ಜಗತ್ತಿನ ಅಸ್ತಿತ್ವಕ್ಕೆ  ಮಳೆ-ಇಳೆ ಬೇಕು

Team Udayavani, Mar 9, 2022, 5:08 PM IST

chitradurga news

ಚಿತ್ರದುರ್ಗ: ಮಹಿಳೆ ಎಂಬ ಶಬ್ದ ಅತ್ಯಂತ ಸಾರ್ಥಕವಾದದ್ದು. ಇದರಲ್ಲಿ ಮಳೆ ಮತ್ತುಇಳೆ ಎರಡೂ ಜೋಡಣೆಯಾಗಿದೆ. ಈ ಎರಡೂ ಇಲ್ಲದೆ ಜಗತ್ತಿನ ಅಸ್ತಿತ್ವವೇ ಇಲ್ಲ ಎಂದುಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು.ಮುರುಘಾ ಮಠದ ಅನುಭವ ಮಂಟಪದಲ್ಲಿ ಮಂಗಳವಾರ ನಡೆದಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಸವಣ್ಣಹೆಣ್ಣುಮಕ್ಕಳಿಗೆ ಎಲ್ಲ ರೀತಿಯ ಸ್ವಾತಂತ್ರÂ ಕೊಟ್ಟರು. ನೀಲಾಂಬಿಕೆ, ಬಸವಣ್ಣನವರಿಗೆವಿಚಾರಪತ್ನಿಯಾದೆನು ಎಂದು ಹೇಳುತ್ತಾರೆ ಎಂದರು. ಮಹಿಳೆಯರು ಹೆಚ್ಚು ಏಕಾಗ್ರತೆವಹಿಸುತ್ತಾರೆ. ಈ ಕಾರಣಕ್ಕೆ ಪರೀûಾ ಫಲಿತಾಂಶಗಳಲ್ಲಿ ಮಹಿಳೆಯರದ್ದು ಮೇಲುಗೈ.ಮಹಿಳೆಯರಲ್ಲಿ ಮಮತೆ ಎದ್ದು ಕಾಣುತ್ತದೆ. ಪುರುಷ ಜಗತ್ತನ್ನು ಆಳಬಹುದು, ಆದರೆಜಗತ್ತನ್ನು ಆಳುವಂತಹ ವ್ಯಕ್ತಿಯನ್ನು ಮಹಿಳೆ ಆಳುತ್ತಾಳೆ ಎಂದು ತಿಳಿಸಿದರು.

ಪದ್ಮಶ್ರೀ ಪುರಸ್ಕೃತ ವೈದ್ಯೆ ಡಾ| ಕಾಮಿನಿ ರಾವ್‌ ಮಾತನಾಡಿ, ಈ ಹಿಂದೆಗಂಡುಮಕ್ಕಳಿಗೆ ಹೆಚ್ಚು ಪ್ರೋತ್ಸಾಹ ನೀಡುತ್ತಿದ್ದರು. ಈಗ ಹೆಣ್ಣುಮಕ್ಕಳಿಗೆ ಹೆಚ್ಚುಪ್ರೋತ್ಸಾಹ ನೀಡುತ್ತಿದ್ದಾರೆ. ಇಂದು ಹೆಣ್ಣುಮಕ್ಕಳು ಹೆಚ್ಚು ವಿದ್ಯಾರ್ಜನೆ ಮಾಡುತ್ತಿದ್ದಾರೆ.ಒಂದು ಹೆಣ್ಣು ನೌಕರಿಗೆ ಸೇರಿಕೊಂಡರೆ ಇಡೀ ಕುಟುಂಬ ಸುಶಿಕ್ಷಿತವಾಗುತ್ತದೆ ಎಂದರು.ಜಿಲ್ಲಾ ಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಮಾತನಾಡಿ, ಮೊದಲು ನಾವು ಹೆಣ್ಣುಮಕ್ಕಳನ್ನುಗೌರವಿಸಬೇಕಿದೆ. ಹೆಣ್ಣನ್ನು ಎಲ್ಲರು ಗೌರವದಿಂದ ಕಂಡಾಗ ಸಮಾಜದಲ್ಲಿ ಅಪರಾಧಗಳುಕಡಿಮೆಯಾಗುತವೆ ಎಂದು ಅಭಿಪ್ರಾಯಪಟ್ಟರು. ಎಸ್‌.ಜೆ.ಎಂ ಪಾಲಿಟೆಕ್ನಿಕ್‌ ಕಾಲೇಜಿನಪ್ರಾಧ್ಯಾಪಕಿ ಸವಿತಾ ಎಸ್‌. ಮಾತನಾಡಿ, ಪ್ರಪಂಚದ ಕ್ರಾಂತಿಗಳಲ್ಲಿ ಮಹಿಳಾ ಕ್ರಾಂತಿಯೂಒಂದು. ಅಮೆರಿಕ ಇನ್ನೂ ಸಹ ಮಹಿಳಾ ಅಧ್ಯಕ್ಷರನ್ನು ಕಂಡಿಲ್ಲ. ಆದರೆ ಭಾರತದಲ್ಲಿಮಹಿಳೆಯರಿಗೆ ಅನೇಕ ಸ್ಥಾನಮಾನಗಳನ್ನು ಕೊಡಲಾಗಿದೆ. ಇಂದಿರಾ ಗಾಂಧಿ , ಪ್ರತಿಭಾಪಾಟೀಲ್‌ ಮೊದಲಾದವರು ಭಾರತದ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಎಲ್ಲಕ್ಷೇತ್ರಗಳಲ್ಲಿ ಮಹಿಳೆ ಮುಂದೆ ಬರುತ್ತಿದ್ದಾಳೆ ಎಂದು ತಿಳಿಸಿದರು.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.