ಅಲ್ಪಸಂಖ್ಯಾತ ಸಮುದಾಯ ಭಯೋತ್ಪಾದನೆಯಡಿ ಒಂದಾದರೆ ಇಡೀ ವಿಶ್ವಕ್ಕೆ ಮಾರಕ: ಎ.ನಾರಾಯಣ ಸ್ವಾಮಿ

Team Udayavani, Aug 20, 2021, 9:13 PM IST

chitraduga news

ಭರಮಸಾಗರ (ಚಿತ್ರದುರ್ಗ): ಅಲ್ಪಸಂಖ್ಯಾತ ಸಮುದಾಯ ಭಯೋತ್ಪಾದನೆಯಡಿ ಒಂದಾದರೆ ಇಡೀ ವಿಶ್ವಕ್ಕೆ ಇಂಥಹ ಬೆಳವಣಿಗೆ ಮಾರಕವಾಗುತ್ತದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ರಾಜ್ಯ ಸಚಿವ ಎ.ನಾರಾಯಣ ಸ್ವಾಮಿ ಹೇಳಿದರು.

ಇಲ್ಲಿನ ಜಿಲ್ಲಾ ಪಂಚಾಯತ ಸದಸ್ಯ ಡಿ ವಿ.ಶರಣಪ್ಪ ನಿವಾಸದಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿ ಅವರು ಮಾತನಾಡಿದರು.

ಇದನ್ನೂ ಓದಿ:ಷರತ್ತು ಉಲ್ಲಂಘನೆ; ಜೋಗದಲ್ಲಿ ಏಳು ಜನರ ವಿರುದ್ಧ ಪ್ರಕರಣ

ಅಫ್ಘಾನಿಸ್ತಾನದಲ್ಲಿನ ರಾಜಕೀಯ ಬಿಕ್ಕಟ್ಟು ಭಾರತದ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಆದರೂ ಭಾರತ ಎಚ್ಚರಿಕೆಯಿಂದ ಇರಬೇಕು. ಇದು ಪ್ರಜಾಪ್ರಭುತ್ವದ ಮೇಲೆ ಆಗಿರುವ ದೊಡ್ಡ ದಾಳಿ. ಇಡೀ ವಿಶ್ವ ಎಚ್ಚರಿಕೆಯಿಂದ ಇರಬೇಕು. ಈ ಕುರಿತು ಭಾರತ ಏಕಾಏಕೀ ತಿರ್ಮಾನ ತೆಗೆದುಕೊಳ್ಳುವುದಿಲ್ಲ. ಶ್ರೀಲಂಕದ ಎಲ್ ಟಿಟಿಇ ಮೇಲೆ ಭಾರತ  ಕ್ರಮ ಕೈಗೊಂಡ ಪರಿಣಾಮ ನಮ್ಮ ದೇಶದ ಪ್ರಧಾನ ಮಂತ್ರಿಗಳನ್ನು ಕಳೆದುಕೊಳ್ಳಬೇಕಾಯಿತು. ಹೀಗಾಗಿ ಈ ಬಗ್ಗೆ ನಮ್ಮ ದೇಶದ ಪ್ರಧಾನ ಮಂತ್ರಿ ಮೋದಿಯವರು ಅಫ್ಘಾನಿಸ್ತಾನ್ ವಿಚಾರದಲ್ಲಿ ಎಚ್ಚರಿಕೆಯಿಂದ ಹೆಜ್ಜೆಗಳನ್ನು ಇಡಲಿದ್ದಾರೆ ಎಂದರು.

ಟಾಪ್ ನ್ಯೂಸ್

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

1-qweqweqw

Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.