ಅಂಬೇಡ್ಕರ್ ಜನ್ಮ ದಿನಾಚರಣೆ
Team Udayavani, Apr 15, 2020, 5:06 PM IST
ಚಿತ್ರದುರ್ಗ: ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಚಿತ್ರದುರ್ಗ: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ 129ನೇ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆಯಿಂದ ಮಂಗಳವಾರ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸಿ ಗೌರವ ಅರ್ಪಿಸಿದರು. ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಎಲ್ಲೆಡೆ ಲಾಕ್ಡೌನ್ ಜಾರಿಯಲ್ಲಿದ್ದು, ಹೀಗಾಗಿ ಡಾ. ಅಂಬೇಡ್ಕರ್ ಅವರ ಜಯಂತಿ ಜಿಲ್ಲಾಡಳಿತ ಸರಳವಾಗಿ ಆಯೋಜಿಸಿತ್ತು. ಶಾಸಕ ಜಿ.ಎಚ್ .ತಿಪ್ಪಾರೆಡ್ಡಿ, ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ, ಜಿಪಂ ಸಿಇಒ ಹೊನ್ನಾಂಬ, ಎಸ್ಪಿ ಜಿ.ರಾಧಿ ಕಾ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಂಜುಳಮ್ಮ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?