ಲಾಕ್‌ಡೌನ್‌; ಕೋಟೆನಾಡು ಸಂಪೂರ್ಣ ಸ್ತಬ್ಧ

ಮನೆಯಲ್ಲುಳಿದು ಜನರ ಸಂಪೂರ್ಣ ಬೆಂಬಲಮಾರುಕಟ್ಟೆ ಬಂದ್‌-ವಾಹನ ಸಂಚಾರ ಬಂದ್‌

Team Udayavani, Jul 6, 2020, 3:10 PM IST

06-July-13

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಚಿತ್ರದುರ್ಗ: ಕೋವಿಡ್ ವೈರಾಣು ನಿಯಂತ್ರಣ ಮಾಡುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದನ್ವಯ ಕೋಟೆನಾಡು ಚಿತ್ರದುರ್ಗದಲ್ಲಿ ಸಂಡೇ ಲಾಕ್‌ಡೌನ್‌ ಪರಿಣಾಮಕಾರಿಯಾಗಿ ಜಾರಿಯಾಗಿತ್ತು.

ವೀಕೆಂಡ್‌ ಲಾಕ್‌ಡೌನ್‌ ಕಾರಣಕ್ಕೆ ಜನ ಸ್ವಯಂ ಪ್ರೇರಣೆಯಿಂದ ರಸ್ತೆಗಿಳಿಯದೆ ಮನೆಯಲ್ಲೇ ಇದ್ದು, ಲಾಕ್‌ಡೌನ್‌ಗೆ ಬೆಂಬಲ ನೀಡಿದರು. ಇದರಿಂದ ನಗರ ಸಂಪೂರ್ಣ ಸ್ತಬ್ಧವಾಗಿತ್ತು. ಈ ಹಿಂದಿನ ಲಾಕ್‌ಡೌನ್‌ ಸಂದರ್ಭದಲ್ಲಿ ಪೊಲೀಸರು ಮಾಡಿಕೊಂಡಿದ್ದ ಎಲ್ಲ ಚೆಕ್‌ಪೋಸ್ಟ್ ಗಳು ಮತ್ತೆ ಕಾರ್ಯಾಚರಣೆ ಮಾಡಿದವು. ನಗರದ ಗಾಂಧಿ ವೃತ್ತದಲ್ಲಿ ಬ್ಯಾರಿಕೇಡ್‌ಗಳನ್ನು ರಸ್ತೆಗೆ ಅಡ್ಡವಿಟ್ಟು ವಾಹನ ಸಂಚಾರಕ್ಕೆ ತಡೆಯೊಡ್ಡಿದ್ದರು. ರಸ್ತೆಗಿಳಿಯುವ ಸಾರ್ವಜನಿಕರು, ವಾಹನ ಸವಾರರಿಗೆ ಪೊಲೀಸರು ಬೈದು, ಬುದ್ಧಿ ಹೇಳಿ ಕಳಿಸಿದ ಘಟನೆಗಳು ನಡೆದವು.

ಬಂದ್‌ನಿಂದಾಗಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಬಿಕೋ ಎನ್ನುತ್ತಿತ್ತು. ನಗರದ ಪ್ರಮುಖ ರಸ್ತೆಗಳಲ್ಲಿ ಬೆರಳೆಣಿಕೆಯಷ್ಟು ವಾಹನಗಳು ಮಾತ್ರ ಸಂಚಾರ ಮಾಡಿದವು. ತುರ್ತು ಕೆಲಸಗಳಿಗೆ ಬಂದವರನ್ನು ಮಾತ್ರ ಪೊಲೀಸರು ಅಡ್ಡಿಪಡಿಸದೆ ಬಿಡುತ್ತಿದ್ದರು. ಬೈಕುಗಳಲ್ಲಿ ಮೂರು ಜನ ಪ್ರಯಾಣಿಸುತ್ತಿದ್ದವರನ್ನು ಹಿಡಿದು ದಂಡ ಹಾಕುತ್ತಿದ್ದ ದೃಶ್ಯಗಳು ಕಂಡು ಬಂದವು. ಉಳಿದಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ವಿರಳವಾಗಿತ್ತು. ಅಗತ್ಯ ಪರಿಕರಗಳನ್ನು ಹೊತ್ತ ಲಾರಿಗಳು ಹಾಗೂ ತುರ್ತು ಕೆಲಸದ ನಿಮಿತ್ತ ಓಡಾಡುವ ಇತರೆ ವಾಹನಗಳು ಮಾತ್ರ ಹೆದ್ದಾರಿಯಲ್ಲಿ ಓಡಾಡುತ್ತಿದ್ದವು.

ನಿತ್ಯ ಗ್ರಾಮೀಣ ಭಾಗದಿಂದ ತರಕಾರಿ, ಸೊಪ್ಪು ಮತ್ತಿತರೆ ವಸ್ತುಗಳನ್ನು ತಂದು ಮುರುಘರಾಜೇಂದ್ರ ಮೈದಾನದಲ್ಲಿ ಬೆಳಗ್ಗೆ 4 ಗಂಟೆಯಿಂದಲೇ ಮಾರಾಟ ಮಾಡಲಾಗುತ್ತಿತ್ತು. ಆದರೆ, ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಭಾನುವಾರ ಮಾರುಕಟ್ಟೆ ಬಂದ್‌ ಆಗಿತ್ತು.

ಟಾಪ್ ನ್ಯೂಸ್

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.