ಸಂಸದರ ಜನ್ಮದಿನಾಚರಣೆ-4 ಸಾವಿರ ಜನರಿಗೆ ಹೋಳಿಗೆ ಊಟ

Team Udayavani, May 17, 2020, 1:05 PM IST

17-May-10

ಚಳ್ಳಕೆರೆ: ನಗರದ ಬಿಜೆಪಿ ಕಾರ್ಯಾಲಯದಲ್ಲಿ ಸಂಸದ ಎ. ನಾರಾಯಣಸ್ವಾಮಿಯವರ ಜನ್ಮದಿನ ಆಚರಿಸಲಾಯಿತು

ಚಳ್ಳಕೆರೆ: ಸಂಸದ ಎ. ನಾರಾಯಣಸ್ವಾಮಿಯವರ ಜನ್ಮದಿನದ ಅಂಗವಾಗಿ ಶನಿವಾರ ಅವರ ಅಭಿಮಾನಿಗಳು ಸುಮಾರು 4 ಸಾವಿರ ಜನರಿಗೆ ಹೋಳಿಗೆ ಊಟ ಬಡಿಸಿದರು.

ಬಿಜೆಪಿ ಕಾರ್ಯಾಲಯದಲ್ಲಿ ಸಂಸದರ ಮೇಲೆ ಪುಷ್ಪವೃಷ್ಟಿ ಮಾಡಿ ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮಂಡಲಾಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್‌ ಮಾತನಾಡಿ, ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕಳೆದ ಸುಮಾರು 17 ದಿನಗಳಿಂದ ಪ್ರತಿನಿತ್ಯ 3 ಸಾವಿರ ಜನರಿಗೆ ಊಟ ಮತ್ತು ಉಪಹಾರವನ್ನು ನೀಡುವ ಮೂಲಕ ಸಂಸದರು ಜನರ ಸಂಕಷ್ಟಕ್ಕೆ ನೆರವಾಗಿದ್ದಾರೆ.
ಕೋವಿಡ್ ವೈರಾಣು ನಿಯಂತ್ರಣದ ಹಿನ್ನೆಲೆಯಲ್ಲಿ ಹಲವಾರು ಸಭೆ ನಡೆಸಿ ಅಧಿಕಾರಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರ್ಗದರ್ಶನ ಮಾಡಿದ್ದಾರೆ. ಕಳೆದ ಏ. 25ರಂದು ವಿವಿ ಸಾಗರದ ನೀರು ಹರಿಸಲು ತಡೆಯೊಡ್ಡಿದ್ದ ಪ್ರಕರಣದ ಬಗ್ಗೆ ಮುಖ್ಯಮಂತ್ರಿಗಳು, ಜಲಸಂಪನ್ಮೂಲ ಸಚಿವರೊಂದಿಗೆ ಚರ್ಚಿಸಿ ಚಳ್ಳಕೆರೆಗೆ ನೀರು ಹರಿಸಲು ಕಾರಣಕರ್ತರಾಗಿದ್ದಾರೆ ಎಂದರು.

ಸಂಸದ ಎ. ನಾರಾಯಣಸ್ವಾಮಿ ಮಾತನಾಡಿ, ಬೆಳಿಗ್ಗೆ ಪಾವಗಡ ವಿಧಾನಸಭಾ ಕ್ಷೇತ್ರದಿಂದ ಪ್ರವಾಸ ಕೈಗೊಂಡಿದ್ದೆ. ಊಟದ ವ್ಯವಸ್ಥೆ ಇಂದಿಗೆ ಮುಕ್ತಾಯವಾಗಿದ್ದು, ಈ ಬಗ್ಗೆ ಕಾರ್ಯಕರ್ತರೊಂದಿಗೆ ಚರ್ಚಿಸಲು ಆಗಮಿಸಿದ ನನಗೆ ಅದ್ಧೂರಿ ಸ್ವಾಗತ ನೀಡಿದ್ದೀರಿ. ಕಳೆದ ಮೂರು ದಿನಗಳ ಹಿಂದೆ ಚಳ್ಳಕೆರೆ ತಾಲೂಕಿನಲ್ಲೂ ಪಾಸಿಟಿವ್‌ ಪ್ರಕರಣ ವರದಿಯಾಗಿದ್ದು, ಪ್ರತಿಯೊಬ್ಬರೂ ಜಾಗ್ರತೆ ವಹಿಸಬೇಕು. ಅಭಿವೃದ್ದಿಪರ ಚಿಂತನೆಗಳಿಗೆ ಸಹಕರಿಸಬೇಕೆಂದರು. ಜಿಲ್ಲಾ ಪಂಚಾಯತ್‌ ಸದಸ್ಯ ಎನ್‌. ಓಬಳೇಶ್‌, ಮುಖಂಡರಾದ ಬಾಳೆಮಂಡಿ ರಾಮದಾಸ್‌, ಬಿ.ಎಸ್‌. ಶಿವಪುತ್ರಪ್ಪ, ಸೋಮಶೇಖರ ಮಂಡಿಮಠ, ಡಿ.ಎಂ. ತಿಪ್ಪೇಸ್ವಾಮಿ, ದೇವರಾಜ, ಎಸ್‌. ಯಲ್ಲಪ್ಪ, ಜಯಪಾಲಯ್ಯ, ಟಿ. ನಾಗರಾಜು, ಕರೀಕೆರೆ ತಿಪ್ಪೇಸ್ವಾಮಿ, ಆರ್‌.ಡಿ. ಮಂಜುನಾಥ, ಕಾಂತರಾಜು, ದಿನೇಶ್‌ ರೆಡ್ಡಿ, ಸಿ. ದಾಸರೆಡ್ಡಿ, ಹೊನ್ನೂರು ಗೋವಿಂದಪ್ಪ, ಎನ್‌. ಮಂಜುನಾಥ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.