ಚಿತ್ರದುರ್ಗ: ಕಾರುಗಳ ನಡುವೆ ಢಿಕ್ಕಿ; ಇಬ್ಬರು ಸಾವು, ಹಲವರಿಗೆ ಗಾಯ
Team Udayavani, Jan 26, 2021, 6:16 PM IST
ಚಿತ್ರದುರ್ಗ: ಕಾರುಗಳ ನಡುವೆ ಢಿಕ್ಕಿ ಸಂಭವಿಸಿ ಇಬ್ಬರು ಸಾವನ್ನಪ್ಪಿದ ಘಟನೆ ಮೊಳಕಾಲ್ಮೂರು ತಾಲೂಕಿನ ಕೊಮ್ಮನಪಟ್ಟಿ ಗ್ರಾಮದಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 150ಎ ನಲ್ಲಿ ಈ ಅಪಘಾತ ನಡೆದಿದ್ದು, ಮಾರುತಿ ಕಾರಿನಲ್ಲಿದ್ದ ಬೆಂಗಳೂರು ಮೂಲದ ವನಜಾಕ್ಷಿ(36), ಹುಂಡೈ ಕಾರಿನಲ್ಲಿದ್ದ ಚಿತ್ರದುರ್ಗ ಮೂಲದ ಮಹೇಂದ್ರ(50) ಮೃತಪಟ್ಟಿದ್ದಾರೆ.
ಸುಮಾರು ಎಂಟು ಜನರಿಗೆ ಗಾಯಗೊಂಡಿದ್ದು, ಇವರನ್ನು ಮೊಳಕಾಲ್ಮೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೊಳಕಾಲ್ಮೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ದೆಹಲಿಯಲ್ಲಿ ಹೆಚ್ಚುವರಿ ಅರೆಸೇನಾಪಡೆ ನಿಯೋಜನೆ, ಉನ್ನತ ಮಟ್ಟದ ಸಭೆ; ಇಂಟರ್ನೆಟ್ ಸ್ಥಗಿತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಉದಯವಾಣಿ ಫೇಸ್ ಬುಕ್ ಲೈವ್ ನಲ್ಲಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಮತ್ತು ಸ್ವರಾಜ್ ಶೆಟ್ಟಿ
ಲಾಕ್ ಗೆ ಶೇಕ್ ಆಗದ ಸನ್ನಿ ಲಿಯೋನ್!
‘ಮುತ್ತುರಾಜ್’ ಆಗಿದ್ದವರು ‘ರಾಜ್ ಕುಮಾರ್’ ಆಗಿದ್ದು ಹೇಗೆ?
‘ಪೆಪೆ’ಗೆ ಕಾಜಲ್ ಹೀರೋಯಿನ್!: ಫಸ್ಟ್ಲುಕ್ನಲ್ಲಿ ಗಮನ ಸೆಳೆದ ವಿಆರ್ಕೆ ಹೊಸಚಿತ್ರ
ವಾಟ್ಸಾಪ್ ಪಿಂಕ್ ಹೆಸರಿನಲ್ಲಿ ದಾಳಿಯಿಟ್ಟ ಹ್ಯಾಕರ್ಸ್: ನೀವು ಲಿಂಕ್ ಕ್ಲಿಕ್ ಮಾಡಿದ್ದೀರಾ ?