Koppa ತಾಲೂಕಿನ ಅತ್ತಿಕುಡಿಗೆ ಗ್ರಾಮದಲ್ಲಿ ಕಾಡಾನೆ ಹೆಜ್ಜೆ ಗುರುತು: ಭಯಭೀತರಾದ ಗ್ರಾಮಸ್ಥರು!
Team Udayavani, Apr 22, 2023, 10:09 PM IST
ಕೊಪ್ಪ: ಕೊಪ್ಪ ತಾಲೂಕಿನ ಅತ್ತಿಕುಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆತ್ತದಕೊಳಲಿನಲ್ಲಿ ಇದೇ ಮೊದಲ ಭಾರೀ ಆನೆಯ ಲದ್ದಿ ಕಂಡ ಗ್ರಾಮಸ್ಥರು ಗಾಬರಿಗೊಂಡಿದ್ದಾರೆ..
ಬೆತ್ತದಕೊಳಲು ಕುಡಿಯುವ ನೀರಿನ ಕೆರೆಯ ಬಳಿ ಆನೆಯ ಹೆಜ್ಜೆ ಹಾಗೂ ಲದ್ದಿ ಕಂಡಿದ್ದು ಅಲ್ಲೆ ಒಂದಷ್ಟು ಜಾಗ ಕೂಡ ಹುಡಿ ಮಾಡಿದೆ.. ಎಲ್ಲಿಯೂ ಯಾರ ಕಣ್ಣಿಗೂ ಕಾಣಿಸದ ಆನೆ ಎಲ್ಲಿ ಹೋಗಿದೆ ಎಂಬುದು ತಿಳಿಯದೆ ಜನ ಗಾಬರಿಕೊಂಡಿದ್ದಾರೆ.. ಕತ್ತಲಾದರೆ ಸಾಕು ಕಾಡುಕೋಣಗಳ ಭಯದಿಂದ ಓಡಾಡುತ್ತಿದ್ದ ಬೆತ್ತದಕೊಳಲು ಗ್ರಾಮಸ್ಥರು ಈಗ ಆನೆಯ ಭಯದಿಂದಲೂ ಓಡಾಡುವ ಪರಿಸ್ಥಿತಿ ಎದುರಾಗಿದೆ.
ಇದನ್ನೂ ಓದಿ: Hunsur: ಬಿರುಗಾಳಿ, ಮಳೆಗೆ ಧರೆಗುರುಳಿದ ಮರ, ವಿದ್ಯುತ್ ಕಂಬ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್