ಮತ್ತೆ 3 ಪಾಸಿಟಿವ್‌; ಸೋಂಕಿತರು 80


Team Udayavani, Jul 4, 2020, 12:44 PM IST

04-July-10

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್‌-19 ವೈರಸ್‌ಗೆ ಸಂಬಂಸಿದಂತೆ ಶುಕ್ರವಾರದ ವರದಿಯಲ್ಲಿ 3 ಜನರಲ್ಲಿ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 80ಕ್ಕೆ ಏರಿಕೆಯಾದಂತಾಗಿದೆ.

ಗುರುವಾರ ಚಳ್ಳಕೆರೆಯಲ್ಲಿ 61 ವರ್ಷದ ವ್ಯಕ್ತಿ, ಹಿರಿಯೂರಿನಲ್ಲಿ 9 ವರ್ಷದ ಬಾಲಕಿ ಹಾಗೂ ಹೊಳಲ್ಕೆರೆಯ 55 ವರ್ಷದ ಮಹಿಳೆಗೆ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಶುಕ್ರವಾರದ ವರದಿಯಲ್ಲಿ ಮತ್ತೆ 3 ಜನರಿಗೆ ಸೋಂಕು ದೃಢಪಟ್ಟಿದೆ. ರಾಂಪುರದ 12 ವರ್ಷದ ಬಾಲಕಿ, ಚಳ್ಳಕೆರೆಯ 55 ವರ್ಷದ ಮಹಿಳೆ ಹಾಗೂ ಹಿರಿಯೂರಿನ 13 ವರ್ಷದ ಬಾಲಕಿಗೆ ಕೋವಿಡ್‌ ಸೋಂಕು ಪತ್ತೆಯಾಗಿದೆ. ಶುಕ್ರವಾರ ಒಟ್ಟು 66 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 59 ಜನರ ವರದಿ ನೆಗೆಟಿವ್‌ ಬಂದಿದೆ. ಇನ್ನೂ 4 ಜನರ ವರದಿ ಬರುವುದು ಬಾಕಿ ಇದೆ ಎಂದು ಡಿಎಚ್‌ಒ ಡಾ| ಪಾಲಾಕ್ಷ ತಿಳಿಸಿದ್ದಾರೆ.

ಚಿತ್ರದುರ್ಗದ ಕೋವಿಡ್‌ ಆಸ್ಪತ್ರೆಯಲ್ಲಿ 19, ಹಿರಿಯೂರು ತಾಲೂಕು ಧರ್ಮಪುರದ ನಿಗದಿತ ಕೋವಿಡ್‌ ಹೆಲ್ತ್‌ ಕೇರ್‌ ಸೆಂಟರ್‌ನಲ್ಲಿ 11, ಭರಮಸಾಗರ 4, ಮೊಳಕಾಲ್ಮೂರು ತಾಲೂಕು ರಾಂಪುರದಲ್ಲಿ 3 ಹಾಗೂ ಹೊಸದುರ್ಗ ತಾಲೂಕು ಬೆಲಗೂರಿನ ನಿಗದಿತ ಕೋವಿಡ್‌ ಹೆಲ್ತ್‌ ಕೇರ್‌ ಸೆಂಟರ್‌ನಲ್ಲಿ 1 ಸೋಂಕಿತರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.