ಕಾಂಗ್ರೆಸ್‌ನಿಂದ ಅರಾಜಕತೆ ಸೃಷ್ಟಿಸುವ ಕೆಲಸ: ಕಟೀಲ್‌

ಅಧಿಕಾರ ಇಲ್ಲದಿದ್ದಾಗ ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಕೆಲಸವನ್ನು ಕಾಂಗ್ರೆಸ್‌ ಮಾಡುತ್ತಿದೆ

Team Udayavani, Jan 28, 2021, 3:55 PM IST

28-11

ಅಂಬೇಡ್ಕರ್‌ ಪ್ರತಿಮೆಗೆ ನಳಿನಕುಮಾರ್‌ ಕಟೀಲ್‌ ಮಾಲಾರ್ಪಣೆ ಮಾಡಿದರು

ಚಿತ್ರದುರ್ಗ: ಅಧಿಕಾರ ಇಲ್ಲದಿದ್ದಾಗ ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಕೆಲಸವನ್ನು ಕಾಂಗ್ರೆಸ್‌ ಮಾಡುತ್ತಿದೆ. ಪೌರತ್ವದ ವಿಚಾರದಲ್ಲಿ ದಾಂಧಲೆ ಎಬ್ಬಿಸಿತ್ತು. ಈಗ ರೈತರ ಹೆಸರಿನಲ್ಲಿ ಖಲಿಸ್ತಾನಿಗಳಿಗೆ ಕುಮ್ಮಕ್ಕು ನೀಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್‌ ಕಟೀಲ್‌ ದೂರಿದರು.

ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದ ಅವರು, ದೆಹಲಿಯ ಕೆಂಪುಕೋಟೆಗೆ ನುಗ್ಗಿ ದಾಂಧಲೆ ನಡೆಸಿದ್ದು ರೈತರಲ್ಲ, ರಾಷ್ಟ್ರಘಾತುಕ ಶಕ್ತಿಗಳು. ರೈತರ ಹೆಸರಿನಲ್ಲಿ ರಾಜಕೀಯ ಪಕ್ಷಗಳು ಗಲಭೆ ಮಾಡುತ್ತಿವೆ. ಅ ಧಿಕಾರ ಕಳೆದುಕೊಂಡ ಕಾಂಗ್ರೆಸ್‌ ದೇಶಕ್ಕೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ. ರೈತರಿಗೆ ಸಂವಿಧಾನ ಹಾಗೂ ಕಾನೂನು ಗೌರವಿಸುವುದು ಗೊತ್ತಿದೆ. ಹಕ್ಕುಗಳಿಗೆ ರೈತರು ಹೋರಾಟ ಮಾಡುವುದು ತಪ್ಪಲ್ಲ. ಆದರೆ, ಪುಂಡಾಟಿಕೆ, ದಾಂಧಲೆ ನಡೆಸುವುದು ತಪ್ಪು. ರಾಷ್ಟ್ರಧ್ವಜಕ್ಕೆ ಅಗೌರವ ತೋರುವುದು ತಪ್ಪು. ಈ ಬಗ್ಗೆ
ತನಿಖೆಯಾಗಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ಸಿದ್ದರಾಮಣ್ಣನಿಗೆ ರೈತರ ಪರವಾಗಿ ಮಾತನಾಡುವ ನೈತಿಕತೆ ಇಲ್ಲ. ಅವರ ಅ ಧಿಕಾರಾವಧಿ ಯಲ್ಲಿ 3 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಸಮಾಜವಾದದ ಹೆಸರಿನಲ್ಲಿ ಮಜಾ ಮಾಡಿದವರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ರಾಜಕೀಯ ಅಂತ್ಯ ಕಾಣಲಿದ್ದಾರೆ. ಜೈಲಿನಿಂದ ಬಂದಾಗ ಮೆರವಣಿಗೆಯಲ್ಲಿ ಬಂದಿದ್ದಾರೆ. ಮತ್ತೆ ಅಲ್ಲಿಗೇ ಹೋಗುತ್ತಾರೆ ಎಂದರು. ಮಹಾತ್ಮ ಗಾಂಧೀಜಿ ಜಾತ್ಯತೀತ ಪದವನ್ನು ಯಾವತ್ತೂ ಉಲ್ಲೇಖ ಮಾಡಿಲ್ಲ. ಸ್ವಾತಂತ್ರ ನಂತರ ಅಧಿ ಕಾರಕ್ಕೆ ಬಂದ ಕಾಂಗ್ರೆಸ್‌ ತುಷ್ಟೀಕರಣಕ್ಕಾಗಿ ಇದನ್ನು
ಮುನ್ನೆಲೆಗೆ ತಂದಿತು ಎಂದರು.

ಓದಿ : ಪರಿಸರ ಜಾಗೃತಿ; ಸೈಕಲ್‌ ಜಾಥಾಕ್ಕೆ ಚಾಲನೆ

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.