Udayavni Special

ಬುಡಕಟ್ಟು ಹಿನ್ನೆಲೆ  ಜಾತಿ ಎಸ್‌ಸಿ-ಎಸ್‌ಟಿ ಮೀಸಲಿಗೆ ಅರ್ಹ: ಪ್ರೊ| ಕೆ.ಎಂ. ಮೈತ್ರಿ

 ಉಪ್ಪಾರ ಕುಲಶಾಸ್ತ್ರೀಯ ಅಧ್ಯಯನದಯೋಜನಾ  ನಿರ್ದೇಶಕ ಪ್ರೊ| ಕೆ.ಎಂ. ಮೈತ್ರಿ ವಿಚಾರ ಸಂಕಿರಣದಲ್ಲಿ ಮಾತನಾಡಿದರು.

Team Udayavani, Jan 21, 2021, 6:28 PM IST

Hosadurga

ಹೊಸದುರ್ಗ: ಬುಡಕಟ್ಟು ಸಂಸ್ಕೃತಿಯ ಹಿನ್ನೆಲೆ ಹೊಂದಿದ ಯಾವುದೇ ಜಾತಿ ಎಸ್‌ಸಿ-ಎಸ್‌ಟಿ ಪಂಗಡ ಸೇರಲು ಅರ್ಹವಾಗಲಿದೆ ಎಂದು ಉಪ್ಪಾರ ಕುಲಶಾಸ್ತ್ರೀಯ ಅಧ್ಯಯನದ ಯೋಜನಾ ನಿರ್ದೇಶಕ ಪ್ರೊ| ಕೆ.ಎಂ. ಮೈತ್ರಿ ಹೇಳಿದರು.

ತಾಲೂಕಿನ ಭಗೀರಥ ಮಠದಲ್ಲಿ ಬುಧವಾರ ನಡೆದ ಉಪ್ಪಾರ ಕುಲಶಾಸ್ತ್ರೀಯ ಅಧ್ಯಯನ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು. ಪೂರ್ವಿಕರ ಆರಾಧನೆ, ಸಂಪ್ರದಾಯ, ಬೆಡಗುಗಳು, ವೃತ್ತಿ ಇನ್ನಿತರ ಅಂಶಗಳು ತಪ್ಪಿದಲ್ಲಿ ವರದಿಯಲ್ಲಿ ಸೇರ್ಪಡೆ ಮಾಡಲಾಗುವುದು ಎಂದರು. ಉಪ್ಪಾರ ಸಮುದಾಯವನ್ನು ಎಸ್‌ಟಿಗೆ ಸೇರ್ಪಡೆ ಮಾಡುವ ವಿಚಾರವಾಗಿ ಕುಲಶಾಸ್ತ್ರೀಯ ಅಧ್ಯಯನ ನಡೆಯುತ್ತಿದೆ. ವರದಿಯಲ್ಲಿ ಯಾವುದಾದರೂ ಅಂಶಗಳು ಬಿಟ್ಟಿದ್ದರೆ ಅಥವಾ ದೋಷಗಳು ಉಂಟಾಗಿದ್ದಲ್ಲಿ ನಮಗೆ ಮಾಹಿತಿ ನೀಡಿ ಸರಿಪಡಿಸುವ ಕೆಲಸವನ್ನು ಉಪ್ಪಾರ ಸಮುದಾಯದವರು ಮಾಡಬೇಕೆಂದರು.

ಇದನ್ನೂ ಓದಿ :ಕನ್ನಡ ಧ್ವಜ ತೆರವಿಗೆ ಮೋರ್ಚಾ

ಭಗೀರಥ ಮಠದ ಡಾ| ಪುರುಷೋತ್ತ  ಮಾನಂದಪುರಿ ಸ್ವಾಮೀಜಿ ಮಾತನಾಡಿ, ಎಷ್ಟೇ ಪರಿಣಾಮಕಾರಿಯಾಗಿ ಕುಲಶಾಸ್ತ್ರೀಯ ಅಧ್ಯಯನ ವರದಿ ತಯಾರಿಸಿದರೂ ಸರಕಾರದ ಮೇಲೆ ಒತ್ತಡ ಹಾಕಿದರಷ್ಟೇ ಕೆಲಸ ವಾಗಲು ಸಾಧ್ಯ. ಸಮುದಾಯದ ವಿಚಾರ ಮುನ್ನೆಲೆಗೆ ಬಂದಂತಹ ಸಂದರ್ಭದಲ್ಲಿ ರಾಜಕೀಯ ಮುಖಂಡರು ವೈಯಕ್ತಿಕ ಹಿತಾಸಕ್ತಿಗಳನ್ನು ಬದಿಗೊತ್ತಿ ಸಮುದಾಯದ ಶ್ರೇಯೋಭಿವೃದ್ಧಿಗೆ ಎಂತಹ ತ್ಯಾಗಕ್ಕೂ ಸಿದ್ಧರಾಗಿರಬೇಕು. ಸಮಾಜ ನಮಗೇನು ಮಾಡಿದೆ ಎನ್ನುವುದಕ್ಕಿಂತ ಸಮಾಜಕ್ಕೆ ನಾವೇನು ಕೊಡುಗೆ ನೀಡಿದ್ದೇವೆ ಎಂಬುದು ಮುಖ್ಯ. ಎಸ್‌ಟಿ ಸೇರ್ಪಡೆಯಿಂದ ಉಪ್ಪಾರ ಸಮಾಜ ಎಲ್ಲಾ ಹಂತಗಳಲ್ಲಿಯೂ ಅಭಿವೃದ್ಧಿ ಹೊಂದಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಉಪ್ಪಾರ ಸಮಾಜ ಎಸ್‌ಟಿ ಹೋರಾಟ ಸಮಿತಿ ಅಧ್ಯಕ್ಷ ಲಕ್ಷ್ಮಣ ಉಪ್ಪಾರ ಅಧ್ಯಕ್ಷತೆ ವಹಿಸಿದ್ದರು. ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ನಾಗರಾಜು, ಭಗೀರಥ ಧಾರ್ಮಿಕ ಟ್ರಸ್ಟ್‌ನ ಭೀಮಪ್ಪ, ಮಧುರೆ ನಟರಾಜ್‌, ಮಂಜುನಾಥ್‌, ಮೈಲಾರಪ್ಪ, ಗುರುಮೂರ್ತಿ ಮತ್ತಿತರರು ಇದ್ದರು.

ಇದನ್ನೂ ಓದಿ : ಸಂಧಾನ ಸಭೆ ಯಶಸ್ವಿ : ಅನಿರ್ದಿಷ್ಟ ಧರಣಿ ಹಿಂದಕ್ಕೆ

ಟಾಪ್ ನ್ಯೂಸ್

ಕೋವಿಡ್ ಹೆಚ್ಚಳ ಪಾಕಿಸ್ಥಾನ ಸೂಪರ್‌ ಲೀಗ್ ಮುಂದೂಡಿಕೆ

ಕೋವಿಡ್ ಹೆಚ್ಚಳ ಪಾಕಿಸ್ಥಾನ ಸೂಪರ್‌ ಲೀಗ್ ಮುಂದೂಡಿಕೆ

Untitled-1

ದುಬೈನಲ್ಲಿ 24 ಕೋಟಿ ರೂ. ಲಾಟರಿ ಗೆದ್ದ ಶಿವಮೊಗ್ಗದ ಅದೃಷ್ಟವಂತ!

ಮಗಳ ತಲೆ ಕಡಿದು, ಕೈಯಲ್ಲಿ ಹಿಡಿದು ತಣ್ಣಗೆ ನಡೆದ ಅಪ್ಪ

ಮಗಳ ತಲೆ ಕಡಿದು, ಕೈಯಲ್ಲಿ ಹಿಡಿದು ತಣ್ಣಗೆ ನಡೆದ ಅಪ್ಪ

ನಂದಿಯ ಶ್ರೀ ಭೋಗನಂದೀಶ್ವರ ದೇವಾಲಯದಲ್ಲಿ ಹುಂಡಿ ಹಣ ಕದ್ದಿದ್ದ ಆರೋಪಿಗಳ ಬಂಧನ

ನಂದಿಯ ಶ್ರೀ ಭೋಗನಂದೀಶ್ವರ ದೇವಾಲಯದಲ್ಲಿ ಹುಂಡಿ ಹಣ ಕದ್ದಿದ್ದ ಆರೋಪಿಗಳ ಬಂಧನ

My sugar Factory

ಬಜೆಟ್‌ನಲ್ಲಿ ಮೈಷುಗರ್‌ಗೆ ಸಿಗುತ್ತಾ ಮುಕ್ತಿ !

ಕೃಷಿ ಇಲಾಖೆ ರಾಯಭಾರಿಯಾಗಿ ದರ್ಶನ್ ನಾಳೆ ಅಧಿಕಾರ ಸ್ವೀಕಾರ

Siddaramaiah

ಸಚಿವರಾದವರು ಇಂತಹ ಕೆಲಸ ಮಾಡುತ್ತಾರಾ?: ಸಿದ್ದರಾಮಯ್ಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Request of members to supply drinking water

ಕುಡಿಯುವ ನೀರು ಪೂರೈಸಲು ಸದಸ್ಯರ ಮನವಿ

Kaneni, who moved to Sakrebile

ಸಕ್ರೆಬೈಲಿಗೆ ತೆರಳಿದ ಕನೇನಿ

Tippareddi

ವರ್ಷಾಂತ್ಯದೊಳಗೆ ನಿವಾಸಿಗಳಿಗೆ ಹಕ್ಕು ಪತ್ರ

DC Balakrishna

ಬಾಕಿ ಅರ್ಜಿ ವಿಲೇವಾರಿಗೆ ತಾಕೀತು

MLA CHandrappA

ಕೆರೆ ನಿರ್ಮಾಣಕ್ಕೆ ಒತ್ತು : ಚಂದ್ರಪ್ಪ

MUST WATCH

udayavani youtube

ಸುಲಲಿತ ಜೀವನ ಸೂಚ್ಯಂಕ: ದೇಶದಲ್ಲಿ 20ನೇ ಸ್ಥಾನ ಪಡೆದ ಮಂಗಳೂರು

udayavani youtube

ಕೂದಲಿನ ಸಮಸ್ಯೆಗೂ ಪಿಸಿಓಡಿ ಗೂ ಏನು ಸಂಬಂಧ?

udayavani youtube

ಇಂದಿನ ಸುದ್ದಿ ಸಮಾಚಾರ | Udayavani 04-March-2021 News Bulletin | Udayavani

udayavani youtube

ಪುತ್ತೂರು: ಜೆಸಿಬಿಯಲ್ಲಿ ಗುಂಡಿ ಅಗೆಯುವ ವೇಳೆ ಮಣ್ಣಿನಡಿ ಸಿಲುಕಿದ ಕಾರ್ಮಿಕರು!

udayavani youtube

ಗದ್ದೆಗೆ ಉಪ್ಪುನೀರು ಹರಿದು ಬಂದು ಬೆಳೆಗಳು ನಾಶ! |Udayavani

ಹೊಸ ಸೇರ್ಪಡೆ

ಬಜೆಟ್‌ನಲ್ಲಿ  25 ಕೋಟಿ ರೂ. ಪ್ಯಾಕೇಜ್‌ಗೆ ಮನವಿ

ಬಜೆಟ್‌ನಲ್ಲಿ 25 ಕೋಟಿ ರೂ. ಪ್ಯಾಕೇಜ್‌ಗೆ ಮನವಿ

ಗ್ರಾಮೀಣರ ಆದ್ಯತೆಗೆ ಬೆಲೆ ಸಿಗಲು ಜಿಲ್ಲೆ ಅಗತ್ಯ

ಗ್ರಾಮೀಣರ ಆದ್ಯತೆಗೆ ಬೆಲೆ ಸಿಗಲು ಜಿಲ್ಲೆ ಅಗತ್ಯ

ಪಿಲಿಕಜೆ ಗುಂಡ್ಯ ಸರಕಾರಿ ಶಾಲೆ ಮೇಲ್ದರ್ಜೆಗೆ ಬೇಡಿಕೆ

ಪಿಲಿಕಜೆ ಗುಂಡ್ಯ ಸರಕಾರಿ ಶಾಲೆ ಮೇಲ್ದರ್ಜೆಗೆ ಬೇಡಿಕೆ

ಬಜೆಟ್‌ ಘೋಷಣೆಗಷ್ಟೇ ಸೀಮಿತ ಹಂಗಾರಕಟ್ಟೆ ಬಂದರು ಅಭಿವೃದ್ಧಿ

ಬಜೆಟ್‌ ಘೋಷಣೆಗಷ್ಟೇ ಸೀಮಿತ ಹಂಗಾರಕಟ್ಟೆ ಬಂದರು ಅಭಿವೃದ್ಧಿ

ಜನವಸತಿ ಪ್ರದೇಶಗಳಲ್ಲಿ 10,748 ಆಸ್ತಿ ಗುರುತು

ಜನವಸತಿ ಪ್ರದೇಶಗಳಲ್ಲಿ 10,748 ಆಸ್ತಿ ಗುರುತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.