ಗಣಿತ ಪರೀಕ್ಷೆಗೆ 1312 ವಿದ್ಯಾರ್ಥಿಗಳು ಗೈರು

Team Udayavani, Jun 28, 2020, 1:16 PM IST

28-June-25

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಚಿತ್ರದುರ್ಗ: ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಶನಿವಾರ ನಡೆದ ಎಸ್ಸೆಸ್ಸೆಲ್ಸಿ ಗಣಿತ ವಿಷಯದ ಪರೀಕ್ಷೆಗೆ 22,373 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 21061 ವಿದ್ಯಾರ್ಥಿಗಳು ಹಾಜರಾಗಿದ್ದರು.

1312 ವಿದ್ಯಾರ್ಥಿಗಳು ಗೈರಾಗಿದ್ದರು. ಮೊದಲ ಬಾರಿಗೆ ಹಾಜರಾದವರು 20885 ವಿದ್ಯಾರ್ಥಿಗಳು. ಮೊದಲ ಬಾರಿಗೆ ನೋಂದಣಿಯಾಗಿದ್ದ 465 ಖಾಸಗಿ ವಿದ್ಯಾರ್ಥಿಗಳಲ್ಲಿ 390 ಹಾಜರಾಗಿ, 75 ವಿದ್ಯಾರ್ಥಿಗಳು ಗೈರಾಗಿದ್ದರು. ನೆರೆ ರಾಜ್ಯಗಳ 34 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 350 ವಲಸೆ ವಿದ್ಯಾರ್ಥಿಗಳಲ್ಲಿ 343 ಹಾಜರಾಗಿದ್ದರೆ, 7 ವಿದ್ಯಾರ್ಥಿಗಳು ಗೈರಾಗಿದ್ದರು.

ಕಂಟೇನ್ಮೆಂಟ್‌ ಪ್ರದೇಶಗಳಿಂದ ಬಂದಿದ್ದ 13 ವಿದ್ಯಾರ್ಥಿಗಳು ಹಾಗೂ ಅನಾರೋಗ್ಯದ ಕಾರಣದಿಂದ 16 ವಿದ್ಯಾರ್ಥಿಗಳು ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದರು. ನಗರದ ಸೆಂಟ್‌ ಜೋಸೆಫ್‌ ಕಾನ್ವೆಂಟ್‌ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಸಂಸದ ಎ. ನಾರಾಯಣಸ್ವಾಮಿ ಭೇಟಿ ನೀಡಿ ಪರಿಶೀಲಿಸಿದರು. ಡಿಡಿಪಿಐ ಕೆ. ರವಿಶಂಕರ ರೆಡ್ಡಿ, ಬಿಇಒ ಸಿದ್ದಪ್ಪ ಇತರರು ಇದ್ದರು.

ಟಾಪ್ ನ್ಯೂಸ್

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.