ಧಾರಾಕಾರ ಮಳೆಗೆ ಅಪಾರ ಹಾನಿ

ಬಿರುಗಾಳಿಗೆ ಹಲವೆಡೆ ನಷ್ಟ ಧರೆಗುರುಳಿದ ವಿದ್ಯುತ್‌ ಕಂಬಗಳು

Team Udayavani, Apr 23, 2020, 1:09 PM IST

23-April-11

ಚಿತ್ರದುರ್ಗ: ನಾಕೀಕೆರೆಯ ರೈತರೊಬ್ಬರ ಜಮೀನಿನಲ್ಲಿ ಬಾಳೆ ಗಿಡಗಳಿಗೆ ಹಾನಿಯಾಗಿರುವುದು.

ಚಿತ್ರದುರ್ಗ: ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಅಶ್ವಿ‌ನಿ ಮಳೆಯಾಗುತ್ತಿದ್ದು, ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆಗೆ ತೋಟಗಳು, ಮನೆಗಳು ಜಖಂಗೊಂಡಿವೆ. ಬುಧವಾರ ಮಧ್ಯಾಹ್ನದಿಂದ ಆರಂಭವಾದ ಮಳೆಗೆ ಹಲವೆಡೆ ಅಡಕೆ, ತೆಂಗಿನ ಮರಗಳು ಧರೆಗುರುಳಿವೆ.

ಮನೆಗಳ ಮೇಲ್ಛಾವಣಿಯ ತಗಡು, ಸಿಮೆಂಟ್‌ ಶೀಟುಗಳು ಹಾರಿ ಹೋಗಿದೆ. ಹೊಸದುರ್ಗ ತಾಲೂಕು ನಾಕೀಕೆರೆಯಲ್ಲಿ ಸುರಿದ ಭಾರೀ ಗಾಳಿ ಹಾಗೂ ಆಲಿಕಲ್ಲು ಮಳೆಗೆ ಹಲವು ಮನೆಗಳು ಜಖಂ ಆಗಿವೆ. ರಾಮಣ್ಣ ಎಂಬುವವರ ಶೌಚಗೃಹದ ಮೇಲೆ ಮರ ಬಿದ್ದಿದ್ದರೆ, ನಾಗರಾಜ್‌ ಎಂಬುವವರ ಮನೆಯ ಶೀಟುಗಳು ಹಾರಿ ಹೋಗಿ ವಿದ್ಯುತ್‌ ಲೈನ್‌ ತುಂಡರಿಸಿ ಕೆಳಗೆ ಬಿದ್ದಿದೆ.

ಗ್ರಾಮದ ರೈತರಾದ ಕುಮಾರ್‌, ಸಂತೋಷ್‌, ಚಿದಾನಂದ, ಧರಣೇಂದ್ರಪ್ಪ ಸೇರಿದಂತೆ ಹಲವು ರೈತರ ಜಮೀನಿನಲ್ಲಿ ಸುಮಾರು ನೂರು ಅಡಕೆ, ಬಾಳೆ ಮರಗಳು ಧರೆಗುರುಳಿವೆ. ವಿದ್ಯುತ್‌ ಲೈನ್‌ ತುಂಡಾಗಿದ್ದರಿಂದ ಬುಧವಾರ ರಾತ್ರಿಯಿಡಿ ಕತ್ತಲೆಯಲ್ಲಿ ಕಾಲ ಕಳೆಯುವಂತಾಯಿತು. ಜಖಂ ಆಗಿರುವ ಮನೆ ಹಾಗೂ ಬಿದ್ದಿರುವ ಅಡಕೆ, ತೆಂಗು ಹಾಗೂ ಬಾಳೆಗೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

ಎಲ್ಲ ಶಾಲಾ ಕಾಲೇಜುಗಳಲ್ಲಿ ಸುಭಾಷಚಂದ್ರ ಭೋಸ್‌ರ 125 ನೇ ಜಯಂತಿ ಆಚರಣೆ: ಸಿಎಂ

ಎಲ್ಲ ಶಾಲಾ ಕಾಲೇಜುಗಳಲ್ಲಿ ಸುಭಾಷಚಂದ್ರ ಭೋಸ್‌ರ 125 ನೇ ಜಯಂತಿ ಆಚರಣೆ: ಸಿಎಂ

ಪಶ್ಚಿಮ ಬಂಗಾಳದ ಪ್ರಸಿದ್ಧ ವ್ಯಂಗ್ಯಚಿತ್ರಕಾರ ನಾರಾಯಣ ದೇವನಾಥ್‌ ನಿಧನ

ಪಶ್ಚಿಮ ಬಂಗಾಳದ ಪ್ರಸಿದ್ಧ ವ್ಯಂಗ್ಯಚಿತ್ರಕಾರ ನಾರಾಯಣ ದೇವನಾಥ್‌ ನಿಧನ

ಛತ್ತೀಸ್‌ಗಡ: ಪ್ರತ್ಯೇಕ ಎನ್‌ಕೌಂಟರ್‌; ಐವರು ನಕ್ಸಲರ ಹತ್ಯೆ

ಛತ್ತೀಸ್‌ಗಡ: ಪ್ರತ್ಯೇಕ ಎನ್‌ಕೌಂಟರ್‌; ಐವರು ನಕ್ಸಲರ ಹತ್ಯೆ

ವಿಚ್ಛೇದನ ಹಾದಿಯಲ್ಲಿ ತೆಲುಗು ಚಿತ್ರರಂಗದ ಹಿರಿಯ ನಟ ಚಿರಂಜೀವಿ ಪುತ್ರಿ ಶ್ರೀಜಾ?

ವಿಚ್ಛೇದನ ಹಾದಿಯಲ್ಲಿ ತೆಲುಗು ಚಿತ್ರರಂಗದ ಹಿರಿಯ ನಟ ಚಿರಂಜೀವಿ ಪುತ್ರಿ ಶ್ರೀಜಾ?

ಮಾಸ್ಕ್ ಹಾಕಬೇಕೆಂದು ನನಗೆ ಅನಿಸಿಲ್ಲ, ಹಾಕಲ್ಲ: ಸಚಿವ ಕತ್ತಿ ಉಡಾಫೆ

ಮಾಸ್ಕ್ ಹಾಕಬೇಕೆಂದು ನನಗೆ ಅನಿಸಿಲ್ಲ, ಹಾಕಲ್ಲ: ಸಚಿವ ಕತ್ತಿ ಉಡಾಫೆ ಉತ್ತರ

ಶ್ರೀರಾಮ, ಶ್ರೀಕೃಷ್ಣರಂತೆ ಪಿಎಂ ಮೋದಿ ದೇವರ ಅವತಾರ: ಸಚಿವ ಕಮಲ್‌ ಪಟೇಲ್‌

ಶ್ರೀರಾಮ, ಶ್ರೀಕೃಷ್ಣರಂತೆ ಪಿಎಂ ಮೋದಿ ದೇವರ ಅವತಾರ: ಸಚಿವ ಕಮಲ್‌ ಪಟೇಲ್‌

ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ : ಏ.16ರಿಂದ ಮೇ 4 ರವರೆಗೆ ನಡೆಯಲಿದೆ ಪರೀಕ್ಷೆ

ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ : ಏ.16ರಿಂದ ಮೇ 4 ರವರೆಗೆ ನಡೆಯಲಿದೆ ಪರೀಕ್ಷೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿತ್ರದುರ್ಗ: ನಕಲಿ ಬಂಗಾರ ನೀಡಿ ವಂಚನೆ ಪ್ರಕರಣ : ಮೂವರ ಸೆರೆ

ಚಿತ್ರದುರ್ಗ: ನಕಲಿ ಬಂಗಾರ ನೀಡಿ ವಂಚನೆ ಪ್ರಕರಣ : ಮೂವರ ಸೆರೆ

ಕೊಳಚೆ ನೀರಿನ ದುರ್ವಾಸನೆ : ರೋಗದ ಭೀತಿ

ಕೊಳಚೆ ನೀರಿನ ದುರ್ವಾಸನೆ : ರೋಗದ ಭೀತಿ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಚಾಲನೆ :ಮನೆ ಅಂಗಡಿ-ಮುಂಗಟ್ಟು ಮತ್ತಿತರ ಕಟ್ಟಡಗಳು ನೆಲಸಮ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಚಾಲನೆ :ಮನೆ ಅಂಗಡಿ-ಮುಂಗಟ್ಟು ಮತ್ತಿತರ ಕಟ್ಟಡಗಳು ನೆಲಸಮ

ಸರ್ಕಾರದ 1.67 ಕೋಟಿ ರೂ. ರಾಜಸ್ವ ಗುಳುಂ ಮಾಡಿದ ವ್ಯಕ್ತಿ ಬಂಧನ

ಸರ್ಕಾರದ 1.67 ಕೋಟಿ ರೂ. ರಾಜಸ್ವ ಗುಳುಂ ಮಾಡಿದ ವ್ಯಕ್ತಿ ಬಂಧನ

ಸದೆರತಯುಇಕಲ,ಮನಬವಚಷ

ಕಲಾವಿದರಿಗೆ ಸರ್ಕಾರ ಹೆಚ್ಚು ಅವಕಾಶ ಕಲ್ಪಿಸಲಿ

MUST WATCH

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

udayavani youtube

18 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಧನುಷ್ – ಐಶ್ವರ್ಯಾ

udayavani youtube

ಪರ್ಯಾಯ ಮಹೋತ್ಸವ : ದಂಡ ತೀರ್ಥದಲ್ಲಿ ಶ್ರೀ ಕೃಷ್ಣಾಪುರ ಮಠಾಧೀಶರಿಂದ ಪವಿತ್ರ ಸ್ನಾನ

udayavani youtube

ನಿಷೇಧದ ನಡುವೆಯೂ ರಥೋತ್ಸವ : ಜನರನ್ನು ನಿಯಂತ್ರಿಸಲು ಪೊಲೀಸರು ವಿಫಲ

udayavani youtube

ಉಡುಪಿ : ಇಂದು (ಜ.17) ರಾತ್ರಿ 10 ಗಂಟೆ ಒಳಗೆ ಅಂಗಡಿ ಮುಂಗಟ್ಟು ಮುಚ್ಚಲು ನಗರ ಸಭೆ ಆದೇಶ

ಹೊಸ ಸೇರ್ಪಡೆ

ಎಲ್ಲ ಶಾಲಾ ಕಾಲೇಜುಗಳಲ್ಲಿ ಸುಭಾಷಚಂದ್ರ ಭೋಸ್‌ರ 125 ನೇ ಜಯಂತಿ ಆಚರಣೆ: ಸಿಎಂ

ಎಲ್ಲ ಶಾಲಾ ಕಾಲೇಜುಗಳಲ್ಲಿ ಸುಭಾಷಚಂದ್ರ ಭೋಸ್‌ರ 125 ನೇ ಜಯಂತಿ ಆಚರಣೆ: ಸಿಎಂ

ಜಕಲಕಜಹಗ್ದಸ

ರೈತನಿಗೆ ಮಾಜಿ ಶಾಸಕರಿಂದ ಧನಸಹಾಯ

ೆ9ಒಕಜಹಗ್ದಸ

ನಾಗೇಂದ್ರಗಡದಲ್ಲಿ ಚಿರತೆ ದಾಳಿಗೆ ಆಕಳು ಬಲಿ

eರತಯುಇಕಲಕ

ರಾಜಾ ಹಂಡೆ ಹನುಮಪ್ಪ ನಾಯಕನ ವೃತ್ತ ಅನಾವರಣ

ಯುಇಒಲಕಜಹಚಷಱ

ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಕ್ರಾಂತಿ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.