ಮತ್ತೆರಡು ಪಾಸಿಟಿವ್‌-ಸೋಂಕಿತರು 92

Team Udayavani, Jul 9, 2020, 1:03 PM IST

9-July-10

ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್‌-19 ವೈರಸ್‌ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ ಇಬ್ಬರಲ್ಲಿ ಸೋಂಕು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 92ಕ್ಕೆ ಏರಿಕೆಯಾಗಿದೆ.

ಚಳ್ಳಕೆರೆಯ 26 ವರ್ಷದ ಯುವಕ ಹಾಗೂ ಹಿರಿಯೂರಿನ 44 ವರ್ಷದ ವ್ಯಕ್ತಿ ಸೇರಿದಂತೆ ಇಬ್ಬರಿಗೆ ಕೋವಿಡ್‌ ಸೋಂಕು ದೃಢಪಟ್ಟಿದೆ. ಬುಧವಾರ ಒಟ್ಟು 95 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಜಿಲ್ಲೆಯ ಒಟ್ಟು 92 ದೃಢಪಟ್ಟ ಪ್ರಕರಣಗಳಲ್ಲಿ ಈಗಾಗಲೇ 66 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಸದ್ಯ 26 ಸಕ್ರಿಯ ಪ್ರಕರಣಗಳಿವೆ. 26 ಸಕ್ರಿಯ ಪ್ರಕರಣಗಳ ಪೈಕಿ ಚಿತ್ರದುರ್ಗದ ಕೋವಿಡ್‌ ಆಸ್ಪತ್ರೆಯಲ್ಲಿ 10, ಭರಮಸಾಗರ-5, ಹಿರಿಯೂರು ತಾಲೂಕು ಧರ್ಮಪುರದ ನಿಗದಿತ ಕೋವಿಡ್‌ ಹೆಲ್ತ್ ಕೇರ್‌ ಸೆಂಟರ್‌ನಲ್ಲಿ 1, ಚಳ್ಳಕೆರೆ ತಾಲೂಕು ನಾಯಕನಹಟ್ಟಿಯಲ್ಲಿ 1, ಪರಶುರಾಂಪುರ 3, ಮೊಳಕಾಲ್ಮೂರು ತಾಲೂಕು ರಾಂಪುರದಲ್ಲಿ 4 ಹಾಗೂ ಹೊಸದುರ್ಗ ತಾಲೂಕು ಬೆಲಗೂರಿನ ನಿಗದಿತ ಕೋವಿಡ್‌ ಹೆಲ್ತ್ ಕೇರ್‌ ಸೆಂಟರ್‌ನಲ್ಲಿ ಇಬ್ಬರು ಸೋಂಕಿತರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲೆಯಲ್ಲಿ ಒಟ್ಟು 25 ಕಂಟೇನ್ಮೆಂಟ್‌ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1619 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಇದುವರೆಗೆ ಸಾರಿ ಮತ್ತು ಐಎಲ್‌ ಐ, ಯುಆರ್‌ಐನ ಒಟ್ಟು 2507 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. 505 ಜನರು ಹೋಂ ಕ್ವಾರಂಟೈನ್‌ ನಲ್ಲಿ ಹಾಗೂ ಮೂವರು ಸಾಂಸ್ಥಿಕ ಕ್ವಾರಂಟೈನ್‌ ನಲ್ಲಿ ಇದ್ದಾರೆ ಎಂದು ಡಿಎಚ್‌ಒ ಡಾ| ಪಾಲಾಕ್ಷ ತಿಳಿಸಿದ್ದಾರೆ.

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.