Udayavni Special

ಶ್ರದ್ಧಾ ಭಕ್ತಿಯ ಪ್ರತಿಷ್ಠಾಪನಾ ವಾರ್ಷಿಕೋತ್ಸವ


Team Udayavani, Feb 21, 2019, 12:12 PM IST

cta-1.jpg

ಚಿತ್ರದುರ್ಗ: ಕನ್ನಿಕಾ ಪರಮೇಶ್ವರಿ ಅಮ್ಮನವರ ಪ್ರತಿಷ್ಠಾಪನಾ 41ನೇ ವಾರ್ಷಿಕೋತ್ಸವ ವಾಸವಿ ದೇವಾಲಯದಲ್ಲಿ ಶ್ರದ್ಧಾ ಭಕ್ತಿಯಿಂದ ನಡೆಯಿತು.
ಆರ್ಯವೈಶ್ಯ ಸಂಘದ ಅಧ್ಯಕ್ಷ ಎಸ್‌.ಎನ್‌. ಕಾಶಿ ವಿಶ್ವನಾಥ ಶೆಟ್ಟಿ ಮಾತನಾಡಿ, ಕನ್ನಿಕಾ ಪರಮೇಶ್ವರಿ ಅಮ್ಮನವರ ಕೃಪಾಶೀರ್ವಾದದೊಂದಿಗೆ ಅನೇಕ ಧಾರ್ಮಿಕ ಸಾಮಾಜಿಕ ಕಾರ್ಯಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.

ಪ್ರಾಕಾರೋತ್ಸವ, ಉಯ್ನಾಲೋತ್ಸವ ನಡೆದವು. ಪ್ರಾಥಃಕಾಲ ಹೋಮ ಮತ್ತು ಅಭಿಷೇಕಗಳನ್ನು ಜರುಗಿಸಲಾಯಿತು. ಕೆ. ಆನಂದ್‌ ಸ್ವಾಗತಿಸಿದರು. ಎಲ್‌.ಆರ್‌. ವೆಂಕಟೇಶಕುಮಾರ್‌ ನಿರೂಪಿಸಿದರು. ಆರ್ಯವೈಶ್ಯ ಸಂಘ ಹಾಗೂ ವಾಸವಿ ಸಹಸಂಸ್ಥೆಗಳ ಪದಾಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬೈಕ್ ಮೇಲೆ ಜಿಗಿದ ಕಡವೆ; ಸವಾರ ಮೃತ್ಯು

ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬೈಕ್ ಮೇಲೆ ಜಿಗಿದ ಕಡವೆ; ಸವಾರ ಮೃತ್ಯು

ಭೂಗತ ಲೋಕದಲ್ಲಿ ‘ಸಲಗ’ ವಿಜಯ ದಶಮಿ!

ಭೂಗತ ಲೋಕದಲ್ಲಿ ‘ಸಲಗ’ ವಿಜಯ ದಶಮಿ!

ಕೆ.ಸಿರೋಡ್ ಬೈಕ್ ಸ್ಕಿಡ್ : ಇಬ್ಬರ ದಾರುಣ ಸಾವು

ಕೆ.ಸಿರೋಡ್ ಬೈಕ್ ಸ್ಕಿಡ್ : ಇಬ್ಬರ ದಾರುಣ ಸಾವು

cm

ಮುಂದಿನ‌ ವರ್ಷ ಅದ್ದೂರಿ ದಸರಾ : ಸಿಎಂ ಬಸವರಾಜ್ ಬೊಮ್ಮಾಯಿ

ಇಂದು(ಅ.16) ಸಂಜೆ 4ಗಂಟೆಗೆ ಉದಯವಾಣಿ ಫೇಸ್ ಬುಕ್ ಲೈವ್ ನಲ್ಲಿ ಮಂಜಮ್ಮ ಜೋಗತಿ ಸಂದರ್ಶನ

ಇಂದು(ಅ.16) ಸಂಜೆ 4ಗಂಟೆಗೆ ಉದಯವಾಣಿ ಫೇಸ್ ಬುಕ್ ಲೈವ್ ನಲ್ಲಿ ಮಂಜಮ್ಮ ಜೋಗತಿ ಸಂದರ್ಶನ

ಸಿದ್ದರಾಮಯ್ಯ

ಕುರ್ಚಿ ಉಳಿಸಿಕೊಳ್ಳಲು ಸಿಎಂ ಆರ್ ಎಸ್ಎಸ್ ಹೊಗಳುತ್ತಿದ್ದಾರೆ: ಸಿದ್ದರಾಮಯ್ಯ

ಆಯುಧಪೂಜೆ-ವಿಜಯದಶಮಿ ಎಫೆಕ್ಟ್

ಆಯುಧಪೂಜೆ-ವಿಜಯದಶಮಿ ಎಫೆಕ್ಟ್: ಎರಡೇ ದಿನದಲ್ಲಿ 6,200-6,500 ಟನ್‌ ತ್ಯಾಜ್ಯ ಸೃಷ್ಟಿ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chitradurga news

ನಿಗದಿತ ಅವಧಿಯಲ್ಲಿ ಮಾಹಿತಿ ಒದಗಿಸಿ

Diesel subsidy

ರೈತರಿಗೆ ಡೀಸೆಲ್‌ ಸಬ್ಸಿಡಿಗೆ ಸಿಎಂ ಬಳಿ ಪ್ರಸ್ತಾಪ

chitradurga news

ದೀಕ್ಷೆ ಬದ್ದತೆಯ ಬದುಕಿಗೆ ದಾರಿದೀಪ: ಮುರುಘಾ ಶರಣರು

730

ಆಯುಧ ಪೂಜೆ ಬಳಿಕ ಗಾಳಿಯಲ್ಲಿ ಗುಂಡು ಹಾರಿಸಿದ ಸೆಕ್ಯೂರಿಟಿ ; ವಿಡಿಯೋ ವೈರಲ್

bhagavanth-kubha

ಸಲೀಂ, ಉಗ್ರಪ್ಪ ಅವರಿಗೆ ಈಗ ಜ್ಞಾನೋದಯವಾಗಿದೆ: ಕೇಂದ್ರ ಸಚಿವ ಭಗವಂತ್ ಖೂಬಾ

MUST WATCH

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

udayavani youtube

ಮೈಸೂರು ದಸರಾ: ಅಭಿಮನ್ಯು ಕಂಡರೆ ಕಾಡಾನೆಗೆ ಮೈನಡುಕ!

ಹೊಸ ಸೇರ್ಪಡೆ

ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬೈಕ್ ಮೇಲೆ ಜಿಗಿದ ಕಡವೆ; ಸವಾರ ಮೃತ್ಯು

ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬೈಕ್ ಮೇಲೆ ಜಿಗಿದ ಕಡವೆ; ಸವಾರ ಮೃತ್ಯು

ಭೂಗತ ಲೋಕದಲ್ಲಿ ‘ಸಲಗ’ ವಿಜಯ ದಶಮಿ!

ಭೂಗತ ಲೋಕದಲ್ಲಿ ‘ಸಲಗ’ ವಿಜಯ ದಶಮಿ!

doddaballapura dasara

ಜಿಲ್ಲಾದ್ಯಂತ ವಿಜಯ ದಶಮಿ ಸಂಭ್ರಮ

9

ಶರಣರ ವೈಚಾರಿಕತೆ ವೈಜ್ಞಾನಿಕ ಕಾಂತ್ರಿಗೆ ಪೂರಕ: ಅಗಸರ

ಕೆ.ಸಿರೋಡ್ ಬೈಕ್ ಸ್ಕಿಡ್ : ಇಬ್ಬರ ದಾರುಣ ಸಾವು

ಕೆ.ಸಿರೋಡ್ ಬೈಕ್ ಸ್ಕಿಡ್ : ಇಬ್ಬರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.