Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು


Team Udayavani, May 6, 2024, 10:30 AM IST

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

ಭರಮಸಾಗರ: ಸಮೀಪದ ರಾ.ಹೆ 48 ರ ಹುಣಸೆಕಟ್ಟೆ ಬಳಿ  ಸೋಮವಾರ ಬೆಳಗ್ಗೆ  ಸಂಭವಿಸಿದ ಕಾರು ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕೋಟ್ರೇಶಪ್ಪ (65) ಪುಷ್ಪಾ (55) ಮೃತರು.  ಚಾಲಕನ ನಿಯಂತ್ರಣ ತಪ್ಪಿ ಕಾರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಚರಂಡಿಗೆ ಉರುಳಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ . ಕಾರಿನಲ್ಲಿದ್ದ ಇತರೆ  ನಾಲ್ವರಿಗೆ ಗಂಭೀರ ಗಾಯಗೊಂಡು ದಾವಣಗೆರೆ   ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೇಣುಕಾಸ್ವಾಮಿ ಕುಟುಂಬಕ್ಕೆ ನಟ ವಿನೋದ್‌ ರಾಜ್‌ ಸಾಂತ್ವನ

Renukaswamy ಕುಟುಂಬಕ್ಕೆ ನಟ ವಿನೋದ್‌ ರಾಜ್‌ ಸಾಂತ್ವನ

1-weewq

Bharamasagara; ಸ್ಥಳೀಯ ಟಿಪ್ಪರ್ ಗಳನ್ನು ಬಳಸಿಕೊಳ್ಳಲು ಆಗ್ರಹಿಸಿ ಪ್ರತಿಭಟನೆ

Nayakanahatti

Nayakanahatti; ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಕಳ್ಳರ ಗ್ಯಾಂಗ್

Chitradurga

Congress Government; ಮೊದಲು ನಿಮ್ಮ ಕಾಲದ ಹಗರಣಕ್ಕೆ ಉತ್ತರ ಕೊಡಿ: ಬಿವೈವಿ

Renuka Swamy Case: ಎ 4 ತಾಯಿ ನಿಧನ; ವಿಡಿಯೋ ಕಾಲ್‌ನಲ್ಲಿ ಅಂತಿಮ ದರ್ಶನ

Renuka Swamy Case: ಎ 4 ತಾಯಿ ನಿಧನ; ವಿಡಿಯೋ ಕಾಲ್‌ನಲ್ಲಿ ಅಂತಿಮ ದರ್ಶನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.