ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನಲ್ಲಿ ಕಂದಕಕ್ಕೆ ಉರುಳಿದ ಮದುವೆ ವಾಹನ: ತಪ್ಪಿದ ದೊಡ್ಡ ದುರಂತ
Team Udayavani, Nov 10, 2021, 6:16 PM IST
ಚಿಕ್ಕಮಗಳೂರು: ನವ ವಧು-ವರರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿವಾಹವಾಗಿ ಚಿಕ್ಕಮಗಳೂರಿಗೆ ವಾಪಾಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾದ ಘಟನೆ ಚಾರ್ಮಾಡಿ ಘಾಟ್ ನ ನಾಲ್ಕನೇ ತಿರುವಿನಲ್ಲಿ ನಡೆದಿದೆ.
ಚಿಕ್ಕಮಗಳೂರು ಮೂಲದ ವಧು-ವರರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿವಾಹವಾಗಿ ಚಿಕ್ಕಮಗಳೂರಿಗೆ ವಾಪಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಹನ ಕಂದಕ್ಕೆ ಉರುಳಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ. ಪ್ರಯಣಿಕರಿಗೆ ಹಾಗೂ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ