ಯುವಜನಾಂಗಕ್ಕೆ ನಿರಂತರ ಅಧ್ಯಯನ ಅಗತ್ಯ

Team Udayavani, Jan 14, 2020, 2:12 PM IST

cm-tdy-1

ಶೃಂಗೇರಿ: ಯುವಜನಾಂಗ ನಿರಂತರ ಅಧ್ಯಯನ, ಗಂಭೀರ ಯೋಚನೆ, ಆಳ ಅಧ್ಯಯನ ಹಾಗೂ ತಾವು ನಡೆಯುವ ಉತ್ತಮ ಹಾದಿಯ ಬಗ್ಗೆ ನಂಬಿಕೆ, ವಿಶ್ವಾಸವನ್ನು ರೂಢಿಸಿಕೊಳ್ಳಬೇಕೆಂದು ನಿವೃತ್ತ ಪ್ರಾಂಶುಪಾಲ ಡಾ| ಸಿ.ವಿ. ಗಿರಿಧರ ಶಾಸ್ತ್ರೀ ಹೇಳಿದರು.

ಜೆ.ಸಿ.ಬಿ.ಎಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ನೈತಿಕ ಆಧ್ಯಾತ್ಮಿಕ ವೇದಿಕೆ ಆಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮ ಮತ್ತು ಯುವ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿದರು. ಶ್ರೀ ರಾಮಕೃಷ್ಣ ಪರಮಹಂಸರ ಮಾರ್ಗದರ್ಶನದಲ್ಲಿ ಸಾಗಿದ ವಿವೇಕಾನಂದರು ದೇಶಕಂಡ ಅಪ್ರತಿಮ ದೇಶಭಕ್ತ. ಹಿಂದೂ ಸನ್ಯಾಸಿ ಎಂದರು.

ವಿದ್ಯಾರ್ಥಿಗಳು ಧೈರ್ಯವನ್ನು ಬೆಳೆಸಿಕೊಂಡು, ದೇಶದ ಬಗ್ಗೆ ಹೆಚ್ಚು ಹೆಚ್ಚು ವಿಚಾರಗಳನ್ನು ತಿಳಿದುಕೊಂಡು ದೇಶದ ಹಿರಿಮೆಯನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ಯುವ ದೃಢ ಸಂಕಲ್ಪ ಕೈಗೊಳ್ಳಬೇಕು. ನಾವು ದೇಶಕ್ಕೆ ಏನಾದರೂ ಕೊಡುಗೆಯನ್ನು ನೀಡದೇ ಹೋದರೆ ನಮ್ಮ ಜೀವನ ಸಾರ್ಥಕವಾಗಲಾರದು. ಈ ನಿಟ್ಟಿನಲ್ಲಿ ಇಂದಿನ ಯುವ ಸಮೂಹ ಯೋಚಿಸಿ ದೇಶದ ಅಭಿವೃದ್ಧಿಯಲ್ಲಿ ಸಂವಿಧಾನದ ಅಡಿ ಕೆಲಸ ನಿರ್ವಹಿಸಬೇಕೆಂದರು.

ಸ್ವಾಮಿ ವಿವೇಕಾನಂದರು ದೇಶದ ಅದ್ವೈ ತ ತತ್ವ, ಉಪನಿಷತ್ತುಗಳ ತತ್ವ ಮತ್ತು ವೇದಗಳ ಸಂದೇಶವನ್ನು ಈ ಜಗತ್ತಿಗೆ ಸಾರಿದರು. ವಿವೇಕಾನಂದರಿಗೆ ಒಂದು ದೃಢವಾದ ಕಾರ್ಯ ಸಾಧಿಸುವ ಛಲವಿತ್ತು. ಭಕ್ತಿ, ವಿಶ್ವಾಸ ಮತ್ತು ಧರ್ಮದಿಂದ ಮಾತ್ರ ದೇಶವನ್ನು ಒಗ್ಗೂಡಿಸಲು ಸಾಧ್ಯ ಎಂಬುದನ್ನು ಅರಿತಿದ್ದರು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ| ಕೆ.ಪಿ.ಪ್ರಕಾಶ್‌, ಧಾರ್ಮಿಕ ಸಹನೆ, ಎಲ್ಲಾ ಧರ್ಮಗಳಿಗೂ ಆಶ್ರಯ ನೀಡಿದ ದೇಶ ಭಾರತ. ಪರಧರ್ಮ ಸಹಿಷ್ಣತೆಗೆ, ಜಗತ್ತಿನ ಎಲ್ಲಾ ಧರ್ಮಗಳ ಜನರನ್ನು ಒಪ್ಪಿಸಿ ಬಾಳುವ ಅಪರೂಪದ ದೇಶ ನಮ್ಮದು. ಹಿಂದೂ ಧರ್ಮದ ಹಿರಿಮೆ, ಗರಿಮೆಯನ್ನು ಅಮೆರಿಕದ ಚಿಕಾಗೋ ಭಾಷಣದ ಮೂಲಕ ಜಗತ್ತಿಗೆ ಸಾರಿದ ಸ್ವಾಮಿ ವಿವೇಕಾನಂದರು ಯಾವಾಗಲೂ ಯುವಕರಿಗೆ ಶಕ್ತಿಯ ಚಿಲುಮೆಯ ವ್ಯಕ್ತಿ. ಯುವಕರು ತಮ್ಮ ಆತ್ಮವಂಚನೆ ಮಾಡಿಕೊಳ್ಳದೆ ಇಂದು ಮನೋಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ಎಂದರು.

ನೈತಿಕ, ಆಧ್ಯಾತ್ಮಿಕ ವೇದಿಕೆಯ ಸಂಚಾಲಕಿ ಜ್ಯೋತಿ ಕಾಕತ್ಕರ್‌ ನಿರೂಪಿಸಿ, ಎನ್‌.ಎಸ್‌.ಎಸ್‌. ಅಧಿ ಕಾರಿ ಪ್ರಶಾಂತ್‌ ಸ್ವಾಗತಿಸಿ, ನಾಗಶ್ರೀ ವಂದಿಸಿದರು.

ಟಾಪ್ ನ್ಯೂಸ್

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.