Holalkere ಬಳಿ ಬಸ್ ಪಲ್ಟಿ: ಓರ್ವ ಮೃತ್ಯು, ಮೂವರು ಗಂಭೀರ

ತುಂಡಾಗಿ ಬಿದ್ದ ವಿದ್ಯುತ್ ಕಂಬಗಳು..!!

Team Udayavani, Dec 9, 2023, 7:53 PM IST

1-saass-d

ಚಿತ್ರದುರ್ಗ: ಮದುವೆ ಕಾರ್ಯಕ್ರಮಕ್ಕಾಗಿ ಹೊಸದುರ್ಗದಿಂದ ದಾವಣಗೆರೆಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ, ಸ್ಥಳದಲ್ಲೇ ಒಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೊಳಲ್ಕೆರೆ ತಾಲ್ಲೂಕಿನ ಆವಿನಹಟ್ಟಿ ಸಮೀಪ ಶನಿವಾರ ಸಂಜೆ ನಡೆದಿದೆ.

ಹೊಸದುರ್ಗ ತಾಲೂಕಿನ ಸಿಗೇಹಟ್ಟಿ ಗ್ರಾಮದಿಂದ ದಾವಣಗೆರೆಗೆ ಸಾಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಮೃತ ವ್ಯಕ್ತಿ 40 ವರ್ಷದ ಮಂಜುನಾಥ್ ಎಂದು ಗುರುತಿಸಲಾಗಿದೆ.ಗಂಭೀರವಾಗಿ ಗಾಯಗೊಂಡವರನ್ನು ಹೊಳಲ್ಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೊಸರ್ಗದಿಂದ ಹೊಳಲ್ಕೆರೆ ಕಡೆಗೆ ಸಾಗುತ್ತಿದ್ದ ಬಸ್‌, ಚಾಲಕನ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ. ಬಸ್‌ ಅಡಿಯಲ್ಲಿ ಸಿಲುಕಿದ ಪ್ರಯಾಣಿಕರನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿದೆ. ಢಿಕ್ಕಿಯ ರಭಸಕ್ಕೆ ಮೂರು ವಿದ್ಯುತ್‌ ಕಂಬಗಳು ಮುರಿದು ಬಿದ್ದಿವೆ. ಹೊಳಲ್ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.