ಉಚಿತ ಆಂಬ್ಯುಲೆನ್ಸ್‌ ಸೇವೆಗೆ ಚಾಲನೆ

Team Udayavani, Jun 17, 2021, 10:41 PM IST

17-19

ಹೊಸದುರ್ಗ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಮೈ ಸೇವಾ ಸಂಸ್ಥೆ ವತಿಯಿಂದ ತಾಲೂಕಿನ ಶ್ರೀರಾಂಪುರ ಹೋಬಳಿಗೆ ಒದಗಿಸಲಾದ ಉಚಿತ ಆಂಬ್ಯುಲೆನ್ಸ್‌ ಸೇವೆಗೆ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು.

ತರಳಬಾಳು ಶಾಖಾ ಮಠದ ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಎಷ್ಟೆಲ್ಲಾ ಕೆಲಸ ಮಾಡಿದರೂ ವೈದ್ಯರನ್ನು ದೂರುವುದು ಸಹಜ. ಆಪಾದನೆಗೆ ಕಿವಿಗೊಡದೆ ಒಳ್ಳೆಯ ಕೆಲಸವನ್ನು ಮುಂದುವರೆಸಿಕೊಂಡು ಹೋಗಬೇಕು. ಜನರು ಉದಾಸೀನ, ಭಯಕ್ಕೆ ಒಳಗಾಗಿ ಸೋಂಕಿನಿಂದ ಸಾವನ್ನಪ್ಪು ತ್ತಿದ್ದಾರೆ.

ತಾಲೂಕಿನಲ್ಲಿ ಸೋಂಕು ಹೆಚ್ಚಾಗುತ್ತಲೇ ಇದೆ. ಕೊರೊನಾ ಸೋಂಕು ಅನೇಕರ ಜೀವ ಬಲಿ ಪಡೆದಿದೆ. ಇಂತಹ ಸಮಯದಲ್ಲಿ ಸೋಂಕಿತರಿಗೆ ತುರ್ತ ಚಿಕಿತ್ಸೆಯ ಅಗತ್ಯವಿದೆ. ಬಿ.ವೈ. ವಿಜಯೇಂದ್ರ ಮೈ ಸೇವಾ ಸಂಸ್ಥೆ ಮೂಲಕ ನೀಡಿರುವ ಆಬ್ಯುಲೆನ್ಸ್‌ ಅನ್ನು ಎಸ್‌. ಲಿಂಗಮೂರ್ತಿ ಅವರು ತಾಲೂಕಿನ ಜನರ ಸೇವೆಗೆ ಸಮರ್ಪಣೆ ಮಾಡಿದ್ದಾರೆ. ಈ ಸೇವೆ ಸದ್ಬಳಕೆಯಾಗಲಿ ಎಂದು ಆಶಿಸಿದರು.

ಭಗೀರಥ ಮಠದ ಡಾ| ಪುರುಷೋತ್ತಮಾನಂದಪುರಿ ಸ್ವಾಮೀಜಿ ಮಾತನಾಡಿ, ರಾಜ್ಯ ಖನಿಜ ನಿಗಮದ ಅಧ್ಯಕ್ಷ ಎಸ್‌. ಲಿಂಗಮೂರ್ತಿ ತಾಲೂಕಿನ ಜನರ ಕಷ್ಟಗಳಲ್ಲಿ ಭಾಗಿಯಾಗುತ್ತಿದ್ದಾರೆ. ಉಚಿತ ಆಂಬ್ಯುಲೆನ್ಸ್‌ ಸೇವೆ ಒದಗಿಸುವ ಮೂಲಕ ಕ್ಷೇತ್ರದ ಜನರೊಂದಿಗೆ ಕಷ್ಟ ಕಾಲದಲ್ಲಿ ನಾನಿದ್ದೇನೆ ಎಂದು ಧೈರ್ಯ ತುಂಬಿದ್ದಾರೆ ಎಂದು ಶ್ಲಾಘಿಸಿದರು.

ರಾಜ್ಯ ಖನಿಜ ನಿಗಮದ ಅಧ್ಯಕ್ಷ ಎಸ್‌. ಲಿಂಗಮೂರ್ತಿ ಮಾತನಾಡಿ, ರಾಜ್ಯ ಸರಕಾರ ನೀಡಿರುವ ಅಧಿಕಾರವನ್ನು ಕ್ಷೇತ್ರದ ಜನರ ಅಭಿವೃದ್ಧಿಗಾಗಿ ಬಳಸಿಕೊಳ್ಳುವ ಅವಕಾಶ ಸಿಕ್ಕಿರುವುದು ನನ್ನ ಪುಣ್ಯ. ಕಳೆದ ಒಂದೂವರೆ ತಿಂಗಳಿನಿಂದ ಅನೇಕರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಸೂಕ್ತ ಸಮಯಕ್ಕೆ ಆಸ್ಪತ್ರೆಗೆ ತೆರಳಲು ಸ್ವಂತ ಖರ್ಚಿನಲ್ಲಿ ಆಂಬ್ಯುಲೆನ್ಸ್‌ ಸೇವೆ ಒದಗಿಸಿದ್ದರಿಂದ ತಾಲೂಕು ಕೇಂದ್ರದಿಂದ ದೂರ ಇರುವ ಶ್ರೀರಾಂಪುರ ಹೋಬಳಿಗೆ ಹೆಚ್ಚಿನ ಸೇವೆ ಸಿಗಲಿದೆ. ಕ್ಷೇತ್ರದ ಜನರ ಹಿತದೃಷ್ಟಿಯಿಂ¨ ಶಾಶ್ವತವಾದ ಆಕ್ಸಿಜನ್‌ ಘಟಕ ನಿರ್ಮಾಣ ಹಂತದಲ್ಲಿದೆ. ಪ್ರತಿ ಗ್ರಾಮಗಳಿಗೆ ತೆರಳಿ ಎರಡು ಸಾವಿರ ಕೋವಿಡ್‌ ಕಿಟ್‌ ಹಾಗೂ ಆಹಾರ ಕಿಟ್‌ ನೀಡಿರುವುದಾಗಿ ತಿಳಿಸಿದರು.

ಕುಂಚಿಟಿಗ ಮಠದ ಡಾ| ಶಾಂತವೀರ ಸ್ವಾಮೀಜಿ, ಶ್ರೀ ಸೇವಾಲಾಲ್‌ ಸ್ವಾಮೀಜಿ, ಡಾ| ಸುನೀಲ್‌, ಬಿಜೆಪಿ ವಿಭಾಗೀಯ ಪ್ರಭಾರಿ ಸುರೇಶ್‌, ತಾಲೂಕು ಬಿಜೆಪಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌, ಮಂಜುನಾಥ್‌, ತುಂಬಿನಕೆರೆ ಬಸವರಾಜ್‌, ಶಿವನೇಕಟ್ಟೆ ಶಶಿ ಇದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.