Mudigere;ಕಾಡಾನೆ ದಾಳಿ: ಶೆಡ್ ಮತ್ತು ಕಾರಿನ ಗ್ಲಾಸ್ ಧ್ವಂಸ


Team Udayavani, Jul 5, 2023, 1:17 PM IST

eMudigere;ಕಾಡಾನೆ ದಾಳಿ: ಶೆಡ್ ಮತ್ತು ಕಾರಿನ ಗ್ಲಾಸ್ ಧ್ವಂಸ

ಮೂಡಿಗೆರೆ:ತಾಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರಿಕೆ ಗ್ರಾಮದಲ್ಲಿ ಮನೆಯ ಪಕ್ಕದ ಶೆಡ್‌ಗೆ ಕಾಡಾನೆಯೊಂದು ನುಗ್ಗಿ ಶೆಡ್ ನಲ್ಲಿದ್ದ ಕಾರನ್ನು ಜಖಂಗೊಳಿಸಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಮಂಗಳವಾರ ರಾತ್ರಿ ಮಳೆ ಸುರಿಯುತ್ತಿದ್ದ ಸಂದರ್ಭದಲ್ಲಿ ಕಾಡಾನೆಯೊಂದು ಹೇರಿಕೆ ಗ್ರಾಮದ ಮಹೇಶ್ ಎಂಬುವವರ ಮನೆ ಬಳಿ ಬಂದು ಕಾರ್ ಶೆಡ್ಡನ್ನು ಜಖಂಗೊಳಿಸಿದ್ದಲ್ಲದೇ ಶೆಡ್‌ನಲ್ಲಿ ನಿಲ್ಲಿಸಿದ್ದ ಮಾರುತಿ ಇಗ್ನಿಷ್ ಕಾರಿನ ಹಿಂಭಾಗದ ಗ್ಲಾಸನ್ನು ಸಂಪೂರ್ಣ ಪುಡಿ ಮಾಡಿದೆ. ಸ್ಥಳಕ್ಕೆ ಮೂಡಿಗೆರೆಯ ಅರಣ್ಯ ಇಲಾಖೆ ಆನೆ ಕಾರ್ಯಪಡೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಊರುಬಗೆ ಭಾಗದಲ್ಲಿ ಕಳೆದ ಅನೇಕ ದಿನಗಳಿಂದ ಸುಮಾರು 4 ಕಾಡಾನೆಗಳು ಸತತವಾಗಿ ಗ್ರಾಮದೊಳಗೆ ದಾಳಿಯಿಡುತ್ತಿವೆ. ಹಗಲು ರಾತ್ರಿಯೆನ್ನದೇ ರಸ್ತೆಯಲ್ಲಿ, ಕಾಫಿ ತೋಟದಲ್ಲಿ ಓಡಾಡುತ್ತಿವೆ. ಇದರಿಂದ ಸ್ಥಳೀಯರು ಭಯಭೀತರಾಗಿದ್ದಾರೆ. ಕಾರ್ಮಿಕರು ತೋಟದ ಕೆಲಸಕ್ಕೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಕಾಡಾನೆಗಳನ್ನು ನಿಯಂತ್ರಿಸುವಂತೆ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೆಡ್ ಮತ್ತು ಕಾರು ಜಖಂ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಅರಣ್ಯ ಇಲಾಖೆಗೆ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.