“ಡಿಕೆಶಿ ಎಲ್ಲಾ ದೋಚಿ ಹೋಗಿದ್ದಾರೆ”: ಕೃಷಿ ಸಚಿವ ಬಿ.ಸಿ. ಪಾಟೀಲ್ ತಿರುಗೇಟು


Team Udayavani, Apr 16, 2020, 3:57 PM IST

“ಡಿಕೆಶಿ ಎಲ್ಲಾ ದೋಚಿ ಹೋಗಿದ್ದಾರೆ”: ಕೃಷಿ ಸಚಿವ ಬಿ.ಸಿ. ಪಾಟೀಲ್ ತಿರುಗೇಟು

ಚಿತ್ರದುರ್ಗ: ರಾಜ್ಯದ ಜನತೆ ಸಂಕಷ್ಟದಲ್ಲಿದ್ದಾಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾಜಕೀಯ ಮಾಡುವುದು ದುರ್ದೈವದ ಸಂಗತಿ ಎಂದು ಕೃಷಿ ಸಚಿವ ಬಿ.ಸಿ.‌ಪಾಟೀಲ್ ಹೇಳಿದರು.

ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು,  ಒಂದು ವರ್ಷ 2 ತಿಂಗಳ ಆಡಳಿತಾವಧಿಯಲ್ಲಿ ಅವರು ಲೂಟಿ ಹೊಡೆದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅಧಿಕಾರದಲ್ಲಿದ್ದಾಗ ಎಲ್ಲಾ ದೋಚಿಕೊಂಡು ಹೋಗಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಅವರು‌ ಏನೂ ಬಿಟ್ಟು ಹೋಗಿಲ್ಲ ಎಂದು ರೈತರ ಬಗ್ಗೆ ಕೃಷಿ‌ ಇಲಾಖೆ ನಿರ್ಲಕ್ಷ್ಯ ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಬಿ.ಸಿ. ಪಾಟೀಲ್ ತಿರುಗೇಟು ನೀಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ರೈತರಿಗಾಗಿ ಅನೇಕ ಯೋಜನೆ ನೀಡಲಾಗಿದೆ. ರೈತರಿಗಾಗಿ ಉಚಿತ ಹಾಲು ವಿತರಣೆ, ಮುಕ್ತ ಮಾರುಕಟ್ಟೆ ರೂಪಿಸಲಾಗಿದೆ. ಕೃಷಿ ಚಟುಚಟಿಕ ನಿರ್ಬಂಧವಿಲ್ಲದೆ ನಿರಾತಂಕವಾಗಿ ನಡೆಯುತ್ತಿದೆ ಎಂದು ಹೇಳಿದರು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.