ರಸಗೊಬ್ಬರ,ಕೀಟನಾಶಕ ಮಳಿಗೆಗಳ ಮೇಲೆ ಕೃಷಿ ಅಧಿಕಾರಿಗಳ ದಿಢೀರ್ ದಾಳಿ

ನಿಯಮ ಉಲ್ಲಂಘನೆ ಕಂಡು ಬಂದರೆ ಅಧಿಕೃತ ಪರವಾನಗಿ ರದ್ದುಗೊಳಿಸಲಾಗುವುದು

Team Udayavani, May 23, 2022, 2:35 PM IST

13

ಚಿಕ್ಕಮಗಳೂರು: ಮೂಡಿಗೆರೆ ತಾಲ್ಲೂಕು ಬಣಕಲ್ ಹೋಬಳಿಯ ವಿವಿಧ ರಸಗೊಬ್ಬರ ಹಾಗೂ ಕೀಟನಾಶಕ ಮಳಿಗೆಗಳ ಮೇಲೆ ಕೃಷಿ ಅಧಿಕಾರಿಗಳು ಸೋಮವಾರ (ಮಾ.23 ರಂದು) ದಿಢೀರ್ ದಾಳಿ ನಡೆಸಿ, ರಸಗೊಬ್ಬರ ದಾಸ್ತಾನು ಅಧಿಕೃತ ಪರವಾನಿಗೆ ಹಾಗೂ ಇನ್ನಿತರ ದಾಖಲಾತಿಗಳನ್ನು ಪರಿಶೀಲನೆ ನಡೆಸಿದರು.

ರಸಗೊಬ್ಬರ ಹಾಗೂ ಕೀಟನಾಶಕ ಅಂಗಡಿಗಳ ಮೇಲೆ ಬಣಕಲ್ ಕೃಷಿ ಅಧಿಕಾರಿ ವೆಂಕಟೇಶ್ ಎಂ ಆರ್  ಅವರು ದಿಢೀರ್ ದಾಳಿ ನಡೆಸಿದ್ದಾರೆ.

ವಿವಿಧ ರಸಗೊಬ್ಬರ ಹಾಗೂ ಕೀಟನಾಶಕಗಳ ಮಾದರಿಗಳನ್ನು ತೆಗೆದು ಪ್ರಯೋಗಾಲಯಕ್ಕೆ ಕಳುಹಿಸಲಾಯಿತು. ಬಳಿಕ ನಿಯಮ ಪಾಲಿಸದ ರಸಗೊಬ್ಬರ ಮಾರಾಟಗಾರರಿಗೆ ನೋಟಿಸ್ ನೀಡಿ ಮತ್ತೊಮ್ಮೆ ನಿಯಮ ಉಲ್ಲಂಘನೆ ಕಂಡು ಬಂದರೆ ಅಧಿಕೃತ ಪರವಾನಗಿ ರದ್ದುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ತಾಲೂಕಿನಲ್ಲಿ ಮುಂಗಾರು ಹಂಗಾಮು ಇನ್ನೇನು ಪ್ರಾರಂಭವಾಗಲಿದ್ದು, ರೈತರು ಬೆಳೆದ ಬೆಳೆಗಳಿಗೆ ಸೂಕ್ತವಾದ ರಸಗೊಬ್ಬರಗಳ ದಾಸ್ತಾನು ಇದೆ.  ಕಡಿಮೆ ಇರುವ ರಸಗೊಬ್ಬರಗಳನ್ನು ದಾಸ್ತಾನು ಮಾಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ. ರೈತರು ಅಧಿಕೃತ ಪರವಾನಗಿ ಹೊಂದಿರುವ ಅಂಗಡಿಗಳಿಂದ ಮಾತ್ರ ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ಖರೀದಿಸಬೇಕು ಎಂದರು.

ರಸಗೊಬ್ಬರ ಮಾರಾಟಗಾರರು ಎಂ.ಆರ್.ಪಿ. ಬೆಲೆಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಬಾರದು. ಮಾರಾಟ ಮಾಡಿದ್ದು ಕಂಡು ಬಂದರೆ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಹಾಗೂ ರಸಗೊಬ್ಬರವನ್ನು ರೈತರಿಗೆ ವಿತರಿಸುವಾಗ ಪಿಓಎಸ್ ಮಿಷನ್ ನ ಮುಖಾಂತರ ವಿತರಣೆ ಮಾಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಸಿಬ್ಬಂದಿ ಪ್ರದೀಪ್ ಹಾಜರಿದ್ದರು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.