
Chitradurga : 39 ರ ಹರೆಯದ ಪೊಲೀಸ್ ಅಧಿಕಾರಿ ಹೃದಯಾಘಾತದಿಂದ ಮೃತ್ಯು
Team Udayavani, Jun 8, 2023, 2:19 PM IST

ಚಿತ್ರದುರ್ಗ: ನಗರದ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಸಿಪಿಐ ಲಿಂಗರಾಜ್ ಎನ್ನುವವರು (39) ಗುರುವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಬೆಂಗಳೂರಿನಲ್ಲಿ ಸಿಪಿಐ ಆಗಿ ಸೇವೆ ಸಲ್ಲಿಸುತ್ತಿದ್ದ ಲಿಂಗರಾಜ್ ಅವರು ಬುಧವಾರ ಬೆಂಗಳೂರಿಂದ ಚಿತ್ರದುರ್ಗ ನಗರಕ್ಕೆ ಆಗಮಿಸಿ ಖಾಸಗಿ ಲಾಡ್ಜ್ ನಲ್ಲಿ ವಾಸ್ತವ್ಯ ಹೂಡಿದ್ದರು. ಬೆಳಗ್ಗೆ ಎದೆನೋವು ಎಂದು ಆಸ್ಪತ್ರೆಗೆ ತೆರಳುವ ವೇಳೆ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ.
ಲಿಂಗರಾಜ್ ಅವರು ಹಿಂದೆ PSI ಆಗಿ ಚಿತ್ರದುರ್ಗದಲ್ಲಿ ಸೇವೆ ಸಲ್ಲಿಸಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Holalkere: ರಾಷ್ಟ್ರ ಪ್ರಶಸ್ತಿ ತಂದುಕೊಟ್ಟ ಗರಿಮೆ ಪುರಸಭೆಯ ಪೌರಕಾರ್ಮಿಕರಿಗೆ ಸಲ್ಲಬೇಕು

Siddaramaiah ವಿರುದ್ಧ “ಹರಿ’ಹಾಯುವುದು ಸಲ್ಲ: ಈಶ್ವರಾನಂದಪುರಿ ಸ್ವಾಮೀಜಿ

Chitradurga: ಕುರಿ ಕಾಯುತ್ತಿದ್ದ ಬಾಲಕನನ್ನು ಮತ್ತೆ ಶಾಲೆಗೆ ಸೇರಿಸಿದ ಸಿಎಂ ಸಿದ್ದರಾಮಯ್ಯ

Aam Aadmi Party “ಗ್ಯಾರಂಟಿ ‘ ಕದ್ದ ಕಾಂಗ್ರೆಸ್: ಮುಖ್ಯಮಂತ್ರಿ ಚಂದ್ರು

Chitradurga: ಲಾರಿ-ಬಸ್ ಡಿಕ್ಕಿ; 5 ವರ್ಷದ ಬಾಲಕ ಸೇರಿ 5 ಮಂದಿ ಮೃತ್ಯು