Bharamasagara: ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌; ಬೆಂಕಿಗೆ ಆಹುತಿಯಾದ ಬೇಕರಿ


Team Udayavani, Mar 31, 2024, 10:20 AM IST

3-bharamasagara

ಭರಮಸಾಗರ: ಬೇಕರಿಯೊಂದರಲ್ಲಿ ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ ಸಂಭವಿಸಿ ಇಡೀ ಬೇಕರಿ ಬೆಂಕಿಗೆ ಆಹುತಿಯಾಗಿರುವ ಘಟನೆ ಇಲ್ಲಿನ ಮುಖ್ಯ ರಸ್ತೆಯ ಬೇಕರಿಯಲ್ಲಿ ಮಾ.30ರ ಶನಿವಾರ ತಡರಾತ್ರಿ ನಡೆದಿದೆ.

ಅದೃಷ್ಟವಶಾತ್ ಬೇಕರಿಯಲ್ಲಿ ಯಾರು ಇರಲಿಲ್ಲ. ಜೊತೆಗೆ ಸಿಲೆಂಡರ್ ಸಿಡಿಯದೆ ಇರುವ ಕಾರಣ ಆಗಬಹುದಾದದ ದೊಡ್ಡ ದುರಂತ ತಪ್ಪಿದೆ. ಬೇಕರಿಯಲ್ಲಿ ಸುಮಾರು 15 ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗೆ ತುತ್ತಾಗಿದೆ ಎಂದು ಹಾಸನ ಮೂಲದ ಬೇಕರಿ ಮಾಲೀಕ ಪ್ರತಾಪ್ ಪತ್ರಿಕೆಗೆ ತಿಳಿಸಿದ್ದಾರೆ.

ರಾತ್ರಿ ಗಸ್ತಿನಲ್ಲಿದ್ದ ಪೊಲೀಸರು ಬೇಕರಿ ಹೊತ್ತಿ ಉರಿಯುತ್ತಿರುವುದನ್ನು ಕಂಡು ಮಾಲೀಕರಿಗೆ ಕರೆ ಮಾಡಿ ಕರೆಸಿಕೊಂಡು ಆಗಬಹುದಾದ ಮತ್ತಷ್ಟು ದುರಂತವನ್ನು ತಡೆದಿದ್ದಾರೆ.

ಭಾನುವಾರ ಬೆಳಗ್ಗೆ ಬೇಕರಿಗೆ ಬೆಂಕಿ ಬಿದ್ದ ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು  ಆಗಮಿಸಿ ದುರಂತ ವೀಕ್ಷಿಸಿ ಘಟನೆ ಕುರಿತು ಮರುಕ ವ್ಯಕ್ತಪಡಿಸಿದರು.

ಭರಮಸಾಗರ ಪೊಲೀಸರು ಬೆಳ್ಳಂಬೆಳ್ಳಗ್ಗೆ ಘಟನ ಸ್ಥಳದಲ್ಲಿ ಮಹಜರು ಪ್ರಕ್ರಿಯೆ ಆರಂಭಿಸಿದ್ದಾರೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಟಾಪ್ ನ್ಯೂಸ್

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.