Chitradurga: ಮಂಗಳಮುಖಿ ಸಾಕಿದ್ದ 43 ಮೇಕೆ, 5 ಕುರಿಗಳನ್ನು ಕದ್ದೊಯ್ದ ಕಳ್ಳರು

Team Udayavani, Oct 27, 2023, 8:52 PM IST

udChitradurga: ಮಂಗಳಮುಖಿ ಸಾಕಿದ್ದ 43 ಮೇಕೆ 5 ಕುರಿ ಕಳ್ಳತನ

ಭರಮಸಾಗರ: ರಾಷ್ಟ್ರೀಯ ಹೆದ್ದಾರಿ 44ರ ಕೊಳಹಾಳ್‌ ಮಾರ್ಗದ ಕಸವನಹಳ್ಳಿ ಬಳಿ ಮಂಗಳಮುಖಿಯೊಬ್ಬರು ಸಾಕಾಣಿಕೆ ಮಾಡುತ್ತಿದ್ದ 43 ಮೇಕೆ ಮತ್ತು 5 ಕುರಿಗಳನ್ನು ಕಳ್ಳರು ಕದ್ದೊಯ್ದಿರುವ ಪ್ರಕರಣ ನಡೆದಿದೆ.

ಇಲ್ಲಿನ ಕಸವನಹಳ್ಳಿ ಗೇಟ್‌ ಸಮೀಪ ಮಂಗಳಮುಖಿ ಅರುಂಧತಿ ಸ್ವಾವಲಂಬನೆ ಮನೋಭಾವ ಬೆಳೆಸಿಕೊಂಡು ವಿಭಿನ್ನವಾಗಿ ಜೀವನ ನಡೆಸಬೇಕು. ಮಂಗಳಮುಖಿಯರಿಗೆ ಅಂಟಿರುವ ಭಿಕ್ಷಾಟನೆ ಕಳಂಕದಿಂದ ದೂರ ಉಳಿಯಬೇಕು. ಏನನ್ನಾದರೂ ಸಾಧಿಸಲೇಬೇಕು ಎಂಬ ಹಠದಿಂದ ಇಲ್ಲೊಂದು ಸಣ್ಣ ಶೆಡ್‌ ನಿರ್ಮಿಸಿಕೊಂಡು ಕಳೆದ ಒಂದೆರಡು ವರ್ಷಗಳಿಂದ ಮೇಕೆ, ಕುರಿ ಸಾಕಾಣಿಕೆ ಮಾಡುತ್ತಿದ್ದರು.

ಗುರುವಾರ ಕೆಲಸ ಒಂದರ ನಿಮಿತ್ತ ಚಿಕ್ಕಮಗಳೂರಿಗೆ ತೆರಳಿದ್ದ ವೇಳೆ ಕಳ್ಳರು ಮೇಕೆ, ಕುರಿಗಳನ್ನು ಕದ್ದೊಯ್ದಿದ್ದಾರೆ. ಈ ಕುರಿತು ಭರಮಸಾಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.