Udayavni Special

ಅಧಿಕಾರಿಗಳಿಗೆ ಶಾಸಕ ತಿಪ್ಪಾರೆಡ್ಡಿ ಕ್ಲಾಸ್‌

Team Udayavani, Sep 17, 2021, 11:02 AM IST

cvZAV

ಚಿತ್ರದುರ್ಗ: ಬೆಸ್ಕಾಂ ಹಾಗೂ ಲೋಕೋಪಯೋಗಿಇಲಾಖೆಗಳ ನಡುವೆ ಹೊಂದಾಣಿಕೆ ಇಲ್ಲದ್ದರಿಂದವಿದ್ಯುತ್‌ ಕಂಬಗಳು ಇರುವಂತೆಯೇ ರಸ್ತೆಮಾಡುತ್ತಿದ್ದಾರೆ. ಮೊದಲು ಆರ್‌ಟಿಒ ಕಚೇರಿ ರಸ್ತೆಕಾಮಗಾರಿ ಸರಿಪಡಿಸಿ ಎಂದು ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ಅ ಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಗುರುವಾರನಡೆದ ತಾಲೂಕು ಪಂಚಾಯಿತಿ ತ್ತೈಮಾಸಿಕ ಕೆಡಿಪಿಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಎಲ್ಲಾ ಇಲಾಖೆಗಳಿಗೆ ಕೇಳಿದಷ್ಟು ಅನುದಾನನೀಡಿದ್ದೇನೆ. ಆದರೆ ಬಹುತೇಕ ಅ ಧಿಕಾರಿಗಳಿಗೆ ತಮ್ಮಇಲಾಖೆಗೆ ಎಷ್ಟು ಅನುದಾನ ಬಂದಿದೆ ಎನ್ನುವುದೂಗೊತ್ತಿಲ್ಲ.

ಸರಿಯಾಗಿ ಕೆಲಸ ಮಾಡಲು ನಿಮಗೆಇರುವ ಸಮಸ್ಯೆಯಾದರೂ ಏನು ಎಂದು ಗರಂಆದರು. ಕಾಟಾಚಾರಕ್ಕೆ ಕೆಲಸ ಮಾಡುವುದು, ಸುಳ್ಳುಹೇಳುವುದನ್ನು ನಾನು ಸಹಿಸುವುದಿಲ್ಲ ಎಂದುಎಚ್ಚರಿಸಿದರು.ತಾಲೂಕಿನ ಗ್ರಾಮೀಣ ಭಾಗದ ಆಸ್ಪತ್ರೆಕಾಮಗಾರಿಗಳು ಎಲ್ಲಿಗೆ ಬಂದಿದೆ ಎಂದು ತಾಲೂಕುಆರೋಗ್ಯಾಧಿಕಾರಿ ಡಾ| ಗಿರೀಶ್‌ ಅವರನ್ನು ಶಾಸಕತಿಪ್ಪಾರೆಡ್ಡಿ ಪ್ರಶ್ನಿಸಿದರು.

ತಾಲೂಕು ಆರೋಗ್ಯಾಧಿಕಾರಿನನಗೆ ಅದರ ಮಾಹಿತಿ ಇಲ್ಲ ಎನ್ನುತ್ತಿದ್ದಂತೆ ಗರಂ ಆದಶಾಸಕರು, ಅಲ್ಲಪ್ಪ, ನೀನು ಬಂದು ಎಷ್ಟು ವರ್ಷಆಯ್ತು, ಆಸ್ಪತ್ರೆಗಳ ಹೊಸ ಕಟ್ಟಡ ನಿರ್ಮಾಣಕ್ಕೆಕೋಟಿಗಟ್ಟಲೆ ಹಣ ನೀಡಿ ಆರು ತಿಂಗಳು ಕಳೆದಿದೆ.ಮೊದಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಜತೆ ಮಾತನಾಡಿ ಅಭಿವೃದ್ಧಿ ಕೆಲಸ ಮಾಡು ಎಂದುಸೂಚಿಸಿದರು.ನಗರದ ಹೊರವಲಯದ ತಿಮ್ಮಣ್ಣ ನಾಯಕನ ಕೆರೆಸಮೀಪ 9 ಎಕರೆ 7 ಗುಂಟೆ ಜಾಗದಲ್ಲಿ ವಿಶಾಲವಾದ”ಟ್ರೀ ಗಾರ್ಡನ್‌’ ನಿರ್ಮಿಸಲು ಅನುದಾನ ನೀಡಿಹಲವು ವರ್ಷ ಕಳೆದಿದೆ, ಅಲ್ಲಿನ ಕಾಮಗಾರಿಯಪ್ರಗತಿ ಏನಾಗಿದೆ ಎಂದು ತೋಟಗಾರಿಕೆ ಇಲಾಖೆಅ ಧಿಕಾರಿಯನ್ನು ಪ್ರಶ್ನಿಸಿದರು.

ಈಗಾಗಲೇ ತಡೆಗೋಡೆ ನಿರ್ಮಾಣ ಕಾಮಗಾರಿನಡೆಯುತ್ತಿದೆ. ಬಳಿಕ ವಿವಿಧ ಅಭಿವೃದ್ಧಿ ಕಾಮಗಾರಿನಡೆಸಲಾಗುತ್ತದೆ ಎಂದು ತೋಟಗಾರಿಕೆ ಇಲಾಖೆಅಧಿ ಕಾರಿ ನೀಡಿದ ಮಾಹಿತಿಗೆ ಪ್ರತಿಕ್ರಿಯಿಸಿದ ಶಾಸಕರು, ತಡೆಗೋಡೆ ಕಾಮಗಾರಿ ಕಳಪೆಯಾಗಿದೆಎಂದು ವಾಯುವಿಹಾರಿಗಳು ದೂರಿದ್ದಾರೆ. ಶೀಘ್ರಸಂಬಂಧಪಟ್ಟ ಇಲಾಖೆ ಅ ಧಿಕಾರಿಗಳ ಜತೆ ಸ್ಥಳಪರಿಶೀಲನೆ ನಡೆಸಲಾಗುವುದು ಎಂದರು.ಸಭೆಯಲ್ಲಿ ತಾಲೂಕು ಪಂಚಾಯಿತಿಕಾರ್ಯನಿರ್ವಹಣಾ ಧಿಕಾರಿ ಹನುಮಂತಪ್ಪಸೇರಿದಂತೆ ತಾಲೂಕು ಮಟ್ಟದ ಅಧಿ ಕಾರಿಗಳುಭಾಗವಹಿಸಿದ್ದರು

ಟಾಪ್ ನ್ಯೂಸ್

daily-horoscope

ಈ ರಾಶಿಯವರು ಇಂದು ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡುವುದು ತುಂಬಾ ಮುಖ್ಯ

ಈ ಗ್ರಾಮದ ಯುವಕರಿಗೆ ಹುಡುಗಿ ಸಿಗುತ್ತಿಲ್ಲವಂತೆ!

ಈ ಗ್ರಾಮದ ಯುವಕರಿಗೆ ಹುಡುಗಿ ಸಿಗುತ್ತಿಲ್ಲವಂತೆ!

ವಾಟ್ಸ್‌ಆ್ಯಪ್‌ಗೆ 5 ಹೊಸ ಫೀಚರ್‌; ಕೆಲವು ಈಗಾಗಲೇ ಬೀಟಾ ವರ್ಷನ್‌ನಲ್ಲಿ ಲಭ್ಯ

ವಾಟ್ಸ್‌ಆ್ಯಪ್‌ಗೆ 5 ಹೊಸ ಫೀಚರ್‌; ಕೆಲವು ಈಗಾಗಲೇ ಬೀಟಾ ವರ್ಷನ್‌ನಲ್ಲಿ ಲಭ್ಯ

ಐನ್‌ ದುಬಾೖ ; ಕಡಲನಗರಿಯ ಮುಕುಟಕ್ಕೆ ಇನ್ನೊಂದು ವಿಶ್ವದಾಖಲೆಯ ಗರಿ

ಐನ್‌ ದುಬಾೖ ; ಕಡಲನಗರಿಯ ಮುಕುಟಕ್ಕೆ ಇನ್ನೊಂದು ವಿಶ್ವದಾಖಲೆಯ ಗರಿ

ಕರಾವಳಿಯಲ್ಲಿ ಭಾರೀ ಮಳೆ; ಸಂಚಾರಕ್ಕೆ ತೊಂದರೆ

ಕರಾವಳಿಯಲ್ಲಿ ಭಾರೀ ಮಳೆ; ಸಂಚಾರಕ್ಕೆ ತೊಂದರೆ

ಕೇರಳ ಮಳೆಗೆ 8 ಸಾವು; 12ಕ್ಕೂ ಅಧಿಕ ಮಂದಿ ಕಣ್ಮರೆ

ಕೇರಳ ಮಳೆಗೆ 8 ಸಾವು; 12ಕ್ಕೂ ಅಧಿಕ ಮಂದಿ ಕಣ್ಮರೆ

ಪ್ರಾಚ್ಯವಸ್ತು ಸಂರಕ್ಷಣೆಗೆ ವಿಶ್ವದರ್ಜೆಯ ತಂತ್ರಜ್ಞಾನ

ಪ್ರಾಚ್ಯವಸ್ತು ಸಂರಕ್ಷಣೆಗೆ ವಿಶ್ವದರ್ಜೆಯ ತಂತ್ರಜ್ಞಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂತ್ರಸ್ತರ ಅಹವಾಲಿಗೆ ರಘುಮೂರ್ತಿ ಸ್ಪಂದನೆ

ಸಂತ್ರಸ್ತರ ಅಹವಾಲಿಗೆ ರಘುಮೂರ್ತಿ ಸ್ಪಂದನೆ

chitradurga news

ನಿಗದಿತ ಅವಧಿಯಲ್ಲಿ ಮಾಹಿತಿ ಒದಗಿಸಿ

Diesel subsidy

ರೈತರಿಗೆ ಡೀಸೆಲ್‌ ಸಬ್ಸಿಡಿಗೆ ಸಿಎಂ ಬಳಿ ಪ್ರಸ್ತಾಪ

chitradurga news

ದೀಕ್ಷೆ ಬದ್ದತೆಯ ಬದುಕಿಗೆ ದಾರಿದೀಪ: ಮುರುಘಾ ಶರಣರು

730

ಆಯುಧ ಪೂಜೆ ಬಳಿಕ ಗಾಳಿಯಲ್ಲಿ ಗುಂಡು ಹಾರಿಸಿದ ಸೆಕ್ಯೂರಿಟಿ ; ವಿಡಿಯೋ ವೈರಲ್

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

daily-horoscope

ಈ ರಾಶಿಯವರು ಇಂದು ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡುವುದು ತುಂಬಾ ಮುಖ್ಯ

ಈ ಗ್ರಾಮದ ಯುವಕರಿಗೆ ಹುಡುಗಿ ಸಿಗುತ್ತಿಲ್ಲವಂತೆ!

ಈ ಗ್ರಾಮದ ಯುವಕರಿಗೆ ಹುಡುಗಿ ಸಿಗುತ್ತಿಲ್ಲವಂತೆ!

ವಾಟ್ಸ್‌ಆ್ಯಪ್‌ಗೆ 5 ಹೊಸ ಫೀಚರ್‌; ಕೆಲವು ಈಗಾಗಲೇ ಬೀಟಾ ವರ್ಷನ್‌ನಲ್ಲಿ ಲಭ್ಯ

ವಾಟ್ಸ್‌ಆ್ಯಪ್‌ಗೆ 5 ಹೊಸ ಫೀಚರ್‌; ಕೆಲವು ಈಗಾಗಲೇ ಬೀಟಾ ವರ್ಷನ್‌ನಲ್ಲಿ ಲಭ್ಯ

ಐನ್‌ ದುಬಾೖ ; ಕಡಲನಗರಿಯ ಮುಕುಟಕ್ಕೆ ಇನ್ನೊಂದು ವಿಶ್ವದಾಖಲೆಯ ಗರಿ

ಐನ್‌ ದುಬಾೖ ; ಕಡಲನಗರಿಯ ಮುಕುಟಕ್ಕೆ ಇನ್ನೊಂದು ವಿಶ್ವದಾಖಲೆಯ ಗರಿ

ಕಾಲ್ನಡಿಗೆಯಲ್ಲಿ ಭಾರತ ಸುತ್ತಾಡಿ ಸೈಬೀರಿಯಾಕ್ಕೆ ಯಾತ್ರೆ

ಕಾಲ್ನಡಿಗೆಯಲ್ಲಿ ಭಾರತ ಸುತ್ತಾಡಿ ಸೈಬೀರಿಯಾಕ್ಕೆ ಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.