ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಬಿ.ವೈ. ವಿಜಯೇಂದ್ರ

Team Udayavani, Oct 22, 2020, 2:04 PM IST

vijayendra

ಚಿತ್ರದುರ್ಗ: ಶಿರಾ ಕ್ಷೇತ್ರದಲ್ಲಿ ಬಿಜೆಪಿಗೆ ಸುನಾಮಿಯಂತೆ‌ ಜನ ಬೆಂಬಲ ವ್ಯಕ್ತವಾಗಿದೆ. ಇದು ವಿಪಕ್ಷಗಳ ನಾಯಕರ ನಿದ್ದೆಗೆಡಿಸಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಗುರುವಾರ‌ ಚಿತ್ರದುರ್ಗದಲ್ಲಿ ಮಾದಾರ ಚನ್ನಯ್ಯ ಗುರುಪೀಠ, ಶ್ರೀ ಕೃಷ್ಣ ಯಾದವಾನಂದ ಮಠ ಹಾಗೂ ಭೋವಿ ಗುರುಪೀಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದು ಸುದ್ದಿಗಾರರ ಜತೆ ಮಾತನಾಡಿದರು.

ಬಿಜೆಪಿಗೆ ವ್ಯಕ್ತವಾಗುತ್ತಿರುವ ಬೆಂಬಲ‌ ಕಂಡು ಹತಾಶರಾದ ವಿಪಕ್ಷ ನಾಯಕರು, ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ. ನಾವು ಅಭಿವೃದ್ಧಿ ಆಧಾರದ ಮೇಲೆ ಪ್ರಚಾರ ಮಾಡುತ್ತಿದ್ದೇವೆ. ಯಾರು ಏನು ಬೇಕಾದರು ಹೇಳಲಿ, ರಾಜ್ಯದ‌ ಜನರಿಗೆ ಗೊತ್ತಿದೆ. ಕಳೆದ ಸಲ ಕೆ.ಆರ್ ಪೇಟೆ ಉಪ ಚುನಾವಣೆ ಗೆದ್ದಿದ್ದೇವೆ.

ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರು, ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ. ಅವರ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದರು.

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.