
ನಿನ್ನೆ 76 ಮಾದರಿ ಸಂಗ್ರಹ- ಎಲ್ಲವೂ ನೆಗೆಟಿವ್
Team Udayavani, Jun 20, 2020, 12:27 PM IST

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್ -19 ವೈರಸ್‌ಗೆ ಸಂಬಂಧಿಸಿದಂತೆ ಶುಕ್ರವಾರ 76 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದ್ದು, ಎಲ್ಲ 76 ವರದಿ ನೆಗೆಟಿವ್ ಬಂದಿದೆ. ಸದ್ಯ ಜಿಲ್ಲೆಯಲ್ಲಿ 2671 ಜನ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ ಎಂದು ಡಿಎಚ್‌ಒ ಡಾ| ಪಾಲಾಕ್ಷ ತಿಳಿಸಿದ್ದಾರೆ.
ಜಿಲ್ಲೆಯಲ್ಲಿಯೇ ಇದೀಗ ಕೋವಿಡ್ -19 ವೈರಸ್‌ಗೆ ಸಂಬಂಧಿಸಿದಂತೆ ಪರೀಕ್ಷಾ ಪ್ರಯೋಗಾಲಯ ಕಾರ್ಯ ನಿರ್ವಹಿಸುತ್ತಿದ್ದು, ಜೂ. 19 ರಂದು 76 ಶಂಕಾಸ್ಪದ ವ್ಯಕ್ತಿಗಳ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಎಲ್ಲ 76 ಜನರ ಪ್ರಯೋಗಾಲಯ ವರದಿ ನೆಗೆಟಿವ್ ಬಂದಿದ್ದು, ವರದಿ ಬರುವ ಯಾವುದೇ ಪ್ರಕರಣ ಬಾಕಿ ಇರುವುದಿಲ್ಲ. ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 43 ಇದ್ದು, ಎಲ್ಲ 43 ಜನರು ಈಗಾಗಲೇ ಗುಣಮುಖರಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Holalkere ಖಾಸಗಿ ಬಸ್ ಢಿಕ್ಕಿ ; ಪಾದಚಾರಿ ಮಹಿಳೆ ಮೃತ್ಯು

Lokayukta: ಹಸುವಿನ ಪೋಸ್ಟ್ ಮಾರ್ಟ್ಂ ರಿಪೋರ್ಟ್ ನೀಡಲು ಲಂಚ ಕೇಳಿದ ಪಶುವೈದ್ಯ ಲೋಕಾ ಬಲೆಗೆ

“ಕಾಂಗ್ರೆಸ್ ಹೇಳಿದೆ, ನಾವು ಕರೆಂಟ್ ಬಿಲ್ ಕಟ್ಟಲ್ಲಾ..”: ವಿಡಿಯೋ ವೈರಲ್

ಜೆಡಿಎಸ್ ಅಭ್ಯರ್ಥಿ ರಘು ಆಚಾರ್ ಮನೆ ಮೇಲೆ ಚುನಾವಣಾಧಿಕಾರಿಗಳ ದಾಳಿ: 58 ಲಕ್ಷ ರೂ. ಜಪ್ತಿ

ಹಿರಿಯೂರು ಜೆಡಿಎಸ್ ಅಭ್ಯರ್ಥಿ ಪತ್ನಿ, ಸೊಸೆ ಐಟಿ ವಶಕ್ಕೆ