ಶರಣ-ಸಂತರ ಜ್ಞಾನ ಅಪ್ರತಿಮ

ಬಸವಣ್ಣ ಸಮಾನತೆಯ ಸಾಕಾರ ಮೂರ್ತಿ: ಮುರುಘಾ ಶರಣರ ಬಣ್ಣನೆ

Team Udayavani, Apr 27, 2020, 1:13 PM IST

27-April-11

ಚಿತ್ರದುರ್ಗ: ಮುರುಘಾ ಮಠದಲ್ಲಿ ನಡೆದ ಸರ್ವ ಶರಣರ ಜಯಂತಿ ಕಾರ್ಯಕ್ರಮದಲ್ಲಿ ಡಾ| ಶಿವಮೂರ್ತಿ ಮುರುಘಾ ಶರಣರು ಇತರರು ಪಾಲ್ಗೊಂಡಿದ್ದರು.

ಚಿತ್ರದುರ್ಗ: ಶರಣರ, ಸಂತರ ಜ್ಞಾನ ಅಪ್ರತಿಮ ಮತ್ತು ಅನನ್ಯವಾದುದು ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು. ಬಸವ ಜಯಂತಿ ಅಂಗವಾಗಿ ಮುರುಘರಾಜೇಂದ್ರ ಮಠದಲ್ಲಿ ಸರ್ವ ಶರಣರ, ಸಂತರ ಮತ್ತು ದಾರ್ಶನಿಕರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ಕೋವಿಡ್‌-19 ನಿರಾಶ್ರಿತರಿಗೆ ದವಸ-ಧಾನ್ಯ ವಿತರಿಸಿ ಶರಣರು ಮಾತನಾಡಿದರು.

ಬಸವಣ್ಣನವರು ಸುಜ್ಞಾನ ಮೂರ್ತಿಗಳು. ಸುಜ್ಞಾನದ ಹಿಂದಿರುವವರ ಬದುಕು ಸುಭದ್ರವಾಗಿರುತ್ತದೆ. ಬಸವಾದಿ ಶರಣರು ದಾಸೋಹ ಭಾವವನ್ನು ಜಗತ್ತಿಗೆ ನೀಡಿದರು. ಬಸವಣ್ಣ ಎಂದರೆ ಸಮಾನತೆಯ ಮೂರ್ತಿ. ಶ್ರೀಮಠದಿಂದ ಬಸವ ಜಯಂತಿಯನ್ನು ಸರ್ವ ಶರಣರ, ದಾಸರ, ಸಂತರ, ದಾರ್ಶನಿಕರ ಜಯಂತಿಯನ್ನಾಗಿ ಆಚರಿಸುತ್ತಿದ್ದೇವೆ ಎಂದರು.

ಇದೇ ಸಂದರ್ಭದಲ್ಲಿ ಕೊಳಗೇರಿ ನಿವಾಸಿಗಳು, ವೀರಶೈವ ಲಿಂಗಾಯತ ಸಮಾಜ, ಜಂಗಮ ಸಮಾಜ, ಬಡಗಿಗಳು ಮೊದಲಾದ 400ಕ್ಕು ಹೆಚ್ಚು ಕುಟುಂಬಗಳಿಗೆ ದವಸ-ಧಾನ್ಯ ವಿತರಿಸಿದರು. ಪ್ರತಿಯೊಬ್ಬರೂ ಮಾಸ್ಕ್ಗಳನ್ನು ಧರಿಸಿ. ಬಿಸಿ ನೀರನ್ನು ಕುಡಿಯಿರಿ. ಕೈಗಳನ್ನು ಚೆನ್ನಾಗಿ ತೊಳೆದುಕೊಳ್ಳಿ. ತಂಪಾದ ಪಾನೀಯಗಳನ್ನು ಕುಡಿಯಬಾರದು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ತಿಳಿ ಹೇಳಿದರು.

ಈ ಸಂದರ್ಭದಲ್ಲಿ ಮುಖಂಡರಾದ ಮಲ್ಲಿಕಾರ್ಜುನಯ್ಯ, ಕೆ.ವಿ. ಪ್ರಭಾಕರ್‌, ವೀರಶೈವ ಸಮಾಜದ ಅಧ್ಯಕ್ಷ ಟಿ.ಎಸ್‌. ಎನ್‌. ಜಯಣ್ಣ, ಜೆ.ಎಂ. ಜಯಕುಮಾರ್‌, ಮಹಮ್ಮದ್‌ ಪಾಷ, ಆರ್‌. ಶೇಷಣ್ಣಕುಮಾರ್‌, ಕೆಇಬಿ ಷಣ್ಮುಖಪ್ಪ, ಎಸ್‌.ಜೆ.ಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ. ಪರಮಶಿವಯ್ಯ, ಸಿಇಒ ಎಂ.ಜಿ. ದೊರೆಸ್ವಾಮಿ, ಶಂಕರಮೂರ್ತಿ, ಎಂ.ಕೆ. ತಾಜ್‌ಪೀರ್‌ ಮತ್ತಿತರರು ಇದ್ದರು. ತೋಟಪ್ಪ ಉತ್ತಂಗಿ ಪ್ರಾರ್ಥಿಸಿದರು. ಬಸವರಾಜ ಶಾಸ್ತ್ರಿ ನಿರೂಪಿಸಿದರು.

ಪ್ರತಿಯೊಬ್ಬರೂ ಮಾಸ್ಕ್ಗಳನ್ನು ಧರಿಸಿ. ಬಿಸಿ ನೀರನ್ನು ಕುಡಿಯಿರಿ. ಕೈಗಳನ್ನು ಚೆನ್ನಾಗಿ ತೊಳೆದುಕೊಳ್ಳಿ. ತಂಪಾದ ಪಾನೀಯಗಳನ್ನು ಕುಡಿಯಬಾರದು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು.
ಡಾ| ಶಿವಮೂರ್ತಿ ಮುರುಘಾ ಶರಣರು

ಟಾಪ್ ನ್ಯೂಸ್

1death

ಸಾಗರ: 5 ವರ್ಷದ ಮಗು ಹೃದಯಾಘಾತದಿಂದ ಸಾವು

covid-19

24 ಗಂಟೆ ಅವಧಿಯಲ್ಲಿ ದೇಶದಲ್ಲಿ 3.33 ಲಕ್ಷ ಹೊಸ ಕೋವಿಡ್ ಪ್ರಕರಣಗಳು ಪತ್ತೆ

pranaya raja srinath

ಪ್ರಣಯ ರಾಜನ ಕನಸಿನ ಕೂಸು ‘ಆರ್ಟ್‌ ಎನ್‌ ಯು’

ಕಪ್ಪಿ ಕುಲದಾರ‍್ನ ಕಟ್ಟಿ ಹಾಕಲಿಲ್ಲಾ ಅಂದ್ರ ಕಷ್ಟ್ ಐತಿ!

ಕಪ್ಪಿ ಕುಲದಾರ‍್ನ ಕಟ್ಟಿ ಹಾಕಲಿಲ್ಲಾ ಅಂದ್ರ ಕಷ್ಟ್ ಐತಿ!

ಎಂಜಿನಿಯರ್‌ ನಿಂದ ಬ್ಯಾಂಕ್‌ ದರೋಡೆ! ಸಾಲ ತೀರಿಸಲು ಕೃತ್ಯವೆಸಗಿ ಪೊಲೀಸರ ಅತಿಥಿಯಾದ!

ಎಂಜಿನಿಯರ್‌ ನಿಂದ ಬ್ಯಾಂಕ್‌ ದರೋಡೆ!

ಟೀಂ ಇಂಡಿಯಾ ಹಾರಾಟಕ್ಕೆ ಉಡುಗಿಹೋದ ಉಗಾಂಡ: ಅ.19 ಹುಡುಗರಿಗೆ 326 ರನ್ ಅಂತರದ ಜಯ

ಟೀಂ ಇಂಡಿಯಾ ಹಾರಾಟಕ್ಕೆ ಉಡುಗಿಹೋದ ಉಗಾಂಡ: ಅ.19 ಹುಡುಗರಿಗೆ 326 ರನ್ ಅಂತರದ ಜಯ

Asaduddin Owaisi

ಉ.ಪ್ರದೇಶದಲ್ಲಿ ನಾವು ಅಧಿಕಾರಕ್ಕೆ ಬಂದರೆ ಇಬ್ಬರು ಸಿಎಂ,ಮೂವರು ಡಿಸಿಎಂ: ಅಸಾದುದ್ದೀನ್ ಓವೈಸಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಗಹಜಕುಜಯಹಗ

ಮಂಜುಳಾ ಚಳ್ಳಕೆರೆ ನಗರಸಭೆ ಉಪಾಧ್ಯಕ್ಷೆ

ಎರತಯುಇಒಇಕಜಹಗ್

ಐತಿಹಾಸಿಕ ನೆಲೆಗಳ ಸಂರಕ್ಷ ಣೆ ಅಗತ್ಯ: ಎಡಿಸಿ ಬಾಲಕೃಷ್ಣ

chitradurga news

ಕೋಟೆ ನಾಡಲ್ಲಿ 1427 ಸೋಂಕಿತರಿಗೆ ಮನೆ ಮದ್ದು

dr-sudhakar

ನಮ್ಮ ಅಭಿಪ್ರಾಯ ಶುಕ್ರವಾರ ನೀಡುತ್ತೇವೆ : ಪ್ರತಾಪ್ ಸಿಂಹಗೆ ಸಚಿವರ ತಿರುಗೇಟು

chitradurga news

ಲಿಂಗಪತ್ತೆ ನಿಷೇಧ ಕಾಯ್ದೆ ಕಾರ್ಯಾಗಾರ

MUST WATCH

udayavani youtube

ಮಧ್ವರಾಜ್ ಮನದಾಳದ ಮಾತು

udayavani youtube

ಫಾರ್ಮ್‌ಹೌಸ್‌ನಲ್ಲಿ ಸಿನಿಮಾ ತಾರೆಯರ ಶವ ಸಮಾಧಿ ಆರೋಪ ! ನ್ಯಾಯಾಲಯದ ಮೊರೆ ಸಲ್ಲು

udayavani youtube

ಅಮಿತ್ ಶಾರಿಂದ ಮನೆ ಮನೆ ಪ್ರಚಾರ

udayavani youtube

ಗಣರಾಜ್ಯೋತ್ಸವ paradeಗಾಗಿ ಭಾರತೀಯ ನೌಕಾಪಡೆ ಉತ್ಸಾಹದಿಂದ ತಯಾರಿ ನಡೆಸುತ್ತಿದೆ

udayavani youtube

Viral Video: ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

ಹೊಸ ಸೇರ್ಪಡೆ

1death

ಸಾಗರ: 5 ವರ್ಷದ ಮಗು ಹೃದಯಾಘಾತದಿಂದ ಸಾವು

ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

covid-19

24 ಗಂಟೆ ಅವಧಿಯಲ್ಲಿ ದೇಶದಲ್ಲಿ 3.33 ಲಕ್ಷ ಹೊಸ ಕೋವಿಡ್ ಪ್ರಕರಣಗಳು ಪತ್ತೆ

pranaya raja srinath

ಪ್ರಣಯ ರಾಜನ ಕನಸಿನ ಕೂಸು ‘ಆರ್ಟ್‌ ಎನ್‌ ಯು’

ಕಪ್ಪಿ ಕುಲದಾರ‍್ನ ಕಟ್ಟಿ ಹಾಕಲಿಲ್ಲಾ ಅಂದ್ರ ಕಷ್ಟ್ ಐತಿ!

ಕಪ್ಪಿ ಕುಲದಾರ‍್ನ ಕಟ್ಟಿ ಹಾಕಲಿಲ್ಲಾ ಅಂದ್ರ ಕಷ್ಟ್ ಐತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.