ಧರ್ಮಧ್ವಜ ಹಾರಿಸುತ್ತೇವೆಂದು ಹನುಮ ಧ್ವಜ ಹಾರಿಸಲು ಪಂಚಾಯಿತಿ ಅನುಮತಿ ಕೇಳಿದ್ದಾರೆ. ಪಂಚಾಯಿತಿ ಅನುಮತಿ ಮೇರೆಗೆ ಶಾಶ್ವತ ಧ್ವಜಸ್ಥಂಬ ನಿರ್ಮಾಣ ಮಾಡಿದ್ದು, ಜಿಲ್ಲಾಡಳಿತ ಏಕಾಏಕಿ ಹನುಮ ಧ್ವಜ ತೆರವು ಮಾಡಿದ್ದಕ್ಕೆ ಕಾರಣವೇನು? ಇದರ ಹಿಂದೆ ಕಾಂಗ್ರೆಸ್‌ ಪಿತೂರಿ ಇದೆ. ಕಾಂಗ್ರೆಸ್‌ ಮನಸ್ಥಿತಿಯೇ ಇದಾಗಿದ್ದು ಸನಾತನ ಧರ್ಮದ ಮೇಲಿನ ಭಾವನೆ ಇದರಿಂದ ವ್ಯಕ್ತವಾಗಿದೆ. 30 ವರ್ಷದ ಹಿಂದಿನ ಪ್ರಕರಣ ಓಪನ್‌, ಹನುಮ ಧ್ವಜ ತೆರವು ಕಾಕತಾಳೀಯ ಅಲ್ಲ. ಇದರಲ್ಲಿ ಹಿಂದೂ ದ್ವೇಷ ಎದ್ದು ಕಾಣುತ್ತಿದೆ. ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ವೇಳೆ ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡಿದ್ದು ಇದರ ಹಿಂದೆ ಹಿಂದೂ ದ್ವೇಷ ಎದ್ದು ಕಾಣುತ್ತಿದೆ ಎಂದರು.

ರಾಷ್ಟ್ರಧ್ವಜ ಹಾರಿಸಲು ಹೋದವರ ಮೇಲೆ ಹುಬ್ಬಳ್ಳಿಯಲ್ಲಿ ಗೋಲಿಬಾರ್‌ ಮಾಡಿಸಿ ಐದು ಜನರನ್ನು ಸಾಯಿಸಿದರು. ಕಾಂಗ್ರೆಸ್‌ಗೆ ಮಾನ, ಮಾರ್ಯಾದೆ ಇದೆಯೇ. ಹನುಮ ಧ್ವಜ ತೆಗೆದು ರಾಷ್ಟ್ರಧ್ವಜ ಹಾರಿಸಬೇಕಾ? ನಿಮಗೆ ಮತ್ತೊಂದು ಧ್ವಜಕಂಬ ಹಾಕಿ ಇನ್ನೂ ಎತ್ತರದಲ್ಲಿ ರಾಷ್ಟ್ರಧ್ವಜ ಹಾರಿಸೋ ಯೋಗ್ಯತೆ ಇಲ್ವಾ. ನಾವು ರಾಷ್ಟ್ರಧ್ವಜವನ್ನು ಎಲ್ಲದಕ್ಕಿಂತ ಎತ್ತರದಲ್ಲಿ ಹಾರಿಸುತ್ತೇವೆ. ಹನುಮ ಧ್ವಜವನ್ನೂ ಹಾರಿಸುತ್ತೇವೆ. ಜಿಲ್ಲಾಡಳಿತ ಯಾರ ಕೈಗೊಂಬೆಯಲ್ಲ. ಹನುಮ ಧ್ವಜ ತೆಗೆಯೋ ಅಧಿ ಕಾರ ಯಾರೂ ಕೊಟ್ಟಿಲ್ಲ. ಯಾವ ಆದೇಶದ ಮೇರೆಗೆ ತೆಗೆಯಲಾಗಿದೆ ಎಂದು ಅವರು ತಿಳಿಸಲಿ. ಮರ್ಯಾದೆಯಿಂದ ನೀವೇ ಧ್ವಜ ಹಾರಿಸಬೇಕು. ಶಾಲಾ-ಕಾಲೇಜಿನಲ್ಲಿ ಹಿಜಾಬ್‌ ತರ್ತೀವಿ ಅಂತೀರಾ. ಅಲ್ಲಿ ಹನುಮ ಧ್ವಜ ತೆಗೆಯುತ್ತೀರಾ ಎಂದರು.

ಸಿದ್ದರಾಮಯ್ಯ ಶೋಷಿತರ ಹೆಸರಿನಲ್ಲಿ ಸಮಾವೇಶ ಮಾಡಿದ್ದಾರೆ. ಅಲ್ಲಿಗೆ ಬಂದವರು ಯಾರು? ಸ್ಪಾನ್ಸರ್‌ ಮಾಡಿದ್ದು ಯಾರು ಎಂದು ನಮಗೂ ಗೊತ್ತಿದೆ. ಭೈರತಿ ಸುರೇಶ್‌ ಶೋಷಿತರಾ? ಭೈರತಿ ಸುರೇಶ್‌ ಕೋಟಿ ಕೋಟಿ ಹಣ ಕೊಟ್ಟು ಶೋಷಿತರ ಸಮಾವೇಶ ಮಾಡಿದ್ದಾರೆ. ಹೆಸರಿಗೆ ಮಾತ್ರ ಶೋಷಿತರ ಸಮಾವೇಶ.

ಮುಖ್ಯಮಂತ್ರಿಗಳು ರಾಷ್ಟ್ರಪತಿಗಳ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದಾರೆ. ಇದು ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ಸಂಸ್ಕೃತಿ ತೋರಿಸುತ್ತದೆ. ನಿಮಗೆ ಕಿಂಚಿತ್ತು ಆ ಸ್ಥಾನದ ಬಗ್ಗೆ ಗೌರವವಿದ್ದರೆ ಕ್ಷಮೆ ಕೇಳಿ ಎಂದರು.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.